ಮಂಗಳೂರು: ಶಾಲಾ ವಾಹನಗಳಲ್ಲಿ ಜಿ.ಪಿ.ಎಸ್. ಉಪಕರಣ ಅಳವಡಿಸಲು ಸೂಚನೆ

ಮಂಗಳೂರು: ಇತ್ತೀಚೆಗೆ ಜರುಗಿದ ದ.ಕ. ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಛೇರಿ ವ್ಯಾಪ್ತಿಯಲ್ಲಿ ನೊಂದಾಯಿಸಲ್ಪಟ್ಟು ಸಂಚರಿಸುತ್ತಿರುವ ಎಲ್ಲಾ ಶಾಲಾ ಕಾಲೇಜು ವಾಹನಗಳಲ್ಲಿ ಪ್ರಯಾಣಿಸುವ ಶಾಲಾ ಕಾಲೇಜು ಮಕ್ಕಳ...

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ....

ಕಾಪು ಬ್ಲಾಕ್ (ದಕ್ಷಿಣ) ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಪೂಜಾರಿ

ಕಾಪು ಬ್ಲಾಕ್ (ದಕ್ಷಿಣ) ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಪೂಜಾರಿ  ಉಡುಪಿ:ಕಾಪು ಬ್ಲಾಕ್ (ದಕ್ಷಿಣ) ಇದರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಪೂಜಾರಿ ಶಿರ್ವ ಇವರನ್ನು ನೇಮಕ ಮಾಡಲಾಗಿದೆ. ಕಾಪು ಕ್ಷೇತ್ರದ ಶಾಸಕರಾದ...

ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ತೋಳಾರ್ ನೇಮಕ 

ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ತೋಳಾರ್ ನೇಮಕ  ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹರೀಶ್ ತೋಳಾರ್ ಕೊಲ್ಲೂರು ಇವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯ...

ಅನಧಿಕೃತ ಹುಕ್ಕಾ ಬಾರಿಗೆ ಪೊಲೀಸರ ದಾಳಿ; ಪ್ರಕರಣ ದಾಖಲು

ಅನಧಿಕೃತ ಹುಕ್ಕಾ ಬಾರಿಗೆ ಪೊಲೀಸರ ದಾಳಿ; ಪ್ರಕರಣ ದಾಖಲು ಮಂಗಳೂರು: ಅನಧಿಕೃತವಾಗಿ ಕಾರ್ಯಾಚರಿಸುತ್ತಿದ್ದ ಹುಕ್ಕಾ ಬಾರ್ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ ಘಟನೆ ಭಾನುವಾರ ನಡೆದಿದೆ. ಭಾನುವಾರದಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು...

ಕುಂದಾಪುರ: ಅಡಿಕೆ ಕಳ್ಳರ ಬಂಧನ; ರೂ 1.90 ಲಕ್ಷ ಮೌಲ್ಯದ ಸೊತ್ತು ವಶ

ಕುಂದಾಪುರ: ಶಂಕರನಾರಾಯಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳ್ಳತನದ ಆರೋಪದಡಿಯಲ್ಲಿ ಪೋಲಿಸರು ಮೂರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಗಣೇಶ ಕುಲಾಲ್ (20), ಪಡುಬೈಲ್ಲು ಚೇರ್ಕಿ 76 ಹಾಲಾಡಿ ಗ್ರಾಮ ಕುಂದಾಪುರ, ಅಭಿಲಾಷ (20), ಗೊರ್ಕೊಡು...

ದಕ ಜಿಲ್ಲಾ ಖಾಝಿಗೆ ಜೀವ ಬೆದರಿಕೆ – ಸೂಕ್ತ ತನಿಖೆಗೆ ಖಾದರ್ ಆಗ್ರಹ

ದಕ ಜಿಲ್ಲಾ ಖಾಝಿಗೆ ಜೀವ ಬೆದರಿಕೆ – ಸೂಕ್ತ ತನಿಖೆಗೆ ಖಾದರ್ ಆಗ್ರಹ ಮಂಗಳೂರು: ದಕ್ಷಿಣ ಕನ್ನಡ ಖಾಜಿ ತ್ವಾಕಾ ಅಹ್ಮದ್ ಮುಸ್ಲಿಯಾರ್ಗೆ ಜೀವ ಬೆದರಿಕೆ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ತನಿಖೆ ಮಾಡಬೇಕು...

ಮಂಗಳೂರು| ಬಾಲಕಿಯ ಅಪಹರಣ ಪ್ರಕರಣ: ಪ್ರಮುಖ ಆರೋಪಿ ಸಹಿತ ದಂಪತಿ ಸೆರೆ

ಮಂಗಳೂರು| ಬಾಲಕಿಯ ಅಪಹರಣ ಪ್ರಕರಣ: ಪ್ರಮುಖ ಆರೋಪಿ ಸಹಿತ ದಂಪತಿ ಸೆರೆ ಉಳ್ಳಾಲ: ಬಾಲಕಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿ ಮತ್ತು ಆತನಿಗೆ ಸಹಕರಿಸಿದ ಆರೋಪದಲ್ಲಿ ದಂಪತಿಯನ್ನು ಬಂಧಿಸಿದ್ದಾರೆ. 16 ವಯಸ್ಸಿನ...

ಸಾಸ್ತಾನ ಟೋಲ್ ಕೇಂದ್ರಕ್ಕೆ ಧಿಡೀರ್ ಮುತ್ತಿಗೆ ಹಾಕಲು ಪ್ರಯತ್ನಿಸಿದ ಪ್ರತಿಭಟನಾಕಾರರು

ಸಾಸ್ತಾನ ಟೋಲ್ ಕೇಂದ್ರಕ್ಕೆ ಧಿಡೀರ್ ಮುತ್ತಿಗೆ ಹಾಕಲು ಪ್ರಯತ್ನಿಸಿದ ಪ್ರತಿಭಟನಾಕಾರರು ಉಡುಪಿ: ಸ್ಥಳೀಯರಿಂದ ಟೋಲ್ ಸಂಗ್ರಹ ಮಾಡುತ್ತಿರುವ ಕ್ರಮದ ವಿರುದ್ಧ ನಡೆದ ಪ್ರತಿಭಟನೆ  ಮಂಗಳವಾರ ಧಿಡೀರ್  ತೀವ್ರ ಸ್ವರೂಪ ಪಡೆದಿದ್ದು ಸುಮಾರು 500 ಕ್ಕೂ...

ಮಂಗಳೂರು: ಪಡೀಲು ರೈಲ್ವೆ ಕೆಳ ಸೇತುವೆ ಬಳಿ ರಸ್ತೆ ನಿರ್ಮಾಣ ಆರಂಭ

ಮಂಗಳೂರು: ನಗರದ ಪಡೀಲು ಬಳಿ ಇತ್ತೀಚೆಗೆ ನಿರ್ಮಾಣಗೊಂಡ ರೈಲ್ವೆ ಕೆಳಸೇತುವೆ ಬಳಿಯಲ್ಲಿರುವ ರಸ್ತೆ ತೀರಾ ದುಸ್ಥಿತಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಯಾಗಿರುತ್ತದೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ಸುಮಾರು 1.90...

Members Login

Obituary

Congratulations