ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರಶಸ್ತಿ ಪದಾನ ಸಮಾರಂಭ
ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರಶಸ್ತಿ ಪದಾನ ಸಮಾರಂಭ
ಈ ಬಾರಿಯ ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಟ ಹಾಗೂ ಅನುವಾದ ಪ್ರಶಸ್ತಿ ಪದಾನ...
ಫೆ.9ರಂದು ಕರಾವಳಿಯ ಮೂಲಗೇಣಿದಾರರಿಗೆ ಮಾಹಿತಿ ಕಾರ್ಯಕ್ರಮ
ಕರಾವಳಿಯ ಮೂಲಗೇಣಿದಾರರಿಗೆ ಮಾಹಿತಿ ಕಾರ್ಯಕ್ರಮ
ಉಡುಪಿ: ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಮಂಗಳೂರು ಹಾಗೂ ಉಡುಪಿ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಏಳು ತಾಲೂಕುಗಳಲ್ಲಿರುವ ಸುಮಾರು ಒಂದು ಲಕ್ಷದಷ್ಟು ಮೂಲಗೇಣಿದಾರರಿಗೆ ಸರಕಾರ ಹಾಗೂ...
ಗಂಡನ ಮನೆಯಿಂದ ಚಿನ್ನಾಭರಣ ಕದ್ದ ಆರೋಪ: ಪ್ರಕರಣ ದಾಖಲು
ಗಂಡನ ಮನೆಯಿಂದ ಚಿನ್ನಾಭರಣ ಕದ್ದ ಆರೋಪ: ಪ್ರಕರಣ ದಾಖಲು
ಕೋಟ: ಮದುವೆ ಆಗಿ ಒಂದು ವರೆ ತಿಂಗಳಲ್ಲಿ ಗಂಡನ ಮನೆಯಿಂದ ಚಿನ್ನಾಭರಣಗಳನ್ನು ಕದ್ದು ಪರಾರಿ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ತಟ್ಟೆಕೆರೆ ಅಂಚೆ,...
ರಂಗಮಂದಿರ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಉಸ್ತುವಾರಿ – ಸಚಿವ ದಿನೇಶ್ ಗುಂಡೂರಾವ್ ಸೂಚನೆ
ರಂಗಮಂದಿರ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಉಸ್ತುವಾರಿ - ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರು: ಮಂಗಳೂರು ನಗರದಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಮಂಗಳೂರು: ಸೇತುವೆಗಳ ಪಕ್ಕದಲ್ಲಿ ಸಿ.ಸಿ ಟಿವಿ ಅಳವಡಿಕೆ – ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರು: ಸೇತುವೆಗಳ ಪಕ್ಕದಲ್ಲಿ ಸಿ.ಸಿ ಟಿವಿ ಅಳವಡಿಕೆ - ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರು: ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳಲ್ಲಿ ಬರುವ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳ ಎರಡು ಬದಿಗಳಲ್ಲಿ ಸಿ.ಸಿ ಟಿವಿ...
ಮುಲ್ಕಿ: ಪಕ್ಷಿಕೆರೆ ಬಳಿ ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ
ಮುಲ್ಕಿ: ಪಕ್ಷಿಕೆರೆ ಬಳಿ ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ
ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಕೊಯ್ಕುಡೆ ಬಳಿ ನ್ಯಾಯಾಧೀಶರ ಮನೆಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಏನೂ ಸಿಗದೆ ಬರಿಗೈ...
ಮಂಗಳೂರು: ಬ್ಯಾಂಕ್ ಭದ್ರತೆ ಕುರಿತು ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪೊಲೀಸರಿಂದ ಸಭೆ
ಮಂಗಳೂರು: ಬ್ಯಾಂಕ್ ಭದ್ರತೆ ಕುರಿತು ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪೊಲೀಸರಿಂದ ಸಭೆ
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟಿçÃಕೃತ ಬ್ಯಾಂಕ್ಗಳು, ಖಾಸಾಗಿ ಬ್ಯಾಂಕ್ಗಳು. ಕೋ-ಅಪರೇಟಿವ್ ಸೊಸೈಟಿ ಬ್ಯಾಂಕ್ಗಳು, ಇತರ ಬ್ಯಾಂಕ್ಗಳು, ಎಟಿಎಂಗಳು,, ಸಹಕಾರಿ...
ಮಂಗಳೂರು| ಯುನಿಸೆಕ್ಸ್ ಸೆಲೂನ್ ನಲ್ಲಿ ದಾಂಧಲೆ ಪ್ರಕರಣ: ಪ್ರಸಾದ್ ಅತ್ತಾವರ ಸಹಿತ 11 ಮಂದಿಗೆ ಜಾಮೀನು
ಮಂಗಳೂರು| ಯುನಿಸೆಕ್ಸ್ ಸೆಲೂನ್ ನಲ್ಲಿ ದಾಂಧಲೆ ಪ್ರಕರಣ: ಪ್ರಸಾದ್ ಅತ್ತಾವರ ಸಹಿತ 11 ಮಂದಿಗೆ ಜಾಮೀನು
ಮಂಗಳೂರು: ನಗರದ ಯುನಿಸೆಕ್ಸ್ ಸೆಲೂನ್‌ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ...
ಜನಪರ ಯೋಜನೆಗಳು ಬೈಂದೂರಿಗೆ ಬೇಕು : ಶಾಸಕ ಗಂಟಿಹೊಳೆ
ಜನಪರ ಯೋಜನೆಗಳು ಬೈಂದೂರಿಗೆ ಬೇಕು : ಶಾಸಕ ಗಂಟಿಹೊಳೆ
ಹೆರಂಜಾಲು : ಏತ ನೀರಾವರಿ ಯೋಜನೆಯ ಮಾಹಿತಿ ಸಭೆ
ಬೈಂದೂರು: ಜನರಿಗೆ ಅನುಕೂಲವಾಗುವ ಒಳ್ಳೆಯ ಯೋಜನೆಗಳು ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಅಗತ್ಯವಾಗಿ ಬೇಕು. ಯಾವುದಾದರೂ ಸಮಾಜ...
ಫೆ.8: ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ
ಫೆ.8: ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್. ಎಸ್. ಎಲ್.ಸಿ.,...