ರಾಜ್ಯದಲ್ಲಿ ಲಾಕ್‌ ಡೌನ್ ಮೇ 3ರವರೆಗೆ ವಿಸ್ತರಣೆ,  ನಾಳೆಯಿಂದ ಇನ್ನಷ್ಟು ಕಠಿಣ ಕಾನೂನು ಜಾರಿಗೆ

ರಾಜ್ಯದಲ್ಲಿ ಲಾಕ್‌ ಡೌನ್ ಮೇ 3ರವರೆಗೆ ವಿಸ್ತರಣೆ,  ನಾಳೆಯಿಂದ ಇನ್ನಷ್ಟು ಕಠಿಣ ಕಾನೂನು ಜಾರಿಗೆ ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಲಾಕ್ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ ಎಂದು...

ಉಡುಪಿ: ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಉಡುಪಿ: ವ್ಯಕ್ತಿಯೋರ್ವರು ಉದ್ಯಾವರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಜರುಗಿದೆ ಮೃತರನ್ನು ಶಿರ್ವ ಸೋರ್ಕೋಳ ನಿವಾಸಿ ಅಲ್ಫೋನ್ಸ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ ಶನಿವಾರ ರಾತ್ರಿ ಕೆಲವೊಂದು ಯುವಕರು...

ಜು. 27-28: ಉಡುಪಿಯಲ್ಲಿ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಪಂದ್ಯಾಟ

ಜು. 27-28: ಉಡುಪಿಯಲ್ಲಿ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಪಂದ್ಯಾಟ ಉಡುಪಿ: ಮತ್ಸ್ಯರಾಜ್ ಗ್ರೂಪ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಮಲ್ಪೆ ಇವರ ವತಿಯಿಂದ ಎರಡು ದಿನಗಳ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಪಂದ್ಯಾಟ...

ನೆಲ-ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ- ಡಾ ವೀರೇಂದ್ರ ಹೆಗ್ಗಡೆ

ಧಾರವಾಡ: ಪಂಚಮಹಾಭೂತಗಳ ರಕ್ಷಣೆಯ ಅರಿವನ್ನು ಮಕ್ಕಳಲ್ಲಿ ಒಡಮೂಡಿಸಿ ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ನಾವೆಲ್ಲಾ ಒಂದಾಗಬೇಕು. ಪಂಚ ಭೂತಗಳಲ್ಲಿ ನೀರು ಸಹ ಒಂದಾಗಿದ್ದು, ಕೆರೆ ಹೂಳೆತ್ತಿ ನೀರು ಸಂಗ್ರಹಣಾ ಸಾಮಥ್ರ್ಯವನ್ನು ಹೆಚ್ಚಿಸುವ ಮೂಲಕ ನೀರಿನ...

ಮಂಗಳೂರು: ಕದ್ರಿ ಠಾಣಾಧಿಕಾರಿ ಬಂಧಿಸುವಂತೆ ಒತ್ತಾಯಿಸಿ ವಕೀಲರ ಪ್ರತಿಭಟನೆ

ಮಂಗಳೂರು: ಯುವ ವಕೀಲರ ಮೇಲೆ ಹಲ್ಲೆ ನಡೆಸಿದ ಕದ್ರಿ ಠಾಣಾಧಿಕಾರಿ ಟಿ ಡಿ ನಾಗರಾಜ್ ಅವರನ್ನು ಒತ್ತಾಯಿಸುವಂತೆ ಮಂಗಳೂರು ವಕೀಲ ಸಂಘದಿಂದ ನ್ಯಾಯಾಲಯ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ...

ಯಲ್ಲಾಪುರ: ಬಸ್, ಓಮ್ನಿ ಕಾರು ಹಾಗೂ ಬೈಕ್‍ ನಡುವೆ ಡಿಕ್ಕಿ – 5 ಮಂದಿ ಸಾವು

ಯಲ್ಲಾಪುರ: ಖಾಸಗಿ ಬಸ್, ಓಮ್ನಿ ಕಾರು ಹಾಗೂ ಬೈಕ್‍ ನಡುವೆ ಡಿಕ್ಕಿ ನಡೆದು 5 ಮಂದಿ ಸಾವನ್ನಪಿದ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ನಡೆದಿದೆ. ಕಾರಿನಲ್ಲಿದ್ದ 4 ಮಂದಿ ಮತ್ತು...

ಮಂಗಳೂರು: ಏರ್ ಪೋಟ್೯ ಭೂಸ್ವಾಧೀನ: ಪರಿಹಾರ ಬಿಡುಗಡೆ

ಮಂಗಳೂರು: ವಿಮಾನನಿಲ್ದಾಣ ರನ್ ವೇ ವಿಸ್ತರಣೆಗೆ ಭೂಸ್ವಾಧೀನವಾಗಿದ್ದ ಭೂಮಾಲಕರಿಗೆ ರಾಜ್ಯ ಸರಕಾರ 34 ಕೋಟಿ ರೂ. ಪರಿಹಾರವನ್ನು ಇಂದು ಬಿಡುಗಡೆ ಮಾಡಿ ಆದೇಶಿಸಿದೆ. ವಿಮಾನ ನಿಲ್ದಾಣದ 2ನೇ ರನ್ ವೇ ವಿಸ್ತರಣೆಗೆ 1990ರಲ್ಲಿ ಭೂಸ್ವಾಧೀನ...

ಬ್ರಹ್ಮಾವರ:  ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಜಯಶೀಲ ಶೆಟ್ಟಿ ಎಚ್.   ಉಪಾಧ್ಯಕ್ಷರಾಗಿ ಶ್ಯಾಮಲಾ ಭಂಡಾರಿಯವರು ಆಯ್ಕೆ

ಬ್ರಹ್ಮಾವರ: ದ.ಕ. ಸಹಕಾರಿ ಸಕ್ಕರೆ ಕಾರ್ಖಾನೆ(ನಿ), ಬ್ರಹ್ಮಾವರ ಇದರ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಗಾಗಿ ದಿನಾಂಕ:14-05-2015ರಂದು ಚುನಾವಣಾಧಿಕಾರಿಗಳಾದ ಕುಂದಾಪುರ ಉಪವಿಭಾಗಾಧಿಕಾರಿಗಳು ಕಾರ್ಖಾನೆಯ ಆಡಳಿತ ಕಛೇರಿಯಲ್ಲಿ ಚುನಾವಣೆ ಜರುಗಿಸಿದ್ದು, ಅಡಳಿತ ಮಂಡಳಿಯ ಮುಂದಿನ 5 ವರ್ಷದ...

ಫೆಡರೇಶನ್ ಕಪ್ನಲ್ಲಿ ದಾಖಲೆ ಮಾಡಿದವರಿಗೆ 25 ಸಾವಿರ: ಸಚಿವ ಜೈನ್

ಮಂಗಳೂರು: 19ನೇ ಫೆಡರೇಶನ್ ಕಪ್ನಲ್ಲಿ ದಾಖಲೆ ಮಾಡುವ ಕ್ರೀಡಾಪಟುಗಳಿಗೆ 25 ಸಾವಿರ ರೂ ಬಹುಮಾನವಾಗಿ ನೀಡಲಾಗುವುದೆಂದು ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತಂತೆ ಮಾಹಿತಿ...

ಅನುಮತಿಯಿಲ್ಲದೆ ಲವ್ ಜಿಹಾದ್ ವಿರುದ್ದ ಜಾಗೃತಿ; ಹಿಂದೂ ನಾಯಕರ ವಿರುದ್ದ ಪ್ರಕರಣ ದಾಖಲು

ಅನುಮತಿಯಿಲ್ಲದೆ ಲವ್ ಜಿಹಾದ್ ವಿರುದ್ದ ಜಾಗೃತಿ; ಹಿಂದೂ ನಾಯಕರ ವಿರುದ್ದ ಪ್ರಕರಣ ದಾಖಲು ಉಡುಪಿ: ನಗರದ ಎಂಜಿಎಮ್ ಕಾಲೇಜಿನ ಬಸ್ ನಿಲ್ದಾಣದ ಬಳೀ ಜನವರಿ 22 ರಂದು ಅನುಮತಿ ಇಲ್ಲದೆ ಲವ್ ಜಿಹಾದ್  ವಿರುದ್ದ...

Members Login

Obituary

Congratulations