ಉತ್ತಮ ತಾಯಿಯಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ : ಅತಿ ವಂ ಡಾ ಜೆರಾಲ್ಡ್ ಐಸಾಕ್ ಲೋಬೊ
ಉತ್ತಮ ತಾಯಿಯಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ : ಅತಿ ವಂ ಡಾ ಜೆರಾಲ್ಡ್ ಐಸಾಕ್ ಲೋಬೊ
ಉಡುಪಿ: ಉತ್ತಮ ತಾಯಿಯಿಂದ ಆರೋಗ್ಯಕರ ಸಮಾಜ ಹಾಗೂ ದೇಶದ ನಿರ್ಮಾಣ ಸಾಧ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ...
ಪಿಣರಾಯಿ ಭೇಟಿ : ಸೂಕ್ತ ಭದ್ರತೆ ಕೋರಿ ಅಭಿಮತ ಸಂಘಟನೆಯಿಂದ ಮನವಿ
ಪಿಣರಾಯಿ ಭೇಟಿ : ಸೂಕ್ತ ಭದ್ರತೆ ಕೋರಿ ಅಭಿಮತ ಸಂಘಟನೆಯಿಂದ ಮನವಿ
ಮಂಗಳೂರು: ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಮಂಗಳೂರಿಗೆ ಆಗಮಿಸುವುದನ್ನು ವಿರೋಧಿಸಿ ಬಂದ್ ಮತ್ತಿತತರ ಕಿಡಿಗೇಡಿ ಕೃತ್ಯ ನಡೆಸುತ್ತಿರುವ ಸಂಘಪರಿವಾರದ ಸಹ ಸಂಘಟನೆಗಳ...
ಕೋಮುವಾದಿಗಳನ್ನು ಸಮಾಜದಿಂದ ಪ್ರತ್ಯೇಕಿಸಿ – ಜೆ.ಬಾಲಕೃಷ್ಣ ಶೆಟ್ಟಿ
ಕೋಮುವಾದಿಗಳನ್ನು ಸಮಾಜದಿಂದ ಪ್ರತ್ಯೇಕಿಸಿ - ಜೆ.ಬಾಲಕೃಷ್ಣ ಶೆಟ್ಟಿ
ಮಂಗಳೂರು: DYFI ನಾಯಕ ಶ್ರೀನಿವಾಸ್ ಬಜಾಲ್ ರವರ 14 ನೇ ವರ್ಷದ ಹುತಾತ್ಮ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಹಾಗೂ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ...
ಡಿ. 17 : ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಜನ ಸಂಪರ್ಕ ಸಭೆ ಹಾಗೂ ಸರ್ವ ಸದಸ್ಯರ ಮಹಾಸಭೆ
ಡಿ. 17 : ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಜನ ಸಂಪರ್ಕ ಸಭೆ ಹಾಗೂ ಸರ್ವ ಸದಸ್ಯರ ಮಹಾಸಭೆ
ಮಂಗಳೂರು: ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಡಿಸೆಂಬರ್ ತಿಂಗಳ ದಿನಾಂಕ 17ರಂದು ಭಾನುವಾರ ಬೆಳಿಗ್ಗೆ...
ಕಿನ್ನಿಮೂಲ್ಕಿ ಬಳಿ ಮ್ಯಾನ್‌ಹೋಲ್ ಬ್ಲಾಕ್ ಆಗಿ ರಸ್ತೆಯಲ್ಲೇ ಹರಿದ ಒಳಚರಂಡಿಯ ಕೊಳಕು ನೀರು
ಕಿನ್ನಿಮೂಲ್ಕಿ ಬಳಿ ಮ್ಯಾನ್‌ಹೋಲ್ ಬ್ಲಾಕ್ ಆಗಿ ರಸ್ತೆಯಲ್ಲೇ ಹರಿದ ಒಳಚರಂಡಿಯ ಕೊಳಕು ನೀರು
ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾದ ಯುಜಿಡಿ ಕಾಮಗಾರಿಯಿಂದಾಗಿ ಇಡೀ ನಗರದಲ್ಲಿ ಬಹುತೇಕ ಮ್ಯಾನ್‌ಹೋಲ್‌ಗಳು ಬ್ಲಾಕ್ ಆಗಿ ಸಮಸ್ಯೆಯಾಗಿದ್ದು, ಶುಕ್ರವಾರ...
ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಜ್ಜಾಗಿ- ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಜ್ಜಾಗಿ- ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ಮಂಗಳೂರು: ನ್ಯಾಯಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗೆ ಸಜ್ಜಾಗಿ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್‍ನಲ್ಲಿ ಚುನಾವಣಾ...
ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿಕೊಂಡು ತಮ್ಮ ರೇಷನ್ ಕಾರ್ಡನ್ನು ಪಡೆಯಬಹುದು – ಸಚಿವ ಯು.ಟಿ.ಖಾದರ್
ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿಕೊಂಡು ತಮ್ಮ ರೇಷನ್ ಕಾರ್ಡನ್ನು ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಮದೀನಾ ಸೆಕ್ಟರ್ ವತಿಯಿಂದ ಮದೀನಾದ ಕೆ.ಸಿ.ಎಫ್...
ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ಅಧಿಕಾರಿಗಳಿಂದ ಖಾಸಗಿ ಕಾರ್ಯಕ್ರಮಕ್ಕೆ ಪರವಾನಿಗೆ ಇದ್ದರೂ ದಾಳಿ
ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ಅಧಿಕಾರಿಗಳಿಂದ ಖಾಸಗಿ ಕಾರ್ಯಕ್ರಮಕ್ಕೆ ಪರವಾನಿಗೆ ಇದ್ದರೂ ದಾಳಿ
ಉಡುಪಿ: ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು ಈಗಾಗಲೇ ಖಾಸಗಿ ಕಾರ್ಯಕ್ರಮಗಳಿಗೆ ಪರವಾನಿಗೆ ಬೇಕಾಗಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳು...
ಜ.17: ಪರ್ಯಾಯೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ ‘ಮಿಸ್ಟರ್ ಉಡುಪಿ ಕ್ಲಾಸಿಕ್ – 2026’
ಜ.17: ಪರ್ಯಾಯೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆ ಮಿಸ್ಟರ್ ಉಡುಪಿ ಕ್ಲಾಸಿಕ್ - 2026
ಉಡುಪಿ: ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಅವರ ಆಶ್ರಯದಲ್ಲಿ, ಉಡುಪಿ ನಾಡಹಬ್ಬ 'ಶಿರೂರು ಪರ್ಯಾಯೋತ್ಸವ'ದ ಪ್ರಯುಕ್ತ ಪರ್ಯಾಯ...
ಲಾಕ್ ಡೌನ್ ಸಂಧರ್ಭದಲ್ಲಿ ಜನತೆಗೆ ಆಹಾರ ಸಾಮಾಗ್ರಿಗಳನ್ನು ಒದಗಿಸಲು ಒತ್ತಾಯಿಸಿ ಪ್ರತಿಭಟನೆ
ಲಾಕ್ ಡೌನ್ ಸಂಧರ್ಭದಲ್ಲಿ ಜನತೆಗೆ ಆಹಾರ ಸಾಮಾಗ್ರಿಗಳನ್ನು ಒದಗಿಸಲು ಒತ್ತಾಯಿಸಿ ಪ್ರತಿಭಟನೆ
ಮಂಗಳೂರು: ಲಾಕ್ ಡೌನ್ ಸಂಧರ್ಭದಲ್ಲಿ ಜನತೆಗೆ ಆಹಾರ ಸಾಮಾಗ್ರಿಗಳನ್ನು,ಕೋರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆಯನ್ನು ಒದಗಿಸಬೇಕು ಹಾಗೂ ಸೀಲ್ ಡೌನ್ ಪ್ರದೇಶಗಳ...