ಪಾಲ್ದನೆ ಸಂತ ತೆರೇಸಾ ಚರ್ಚಿನಲ್ಲಿ “ಪವಿತ್ರಗುರುವಾರ” ಆಚರಣೆ
ಪಾಲ್ದನೆ ಸಂತ ತೆರೇಸಾ ಚರ್ಚಿನಲ್ಲಿ “ಪವಿತ್ರಗುರುವಾರ” ಆಚರಣೆ
ಜಗತಿನಾದ್ಯಂತ ಇರುವ ಕ್ರೈಸ್ತ ಧರ್ಮಿಯರು ಪರಮಪೂಜ್ಯ ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನವನ್ನು ತನ್ನ 12ಮಂದಿ ಶಿಷ್ಯರೊಂದಿಗೆ ಸ್ವೀಕರಿಸಿದ ಈ ದಿನವನ್ನು“ಪವಿತ್ರಗುರುವಾರ”ವೆಂದು ಆಚರಿಸುತ್ತಾರೆ.
ಈ...
ಮಂಗಳೂರು : ಉಳ್ಳಾಲ, ಸುರತ್ಕಲ್ನಲ್ಲಿ ನ.16ರಿಂದ 18ರವರೆಗೆ ನಿಷೇಧಾಜ್ಞೆ: ಮುರುಗನ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದ್ದರೂ ಉಳ್ಳಾಲ ಮತ್ತು ಸುರತ್ಕಲ್ ಪ್ರದೇಶಗಳಲ್ಲಿ ಸಣ್ಣಪುಟ್ಟ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನ.16ರಿಂದ 18ರವರೆಗೆ ಮೂರು ದಿನಗಳವರೆಗೆ ಉಳ್ಳಾಲ ಮತ್ತು ಸುರತ್ಕಲ್ ಠಾಣಾ...
ಝಾರಾ ಹೋಟೆಲ್ ಅಕ್ರಮ ಕಟ್ಟಡ ವಾರದೊಳಗೆ ತೆರವಿಗೆ ಕ್ರಮ ಕೈಗೊಳ್ಳಿ : ಯಶ್ಪಾಲ್ ಸುವರ್ಣ ಆಗ್ರಹ
ಝಾರಾ ಹೋಟೆಲ್ ಅಕ್ರಮ ಕಟ್ಟಡ ವಾರದೊಳಗೆ ತೆರವಿಗೆ ಕ್ರಮ ಕೈಗೊಳ್ಳಿ : ಯಶ್ಪಾಲ್ ಸುವರ್ಣ ಆಗ್ರಹ
ಉಡುಪಿ: ನಗರಸಭೆ ವ್ಯಾಪ್ತಿಯ ಹೋಟೆಲ್ ಝಾರಾ ಸಹಿತ ಹಲವಾರು ಅಕ್ರಮ ಕಟ್ಟಡಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ನಿರ್ಮಾಣಗೊಂಡ...
ಕುಡಿಯುವ ನೀರು ಸರಬರಾಜು – ಉಡುಪಿ ಜಿಲ್ಲೆಗೆ 1 ಕೋಟಿ ಬಿಡುಗಡೆ
ಉಡುಪಿ: ರಾಜ್ಯದ ಕೆಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಕುಡಿಯುವ ನೀರಿನ ಅಭಾವ ಮತ್ತು ಮೇವಿನ ಕೊರತೆ ಉಲ್ಬಣಗೊಂಡು ಜನ ಜನುವಾರುಗಳು ಸಾಕಷ್ಟು ಸಂಕಷ್ಟದಲ್ಲಿರುವ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಗೆ ಕುಡಿಯುವ...
ಮಂಗಳೂರು ದಸರಾ ಮೆರವಣಿಗೆ ವಿಜೃಂಭಣೆಯ ಆರಂಭ
ಮಂಗಳೂರು ದಸರಾ ಮೆರವಣಿಗೆ ವಿಜೃಂಭಣೆಯ ಆರಂಭ
ಮಂಗಳೂರು: ಇಲ್ಲಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ವತಿಯಿಂದ ಆಯೋಜಿಸಿರುವ ವಿಜೃಂಭಣೆಯ ಮಂಗಳೂರು ದಸರಾ ಮೆರವಣಿಗೆ ಶನಿವಾರ ಸಂಜೆ ಆರಂಭವಾಯಿತು. ಶಾರದೆ ಮತ್ತು ನವ ದುರ್ಗೆಯರ ವಿಗ್ರಹಗಳ ಮೆರವಣಿಗೆ...
ಬೆಂಗಳೂರಿನಲ್ಲಿ ನೆರವೇರಿದ ಪ್ರಜ್ಞಾ ಅನಂತ್ ಭರತನಾಟ್ಯ ರಂಗ ಪ್ರವೇಶ
ಬೆಂಗಳೂರಿನಲ್ಲಿ ನೆರವೇರಿದ ಪ್ರಜ್ಞಾ ಅನಂತ್ ಭರತನಾಟ್ಯ ರಂಗ ಪ್ರವೇಶ
ಕಂಠದಿಂದ ಹಾಡನ್ನು ಹಾಡಿ, ಕೈಯಲ್ಲಿ ಅರ್ಥವ ತೋರಿ ,ದೃಷ್ಟಿಯಲ್ಲಿ ಭಾವವ ತುಂಬಿ, ಪಾದದಲ್ಲಿ ತಾಳವ ಸಂರಕ್ಷಿಸಿ ನೃತ್ಯಲೋಕದಲ್ಲಿ ಮೈಮರೆಸುವ ಭರತನಾಟ್ಯವೆಂಬ ಮೇರು ಕಲೆಯ ರಂಗಪ್ರವೇಶವನ್ನು...
ಫೆ.15: ಮೀನು ಮಾರಾಟ ಫೆಡರೇಶನ್, ಮಹಾಲಕ್ಷೀ ಬ್ಯಾಂಕ್ ವತಿಯಿಂದ 950 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಫೆ.15: ಮೀನು ಮಾರಾಟ ಫೆಡರೇಶನ್, ಮಹಾಲಕ್ಷೀ ಬ್ಯಾಂಕ್ ವತಿಯಿಂದ 950 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್...
ಪಂಜುರ್ಲಿ ದೈವದ ನರ್ತಕ ಪೂವಪ್ಪ ನಲ್ಕೆ ಕಲ್ಲಬೆಟ್ಟು ನಿಧನ
ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟು ಕಂದಟ್ಟು ಮನೆಯ ಪೂವಪ್ಪ ನಲ್ಕೆ (58) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು ಸಹಿತ ಮೂವರು ಪುತ್ರಿಯರು ,ಇಬ್ಬರು ಪುತ್ರರನ್ನು...
ಮಂಗಳೂರಲ್ಲೂ ಅರಳಿದ ಕಮಲ ಸಚಿವ ರಮಾನಾಥ ರೈ ಸೇರಿ ಆರು ಹಾಲಿ ಶಾಸಕರಿಗೆ ಸೋಲು
ಮಂಗಳೂರಲ್ಲೂ ಅರಳಿದ ಕಮಲ ಸಚಿವ ರಮಾನಾಥ ರೈ ಸೇರಿ ಆರು ಹಾಲಿ ಶಾಸಕರಿಗೆ ಸೋಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟರಲ್ಲಿ ಏಳು ಕ್ಷೇತ್ರದಲ್ಲಿ ಕಮಲ ಅರಳಿದ್ದು, ರೈ ಸೇರಿದಂತೆ ಆರು ಶಾಸಕರು ಸೋಲು...
ಬೆಳ್ತಂಗಡಿ : ವನಮಹೋತ್ಸವ ನಿತ್ಯೋತ್ಸವವಾಗಬೇಕು – ಶಾಸಕ ಕೆ. ವಸಂತ ಬಂಗೇರ
ಬೆಳ್ತಂಗಡಿ : ಕಾಲ ಕಾಲಕ್ಕೆ ಮಳೆ-ಬೆಳೆ ಚೆನ್ನಾಗಿ ಆಗಬೇಕಾದರೆ ವನ ಸಂಪತ್ತನ್ನು ಉಳಿಸಿ ಬೆಳೆಸಿ ಸಂರಕ್ಷಣೆ ಮಾಡಬೇಕು. ವನಮಹೋತ್ಸವ ನಿತ್ಯೋತ್ಸವವಾಗಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು.
ಧರ್ಮಸ್ಥಳ ಗ್ರಾಮದ ಕನ್ಯಾಡಿ ಶಾಲೆಯಲ್ಲಿ...




























