23.5 C
Mangalore
Monday, November 3, 2025

 ಮಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 ಮಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಟಿಕ ಅಭಿಯಾನ  ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಲು ತಾಂತ್ರಿಕ...

ಬಂಟ್ವಾಳದಲ್ಲಿ ಗಾಂಜಾ ಸಾಗಾಟ ಶಂಕಿತ ವಾಹನ ತಡೆಗೆ ಯತ್ನ; ಚಾಲಕ ಪರಾರಿ

ಬಂಟ್ವಾಳದಲ್ಲಿ ಗಾಂಜಾ ಸಾಗಾಟ ಶಂಕಿತ ವಾಹನ ತಡೆಗೆ ಯತ್ನ; ಚಾಲಕ ಪರಾರಿ ಬಂಟ್ವಾಳ : ಬಂಟ್ವಾಳ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಮತ್ತು ತಂಡದವರು ಅಕ್ರಮ ಗಾಂಜಾ ಸಾಗಾಟದ ಶಂಕೆಯ ಮೇರೆಗೆ ವಾಹನ ತಪಾಸಣೆ ನಡೆಸಿದ...

ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ : 34 ಹೆಸರಿನ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಅಂಕಿತ

ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ : 34 ಹೆಸರಿನ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಅಂಕಿತ ಬೆಂಗಳೂರು: ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಅಂತಿಮಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 34 ಮಂದಿಯ ಹೆಸರಿನ ಪಟ್ಟಿಗೆ ಅಧಿಕೃತ ಅಂಕಿತ ಹಾಕಿದ್ದಾರೆ....

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎರಡು ವಾರಂಟ್ ಆರೋಪಿಗಳ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎರಡು ವಾರಂಟ್ ಆರೋಪಿಗಳ ಬಂಧನ ಮಂಗಳೂರು: ಕಳೆದ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಶೇಕ್ ಶಹಬಾಜ್...

ವರಾಹಿ ಯೋಜನೆ ವೈಫಲ್ಯ ಮತ್ತು ಭ್ರಷ್ಟಾಚಾರದ ತನಿಖೆಗೆ ಎಸ್ ಐ ಟಿ ರಚನೆಯಾಗಲಿ – ಕೆ ವಿಕಾಸ್ ಹೆಗ್ಡೆ

ವರಾಹಿ ಯೋಜನೆ ವೈಫಲ್ಯ ಮತ್ತು ಭ್ರಷ್ಟಾಚಾರದ ತನಿಖೆಗೆ ಎಸ್ ಐ ಟಿ ರಚನೆಯಾಗಲಿ – ಕೆ ವಿಕಾಸ್ ಹೆಗ್ಡೆ ಕುಂದಾಪುರ: ವರಾಹಿ ಯೋಜನೆ ವೈಫಲ್ಯ ಮತ್ತು ಭ್ರಷ್ಟಾಚಾರದ ತನಿಖೆಗೆ ಎಸ್ ಐ ಟಿ ರಚನೆಯಾಗಬೇಕು...

ಮಂಗಳೂರು ದಸರಾ ಮಹೋತ್ಸವಕ್ಕೆ ಸ್ಪೀಕರ್ ಯು.ಟಿ. ಖಾದರ್ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಸ್ಪೀಕರ್ ಯು.ಟಿ. ಖಾದರ್ ಚಾಲನೆ ಮಂಗಳೂರು: ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆದ ಮಂಗಳೂರು ದಸರಾ - 2025 ಕಾರ್ಯಕ್ರಮಗಳಿಗೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಚಾಲನೆ...

ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು...

ಫಾದರ್ ಮುಲ್ಲರ್ ಕಾಲೇಜು:ವಿಶ್ವ ಔಷಧಿಕಾರರ ದಿನ ಆಚರಣೆ

ಫಾದರ್ ಮುಲ್ಲರ್ ಕಾಲೇಜು:ವಿಶ್ವ ಔಷಧಿಕಾರರ ದಿನ ಆಚರಣೆ ಮಂಗಳೂರು: ಫಾದರ್ ಮುಲ್ಲರ್ ಕಾಲೇಜ್ ಆಫ್ ಫಾರ್ಮಸಿಟಿಕಲ್ ಸೈನ್ಸಸ್ ವಿಶ್ವೋತ್ಸವವನ್ನು ಆಚರಿಸಿತು. ಫಾರ್ಮಸಿಸ್ಟ್ಗಳ ದಿನ ೨೦೨೫ ಬಹಳ ಉತ್ಸಾಹ ಮತ್ತು ಭಕ್ತಿಯೊಂದಿಗೆ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನಾ...

ಸಂಚಾರಕ್ಕೆ ಅಡಚಣೆ: ಆಟೋ ಚಾಲಕ-ಪೊಲೀಸ್ ವಾಗ್ವಾದ, ಪ್ರಕರಣ ದಾಖಲು

ಸಂಚಾರಕ್ಕೆ ಅಡಚಣೆ: ಆಟೋ ಚಾಲಕ-ಪೊಲೀಸ್ ವಾಗ್ವಾದ, ಪ್ರಕರಣ ದಾಖಲು ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯದ ದಸರಾ ಜಾತ್ರೆಯ ಹಿನ್ನೆಲೆಯಲ್ಲಿ ಭಾರೀ ಜನಜಂಗುಳಿ ಇರುವಾಗ, ಆಟೋ ಚಾಲಕನೊಬ್ಬ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ...

ಮಂಗಳೂರು: ನಿಷೇಧಿತ ಓಪಿಯಂ ಮಾದಕ ವಸ್ತು ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರ ಬಂಧನ

ಮಂಗಳೂರು: ನಿಷೇಧಿತ ಓಪಿಯಂ ಮಾದಕ ವಸ್ತು ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರ ಬಂಧನ ಮಂಗಳೂರು: ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ತಂಡ ಮತ್ತು ಬರ್ಕೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ನಗರದಲ್ಲಿ ಓಪಿಯಂ...

Members Login

Obituary

Congratulations