ಕಾನೂನು ಬದಲಾದರೂ, ಹಳ್ಳಿಯಲ್ಲಿ ಹುಟ್ಟಿದ ಗಾದೆಗಳು ಸುಳ್ಳಾಗದು – ಪುರುಷೋತ್ತಮ್
ಕಾನೂನು ಬದಲಾದರೂ, ಹಳ್ಳಿಯಲ್ಲಿ ಹುಟ್ಟಿದ ಗಾದೆಗಳು ಸುಳ್ಳಾಗದು - ಪುರುಷೋತ್ತಮ್
ಉಡುಪಿ: ಕಾಲದಿಂದ ಕಾಲಕ್ಕೆ ಕಾನೂನುಗಳು ಬದಲಾಗುತ್ತಿರುತ್ತವೆ. ಅನೇಕ ತಿದ್ದುಪಡಿಗಳನ್ನು ಮಾಡಲಾಗುತ್ತದೆ. ಆದರೆ ಹಳ್ಳಿಯಲ್ಲಿ ನಮ್ಮ ಹಿರಿಯರು ಕಟ್ಟಿದ ಗಾದೆ ಮಾತುಗಳು ಎಲ್ಲಾ ಕಾಲಕ್ಕೂ...
ನೌಕಾಪಡೆ ಸಂಬಂಧಿತ ರಹಸ್ಯ ಮಾಹಿತಿ ಸೋರಿಕೆ ಪ್ರಕರಣ ಉನ್ನತ ಮಟ್ಟದ ತನಿಖೆಗೆ ಯಶ್ಪಾಲ್ ಸುವರ್ಣ ಆಗ್ರಹ
ನೌಕಾಪಡೆ ಸಂಬಂಧಿತ ರಹಸ್ಯ ಮಾಹಿತಿ ಸೋರಿಕೆ ಪ್ರಕರಣ ಉನ್ನತ ಮಟ್ಟದ ತನಿಖೆಗೆ ಯಶ್ಪಾಲ್ ಸುವರ್ಣ ಆಗ್ರಹ
ಉಡುಪಿ: ಮಲ್ಪೆ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ನಿರ್ಮಾಣಗೊಂಡಿರುವ ನೌಕಾಪಡೆಯ ಹಡಗುಗಳ ಬಗ್ಗೆ ರಹಸ್ಯ ಮಾಹಿತಿಯನ್ನು...
ರಾಜ್ಯ ಕಾಂಗ್ರೆಸ್ ಸರಕಾರ ಸಂಘಿ ಅಜೆಂಡಾ ಜಾರಿಗೊಳಿಸುತ್ತಿದೆ: ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ಮಿಯಾಝ್ ಆರೋಪ
ರಾಜ್ಯ ಕಾಂಗ್ರೆಸ್ ಸರಕಾರ ಸಂಘಿ ಅಜೆಂಡಾ ಜಾರಿಗೊಳಿಸುತ್ತಿದೆ: ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ಮಿಯಾಝ್ ಆರೋಪ
ಅಧಿಕೃತ ಕಸಾಯಿಖಾನೆ ತೆರೆಯಲು ಆಗ್ರಹಿಸಿ ಡಿವೈಎಫ್ಐ ಪ್ರತಿಭಟನೆ
ಮಂಗಳೂರು: ರಾಜಕೀಯ ದುರುದ್ದೇಶದಿಂದ ಮುಚ್ಚಿರುವ ನಗರದ ಕುದ್ರೋಳಿಯಲ್ಲಿರುವ ಜಿಲ್ಲೆಯ ಏಕೈಕ...
ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಎಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ
ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಎಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಮುಂಬೈಯಲ್ಲಿ ರಸ್ತೆ ಅಪಘಾತ : ಕಲ್ಮಾಡಿ ಯುವಕ ಐನಿಶ್ ಲಸ್ರಾದೊ ನಿಧನ
ಮುಂಬೈಯಲ್ಲಿ ರಸ್ತೆ ಅಪಘಾತ : ಕಲ್ಮಾಡಿ ಯುವಕ ಐನಿಶ್ ಲಸ್ರಾದೊ ನಿಧನ
ಉಡುಪಿ: ಕಲ್ಮಾಡಿಯ 25 ವರ್ಷದ ಯುವಕ ಶುಕ್ರವಾರ ತಡರಾತ್ರಿ ಥಾಣೆಯಲ್ಲಿ ನಡೆದ ಮೋಟಾರ್ ಸೈಕಲ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ಮೃತನನ್ನು ಉಡುಪಿಯ ಕಲ್ಮಾಡಿ ಮೂಲದ...
ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರ ಬಂಧನ, ಕಳವಾದ ಬೈಕ್ ವಶಕ್ಕೆ
ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರ ಬಂಧನ, ಕಳವಾದ ಬೈಕ್ ವಶಕ್ಕೆ
ಬೆಳ್ತಂಗಡಿ: ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ವೇಣೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಕುಕ್ಕೇಡಿ ನಿವಾಸಿ ಸಂಪತ್...
ಮೋದಿ ಭೇಟಿ ಹಿನ್ನಲೆ: ನ. 26 ರ ಆದಿಉಡುಪಿ ಮುಖ್ಯಮಾರುಕಟ್ಟೆ ಪ್ರಾಂಗಣದ ಸಂತೆ ಸ್ಥಳಾಂತರ
ಮೋದಿ ಭೇಟಿ ಹಿನ್ನಲೆ: ನ. 26 ರ ಆದಿಉಡುಪಿ ಮುಖ್ಯಮಾರುಕಟ್ಟೆ ಪ್ರಾಂಗಣದ ಸಂತೆ ಸ್ಥಳಾಂತರ
ಉಡುಪಿ : ಭಾರತದ ಪ್ರಧಾನ ಮಂತ್ರಿಗಳು ನವೆಂಬರ್ 28 ರಂದು ಉಡುಪಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸಮಿತಿಯ ಮುಖ್ಯ...
ಐಷಾರಾಮಿ ಕಾರು ಅಕ್ರಮ ನೋಂದಣಿ: ಆರ್ ಟಿ ಒ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಿಂದ ಪ್ರಕರಣ ದಾಖಲು
ಐಷಾರಾಮಿ ಕಾರು ಅಕ್ರಮ ನೋಂದಣಿ: ಆರ್ ಟಿ ಒ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಿಂದ ಪ್ರಕರಣ ದಾಖಲು
ಉಡುಪಿ: ವಿದೇಶದಿಂದ ಆಮದು ಮಾಡಿಕೊಂಡಿರುವ ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರನ್ನು ಅಕ್ರಮವಾಗಿ ನೋಂದಣಿ ಮಾಡಿ ಸರ್ಕಾರಕ್ಕೆ ಅಂದಾಜು...
ಮಹಾನಗರಪಾಲಿಕೆ: ದಂಡ ಪಾವತಿಸಿ ಪರಿಷ್ಕೃತ ಕಟ್ಟಡ ನಕ್ಷೆ ನೀಡಲು ಅವಕಾಶ
ಮಹಾನಗರಪಾಲಿಕೆ: ದಂಡ ಪಾವತಿಸಿ ಪರಿಷ್ಕೃತ ಕಟ್ಟಡ ನಕ್ಷೆ ನೀಡಲು ಅವಕಾಶ
ಮಂಗಳೂರು: ಕರ್ನಾಟಕ ಮಹಾನಗರಪಾಲಿಕೆಯ ಕಾಯ್ದೆಯಡಿಯಲ್ಲಿ ಕಟ್ಟಡ ನಕ್ಷೆ ಉಲ್ಲಂಘನೆಗಳಿಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಕರ್ನಾಟಕ ನಗರಪಾಲಿಕೆಗಳ ಕಟ್ಟಡ ಮಾದರಿ ಉಪವಿಧಿ-2017...
ಬಾಲ್ಯವಿವಾಹ – ಸಮನ್ವಯದಿಂದ ನಿರ್ವಹಿಸಲು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚನೆ
ಬಾಲ್ಯವಿವಾಹ - ಸಮನ್ವಯದಿಂದ ನಿರ್ವಹಿಸಲು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚನೆ
ಮಂಗಳೂರು: ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಪೆÇಲೀಸ್ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್...




























