ಮಂಗಳೂರು: ‘ಬ್ಯೂಟಿಫುಲ್’ ಚಿತ್ರದ ಧ್ವನಿಸುರುಳಿ ಬಿಡುಗಡೆ
ಮಂಗಳೂರು: ‘ಚಲನಚಿತ್ರವನ್ನು ಪ್ರಾಯೋಗಿಕ ನೆಲೆಯಲ್ಲಿ ವಿದ್ಯಾರ್ಥಿದೆಸೆಯಲ್ಲಿ ತಯಾರು ಮಾಡುವುದು ಉತ್ತಮ ಕಾರ್ಯ. ಬ್ಯೂಟಿಫುಲ್ ಚಿತ್ರ ಈ ಹಿನ್ನೆಲೆಯಲ್ಲಿ ಕೊಂಚ ಮುಂದುವರಿದು ಪೂರ್ಣಪ್ರಮಾಣದ ಚಲನಚಿತ್ರವೊಂದರ ಗುಣಮಟ್ಟವನ್ನು ಕಾಯ್ದುಕೊಂಡಿದೆ. ಇಲ್ಲಿರುವ ಅಷ್ಟೂ ಹಾಡುಗಳು ಸರಳ ಮತ್ತು...
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 6,49,440 ರೂ. ಮೌಲ್ಯದ ಅಕ್ರಮ ವಿದೇಶಿ ಕರೆನ್ಸಿ ವಶ
ಮಂಗಳೂರು: ಭಾರತದಿಂದ ವಿದೇಶಕ್ಕೆ ಅಕ್ರಮವಾಗಿ ಸಾಗಿಸಲೆತ್ನಿಸಿದ ವಿದೇಶಿ ಕರೆನ್ಸಿ 6,49,440 ರೂಪಾಯಿ ಮೌಲ್ಯದ 6600 ಬ್ರಿಟಿಷ್ ಪೌಂಡ್ಸ್ (ಜಿಬಿಪಿ)ಗಳನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮೇ 20 ರಂದು ಪತ್ತೆ ಹಚ್ಚಿ...
ಕುಂದಾಪುರ ಬಿಜೆಪಿಯ ರಾಜಕೀಯ ದಿವಾಳಿತನದ ಪ್ರದರ್ಶನ – ಕೆ. ವಿಕಾಸ್ ಹೆಗ್ಡೆ
ಕುಂದಾಪುರ ಬಿಜೆಪಿಯ ರಾಜಕೀಯ ದಿವಾಳಿತನದ ಪ್ರದರ್ಶನ - ಕೆ. ವಿಕಾಸ್ ಹೆಗ್ಡೆ
ಕುಂದಾಪುರ: ಸುಮಾರು 60 ವರ್ಷಗಳ ಕಾಲ ಈ ದೇಶವನ್ನು ಆಳಿದ್ದ, ಭಾರತದ ಸ್ವಾತಂತ್ರ್ಯ ಹೋರಾಟದ ಪರಂಪರೆಯಿಂದ ಹುಟ್ಟಿಕೊಂಡ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್...
ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ಖಂಡನೆ
ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ಖಂಡನೆ
ಉಡುಪಿ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಲಿರುವ ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ...
ಮರಳು ಹಾಗೂ ಮರಳು ಸಾಗಾಟ ಮಾಡುವ ವಾಹನಗಳಿಗೆ ದರ ನಿಗದಿ – ಜಿಲ್ಲಾಧಿಕಾರಿ ಜಗದೀಶ್
ಮರಳು ಹಾಗೂ ಮರಳು ಸಾಗಾಟ ಮಾಡುವ ವಾಹನಗಳಿಗೆ ದರ ನಿಗದಿ – ಜಿಲ್ಲಾಧಿಕಾರಿ ಜಗದೀಶ್
ಉಡುಪಿ : ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು...
ವರುಣ್ ಸಿನಿ ಕ್ರಿಯೇಷನ್ಸ್ ನಿರ್ಮಾಣದ ಕನ್ನಡ ಚಲನಚಿತ್ರ ‘ ನಿಮ್ಮೆಲ್ಲರ ಆಶೀರ್ವಾದ’ ಶಿರ್ಷಿಕೆ ಬಿಡುಗಡೆ
ವರುಣ್ ಸಿನಿ ಕ್ರಿಯೇಷನ್ಸ್ ನಿರ್ಮಾಣದ ಕನ್ನಡ ಚಲನಚಿತ್ರ ‘ ನಿಮ್ಮೆಲ್ಲರ ಆಶೀರ್ವಾದ’ ಶಿರ್ಷಿಕೆ ಬಿಡುಗಡೆ
ಉಡುಪಿ: ವರುಣ್ ಸಿನಿ ಕ್ರಿಯೇಷನ್ಸ್ ನಿರ್ಮಾಣದ ಮೊದಲ ಕನ್ನಡ ಚಲನಚಿತ್ರ ‘ ನಿಮ್ಮೆಲ್ಲರ ಆಶೀರ್ವಾದ’ ಶಿರ್ಷಿಕೆ ಬಿಡುಗಡೆ...
ಗ್ರಾ.ಪಂ.ಗಳಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮಕ್ಕೆ ಜಿ.ಪಂ. ಉಪಾಧ್ಯಕ್ಷರಿಂದ ಚಾಲನೆ
ಮಂಗಳೂರು (ಕರ್ನಾಟಕ ವಾರ್ತೆ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ, ನದಿಗಳು ತುಂಬಿ ಹರಿಯುತ್ತಿದ್ದರೂ, ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗುತ್ತಿರುವುದು ಕಳವಳಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ...
ಯಶಸ್ವಿನಿ ನೊಂದಣಿ ಪ್ರಕ್ರಿಯೆ ಪ್ರಾರಂಭ
ಯಶಸ್ವಿನಿ ನೊಂದಣಿ ಪ್ರಕ್ರಿಯೆ ಪ್ರಾರಂಭ
ಮ0ಗಳೂರು : 2017-18 ನೇ ಸಾಲಿಗೆ ಯಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣಾ ಯೋಜನೆ ಹಾಗೂ ನಗರ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯ ನೊಂದಣಿ ಪ್ರಕ್ರಿಯೆಯು ಮೇ 01 ರಿಂದ...
ಕೊರೋನಾ ಲಾಕ್ ಡೌನ್ ; ಊರಿಗೆ ಹೊರಟ ವಲಸೆ ಕಾರ್ಮಿಕರಿಗೆ ಶಾಸಕ ರಘುಪತಿ ಭಟ್ ಸಹಾಯ ಹಸ್ತ
ಕೊರೋನಾ ಲಾಕ್ ಡೌನ್ ; ಊರಿಗೆ ಹೊರಟ ವಲಸೆ ಕಾರ್ಮಿಕರಿಗೆ ಶಾಸಕ ರಘುಪತಿ ಭಟ್ ಸಹಾಯ ಹಸ್ತ
ಉಡುಪಿ: ಕೊರೋನಾವೈರಸ್ ವಿರುದ್ಧ ಹೋರಾಟದ ಭಾಗವಾಗಿರುವ ಭಾರತ ಲಾಕ್‌ಡೌನ್‌ನಿಂದಾಗಿ ಸಮಸ್ಯೆಗೆ ಸಿಲುಕಿ ಅತ್ತ ಊರಿಗೆ ಹೋಗಲು ಆಗದೆ,...
ಮಿಲಾಗ್ರಿಸ್ ಕ್ಯಾಥೆಡ್ರಲ್ ನೂತನ ಧರ್ಮಗುರುಗಳಾಗಿ ವ. ಲೋರೆನ್ಸ್ ಡಿಸೋಜಾ ಅಧಿಕಾರ ಸ್ವೀಕಾರ
ಮಿಲಾಗ್ರಿಸ್ ಕ್ಯಾಥೆಡ್ರಲ್ ನೂತನ ಧರ್ಮಗುರುಗಳಾಗಿ ವ. ಲೋರೆನ್ಸ್ ಡಿಸೋಜಾ ಅಧಿಕಾರ ಸ್ವೀಕಾರ
ಉಡುಪಿ: ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ನೂತನ ಪ್ರಧಾನ ಧರ್ಮಗುರುಗಳಾಗಿ ಉಡುಪಿ ಕೆಥೊಲಿಕ್ ಎಜ್ಯುಕೇಶನ್ ಸೊಸೈಟಿ...



























