ಚಿಕಿತ್ಸೆಯಲ್ಲಿ ವೈದ್ಯರ ನಿರ್ಲಕ್ಷ್ಯ- ಆಸ್ಟತ್ರೆ ದುಬಾರಿ ಬಿಲ್ : ದೂರು ಸ್ವೀಕಾರಕ್ಕೆ ಮೆಡಿಕಲ್ ಬೋರ್ಡ್ ರಚನೆ

ಚಿಕಿತ್ಸೆಯಲ್ಲಿ ವೈದ್ಯರ ನಿರ್ಲಕ್ಷ್ಯ- ಆಸ್ಟತ್ರೆ ದುಬಾರಿ ಬಿಲ್ : ದೂರು ಸ್ವೀಕಾರಕ್ಕೆ ಮೆಡಿಕಲ್ ಬೋರ್ಡ್ ರಚನೆ ಮ0ಗಳೂರು :   ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಧಿಸುವ ದುಬಾರಿ ಚಿಕಿತ್ಸಾ ದರ ಹಾಗೂ ವೈದ್ಯಕೀಯ ಚಿಕಿತ್ಸೆಯಲ್ಲಿ ವೈದ್ಯರ...

ರಜತಪಥದ ನೃತ್ಯ ಸಂಗೀತ ನಾಟಕಗಳ ಉತ್ಸವ

ಉಡುಪಿ: ಪರ್ಯಾಯ ಶ್ರೀ ಪೇಜಾವರ ಅಧೋಕ್ಷಜ ಮಠ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ ನೃತ್ಯನಿಕೇತನ ಕೊಡವುರು ತನ್ನ ಸರಣಿ ನೃತ್ಯಮಾಲಿಕೆಯಲ್ಲಿ ಜೂನ್ 12 ರಿಂದ ಜೂನ್ 21ರವರೆಗೆ ಹತ್ತು...

ಡಿ. 21ರಿಂದ 30 ಕರಾವಳಿ ಉತ್ಸವ

ಡಿ. 21ರಿಂದ 30 ಕರಾವಳಿ ಉತ್ಸವ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಲೆ ಮತ್ತು ಸಂಸ್ಕøತಿಯನ್ನು ಪ್ರತಿಬಿಂಬಿಸುವ ಕರಾವಳಿ ಉತ್ಸವವನ್ನು ಡಿಸೆಂಬರ್ 21ರಿಂದ 30ರವರೆಗೆ ಅರ್ಥಪೂರ್ಣ ಹಾಗೂ ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿ ಸಸಿಕಾಂತ್...

ಜುಲೈ 2 ಮತ್ತು 3 ಆಳ್ವಾಸ್ ಪ್ರಗತಿ ಉದ್ಯೋಗ ಮೇಳ

ಉದ್ಯೋಗಾಕಾಂಕ್ಷಿಗಳಿಗೊಂದು ಆಹ್ವಾನ ಜುಲೈ 2 ಮತ್ತು 3 ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಆಳ್ವಾಸ್ ಎಜುಕೇಶನ್ ಫೌಂಡೇಷನ್ `ಪ್ರಗತಿ'-2016 ಉದ್ಯೋಗಮೇಳವನ್ನು ಆಯೋಜಿಸಿದೆ. ಈ ಮೂಲಕ ಉದ್ಯೋಗದಾತರಿಗೆ ಮತ್ತು ನಿರುದ್ಯೋಗಿಗಳಿಗೆ...

ಕ್ರಿಯಾಶೀಲತೆಯಿಂದ ಸಮಾಜದ ಅಭಿವೃದ್ಧಿ: ಅಪ್ಪಣ್ಣ ಹೆಗ್ಡೆ

ಕ್ರಿಯಾಶೀಲತೆಯಿಂದ ಸಮಾಜದ ಅಭಿವೃದ್ಧಿ: ಅಪ್ಪಣ್ಣ ಹೆಗ್ಡೆ ಮಂಗಳೂರು: ವಿವಿಧ ಧ್ಯೇಯೋದ್ದೇಶಗಳನ್ನು ಹೊತ್ತು ಅಸ್ತಿತ್ವಕ್ಕೆ ಬರುವ ಸಂಘಟನೆಗಳು, ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರಂತರ ಕ್ರಿಯಾಶೀಲವಾಗಬೇಕು. ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ.ಇಂಟರ್ ನ್ಯಾಷನಲ್ ಬಂಟ್ಸ್...

ಮಟ್ಕಾ ದೊರೆ ಲಿಯೋ ಕರ್ನೆಲಿಯೋ ಬಗ್ಗೆ ಮಾಹಿತಿ ನೀಡಿ ನಗದು ಬಹುಮಾನ ಪಡೆಯಿರಿ; ಸಂಜೀವ್ ಪಾಟೀಲ್

ಮಟ್ಕಾ ದೊರೆ ಲಿಯೋ ಕರ್ನೆಲಿಯೋ ಬಗ್ಗೆ  ಮಾಹಿತಿ ನೀಡಿ ನಗದು ಬಹುಮಾನ ಪಡೆಯಿರಿ; ಸಂಜೀವ್ ಪಾಟೀಲ್ ಉಡುಪಿ: ಜಿಲ್ಲೆಯಲ್ಲಿ ಮಟ್ಕಾ ಚಟುವಟಿಕೆಯನ್ನು ಸಂಪೂರ್ಣ ಮಟ್ಟ ಹಾಕುವ ನಿಟ್ಟಿನಲ್ಲಿ ಜಿಲ್ಲಾ ಪೋಲಿಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳ್ಳಿಲಿದ್ದು...

ಸರಕಾರಿ ಕರ್ತವ್ಯಕ್ಕೆ ಅಡ್ಡಿ ; ಬಂಧನ

ಸರಕಾರಿ ಕರ್ತವ್ಯಕ್ಕೆ ಅಡ್ಡಿ ; ಬಂಧನ ಮಂಗಳೂರು : ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮಂಗಳೂರು ಸಿಸಿಬಿ ಪೋಲಿಸರು ಬುಧವಾರ ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಶಾಂತಿಗುಡ್ಡೆ ನಿವಾಸಿ ರೌಡಿ ಶೀಟರ್ ಅಬ್ದುಲ್ ಮುನೀರ್...

ಗಾಂಜಾ ಮಾರಾಟ ಮಾಡುತಿದ್ದ ಐವರು ವ್ಯಕ್ತಿಗಳ ಬಂಧನ

ಗಾಂಜಾ ಮಾರಾಟ ಮಾಡುತಿದ್ದ ಐವರು ವ್ಯಕ್ತಿಗಳ ಬಂಧನ ಮಂಗಳೂರು:  ನಗರ ಬಿಜೈ ಪರಿಸರದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ  ಮಾದಕ ವಸ್ತುವಾದ ಗಾಂಜಾ ಮಾರಾಟ ಮಾಡುತಿದ್ದವರನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದ ದಳದ ...

ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ವತಿಯಿಂದ ಕಾರ್ಗಿಲ್ ವಿಜಯ ದಿವಸ

ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ವತಿಯಿಂದ ಕಾರ್ಗಿಲ್ ವಿಜಯ ದಿವಸ ಮಂಗಳೂರು: ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಮಂಗಳೂರು ನಗರದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ನಗರದ ಜ್ಯೋತಿ ವೃತ್ತದಿಂದ ಎ.ಬಿ.ವಿ.ಪಿ ಕಾರ್ಯಾಲಯದ...

ಪೆರ್ನೆ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಸ್ತೆ ಸಂಚಾರ ಸ್ಥಗಿತ

ಪೆರ್ನೆ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ - ರಸ್ತೆ ಸಂಚಾರ ಸ್ಥಗಿತ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಬಿಳಿಮಾರು ಎಂಬಲ್ಲಿ ಅನಿಲ ಟ್ಯಾಂಕರೊಂದು ಉರುಳಿ ಬಿದ್ದ ಪರಿಣಾಮ ಹಲವು ಗಂಟೆಗಳ...

Members Login

Obituary

Congratulations