ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಒತ್ತು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಒತ್ತು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ನಗರದ ಬಂದರು ಮೀನುಗಾರಿಕೆ ಧಕ್ಕೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
...
ಸುರತ್ಕಲ್ ಟೋಲ್ ಮುಚ್ಚಲು ಆಗ್ರಹ
ಸುರತ್ಕಲ್ ಟೋಲ್ ಮುಚ್ಚಲು ಆಗ್ರಹ
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಕ್ಕದಲ್ಲಿರುವ ಸುರತ್ಕಲ್ ಟೋಲ್ ಗೇಟ್‌ನ ಪರವಾನಗಿ ಅವಧಿ ನವೆಂಬರ್ 15ರಂದು ಅಂತ್ಯಗೊಳ್ಳಲಿದ್ದು, ಆ ಬಳಿಕ ಟೋಲ್ ಕೇಂದ್ರವನ್ನು ಮುಚ್ಚುವಂತೆ ಸುರತ್ಕಲ್ ಟೋಲ್ ವಿರೋಧಿ...
ಸಂಸ್ಕಾರಗಳ ಉಳಿವಿಗೆ ಮುಂಬಯಿ ಪ್ರಮುಖ ನೆಲೆಯಾಗಿದೆ : ಸುಬ್ರಹ್ಮಣ್ಯ ಸ್ವಾಮೀಜಿ
ಸಂಸ್ಕಾರಗಳ ಉಳಿವಿಗೆ ಮುಂಬಯಿ ಪ್ರಮುಖ ನೆಲೆಯಾಗಿದೆ : ಸುಬ್ರಹ್ಮಣ್ಯ ಸ್ವಾಮೀಜಿ
ಮುಂಬಯಿ: ನಮ್ಮಲ್ಲಿನ ಸಂಸ್ಕಾರ ಹೊಡೆಯದಿದ್ದರೆ ಬದುಕು ಎಂದಿಗೂ ಕಷ್ಟವಾಗದು. ಸಂಸ್ಕಾರಯುತ ಬದುಕಲ್ಲಿ ಮನೆ ಮನಗಳು ಹಿತವಾಗಿರುತ್ತವೆ. ಇಂದು ಊರಲ್ಲಿ ಸಂಸ್ಕಾರ ಉಳಿವು ಕಷ್ಟಕರವಾಗಿದ್ದರೂ...
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಅಕ್ರಮ ಹುಕ್ಕಾ ಬಾರ್ ಗೆ ದಾಳಿ, ಮೂವರ ವಿರುದ್ದ ಕ್ರಮ
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಅಕ್ರಮ ಹುಕ್ಕಾ ಬಾರ್ ಗೆ ದಾಳಿ, ಮೂವರ ವಿರುದ್ದ ಕ್ರಮ
ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ ಕೊಠಡಿಯೊಂದರಲ್ಲಿ ಅಕ್ರಮ...
ಅನುಭವಿತ ಮನಸ್ಸುಗಳ ಸಾಹಿತ್ಯ ಪಕ್ವವಾಗಿರುತ್ತದೆ–ಡಾ. ಹೊಸಮನಿ
ಅನುಭವಿತ ಮನಸ್ಸುಗಳ ಸಾಹಿತ್ಯ ಪಕ್ವವಾಗಿರುತ್ತದೆ--ಡಾ. ಹೊಸಮನಿ
ಉಡುಪಿ: ಮಂಜುನಾಥ್ ಎಜುಕೇಷನ್ ಟ್ರಸ್ಟ್ (ರಿ.) ಕಥಾಬಿಂದು ಸಾಹಿತ್ಯ-ಸಾಂಸ್ಕøತಿಕ ವೇದಿಕೆ ಹಾಗೂ ಪರ್ಯಾಯ ಪಲಿಮಾರು ಮಠ ಉಡುಪಿ ಇವರ ಆಶ್ರಯದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ...
ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನಪೀಠ ಸಿದ್ದರಾಮಯ್ಯರಿಂದ ಉದ್ಘಾಟನೆ
ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನಪೀಠ ಸಿದ್ದರಾಮಯ್ಯರಿಂದ ಉದ್ಘಾಟನೆ
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವು ಸಾಮಾಜಿಕ ಚಿಂತನೆಗಳನ್ನು ಒಳಗೊಂಡಿದ್ದು ಅದನ್ನು ಯುವ ವಿದ್ಯಾರ್ಥಿ ಸಮೂಹಕ್ಕೆ ತಿಳಿಸುವ ಕೆಲಸ ನಡೆಯಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಗುರುವಾರ...
ಸರಕಾರಿ ಯೋಜನೆಗಳ ಜನಜಾಗೃತಿ: ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ
ಸರಕಾರಿ ಯೋಜನೆಗಳ ಜನಜಾಗೃತಿ: ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ
ಮಂಗಳೂರು : ಸರಕಾರದ ಜನಪರ ಯೋಜನೆಗಳ ಕುರಿತು ಸಾಂಸ್ಕøತಿಕ ಕಲೆಗಳ ಮೂಲಕ ಜನ ಜಾಗೃತಿ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ...
ವಿಧಾನ ಪರಿಷತ್ ಚುನಾವಣೆ 392 ಮತಗಟ್ಟೆ, 6, 032 ಮತದಾರರು
ವಿಧಾನ ಪರಿಷತ್ ಚುನಾವಣೆ 392 ಮತಗಟ್ಟೆ, 6, 032 ಮತದಾರರು
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ.
ದಕ್ಷಿಣ...
ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿಯ ಗೇಟ್ ಓಪನ್ ಆಗಿದೆ – ರಘುಪತಿ ಭಟ್
ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿಯ ಗೇಟ್ ಓಪನ್ ಆಗಿದೆ – ರಘುಪತಿ ಭಟ್
ಉಡುಪಿ: ಪ್ರಮೋದ್ ಮಧ್ವರಾಜ್ ಭಾರತೀಯ ಜನತಾ ಪಕ್ಷಕ್ಕೆ ಬರುವುದಿದ್ದಲ್ಲಿ ಪ್ರೀತಿಯ ಸ್ವಾಗತವಿದೆ ಆದರೆ ಅವರು ಮಲ್ಪೆ ಬೂತ್ ನಿಂದ...
ಅ.12 ಕೋಟ ಮಾಂಗಲ್ಯ ಮಂದಿರದಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರ
ಅ.12 ಕೋಟ ಮಾಂಗಲ್ಯ ಮಂದಿರದಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರ
ಕುಂದಾಪುರ: ಮೂಡು ಗಿಳಿಯಾರು ಜನಸೇವಾ ಟ್ರಸ್ಟ್, ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ)...