ಬಿಜೆಪಿಗರು ಪೊಲೀಸರ ಆತ್ಮ ಸ್ಥೈರ್ಯ ಕೆಡಿಸುವ ಕೆಲಸ ಮಾಡಿದ್ದಾರೆ – ಪದ್ಮರಾಜ್

ಬಿಜೆಪಿಗರು ಪೊಲೀಸರ ಆತ್ಮ ಸ್ಥೈರ್ಯ ಕೆಡಿಸುವ ಕೆಲಸ ಮಾಡಿದ್ದಾರೆ - ಪದ್ಮರಾಜ್ ಮಂಗಳೂರು: ಜಿಲ್ಲೆಯ ಬಿಜೆಪಿಯವರಿಗೆ ಸಾಮಾನ್ಯ ಜ್ಞಾನವಿದ್ದಲ್ಲಿ ನಾಯಕರನ್ನು ಕರೆಸಿ ಪ್ರಚೋದನೆ ನೀಡುವುದನ್ನು ಬಿಟ್ಟು ಶಾಂತಿ ನೆಲೆಸುವ ಸಂದೇಶ ಸಮಾಜಕ್ಕೆ ನೀಡುವಂತೆ ವಿನಂತಿಸಬೇಕಿತ್ತು....

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು ಮಂಗಳೂರು: ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು...

ಕಡಬ| ಕೋಳಿ ಅಂಕ ನಡೆಸುತ್ತಿದ್ದ ಆರೋಪ: 6 ಬೈಕ್, 2 ಕಾರು ಸಹಿತ ಮೂವರು ವಶಕ್ಕೆ

ಕಡಬ| ಕೋಳಿ ಅಂಕ ನಡೆಸುತ್ತಿದ್ದ ಆರೋಪ: 6 ಬೈಕ್, 2 ಕಾರು ಸಹಿತ ಮೂವರು ವಶಕ್ಕೆ ಕಡಬ: ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ...

ಅಜೆಕಾರು: ನಾಯಿಗೆ ವಿಷ ಉಣಿಸಿದ ಘಟನೆ- ಆರೋಪಿಗಳ ಮಾಹಿತಿ ನೀಡಿದರೆ 50 ಸಾವಿರ ರೂ. ಬಹುಮಾನ!

ಅಜೆಕಾರು: ನಾಯಿಗೆ ವಿಷ ಉಣಿಸಿದ ಘಟನೆ- ಆರೋಪಿಗಳ ಮಾಹಿತಿ ನೀಡಿದರೆ 50 ಸಾವಿರ ರೂ. ಬಹುಮಾನ! ಕಾರ್ಕಳ: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಮರ್ಣೆಯಲ್ಲಿ ನಾಯಿಗೆ ವಿಷ ಹಾಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿ ಪೆಟಾ...

ಮಾನವೀಯತೆಯ ಎದುರು ದ್ವೇಷವನ್ನು ವಿಜೃಂಭಿಸಲು ಅವಕಾಸ ನೀಡದಿರೋಣ – ಯು. ಟಿ ಖಾದರ್

ಮಾನವೀಯತೆಯ ಎದುರು ದ್ವೇಷವನ್ನು ವಿಜೃಂಭಿಸಲು ಅವಕಾಸ ನೀಡದಿರೋಣ – ಯು. ಟಿ ಖಾದರ್ ಮಂಗಳೂರು: ಪವಿತ್ರ ಹಜ್ ಯಾತ್ರೆಯಿಂದ ವಾಪಾಸಾಗಿರುವ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅವರು ಮಾನವೀಯತೆಯ ಎದುರು ದ್ವೇಷವು ವಿಜೃಂಭಿಸಲು ನಾವು...

ಬೈಂದೂರು: ಕೊಡೇರಿ ಕಡಲ್ಕೊರೆತ ಪ್ರದೇಶಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತಂಡ ಭೇಟಿ: ಸ್ಥಳೀಯರೊಂದಿಗೆ ಸಮಾಲೋಚನೆ

ಬೈಂದೂರು: ಕೊಡೇರಿ ಕಡಲ್ಕೊರೆತ ಪ್ರದೇಶಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತಂಡ ಭೇಟಿ: ಸ್ಥಳೀಯರೊಂದಿಗೆ ಸಮಾಲೋಚನೆ ಮುಂಬಯಿ/ ಉಡುಪಿ: ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ(ರಿ) ತನ್ನ ವಾರ್ಷಿಕ ಅಧ್ಯಯನ ಭೇಟಿ ಸಂದರ್ಭದಲ್ಲಿ...

ಮೆಡಿಕಲ್ ಶಾಪ್ ನಲ್ಲಿ ಯುವತಿಯ ಮೇಲೆ ಹಲ್ಲೆ – ಕಾಂಗ್ರೆಸ್ ಖಂಡನೆ

ಮೆಡಿಕಲ್ ಶಾಪ್ ನಲ್ಲಿ ಯುವತಿಯ ಮೇಲೆ ಹಲ್ಲೆ - ಕಾಂಗ್ರೆಸ್ ಖಂಡನೆ ಕುಂದಾಪುರ ತಾಲ್ಲೂಕು ಮಾವಿನಕಟ್ಟೆಯಲ್ಲಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುವ ಯುವತಿಗೆ ಚಿಲ್ಲರೆ ಕೇಳಿದಳು ಎನ್ನುವ ನೆಪದಲ್ಲಿ ಮಹಿಳೆಯೋರ್ವರು ನಿಂದಿಸಿ...

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚನೆ

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚನೆ ಮಂಗಳೂರು:  ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ...

ಕರಾವಳಿ ಪ್ರವಾಸೋದ್ಯಮ ಯೋಜನೆ| ಸ್ಥಳೀಯ ಮೀನುಗಾರರಿಗೆ ಆದ್ಯತೆ ; ಸಚಿವ ದಿನೇಶ್ ಗುಂಡೂರಾವ್

ಕರಾವಳಿ ಪ್ರವಾಸೋದ್ಯಮ ಯೋಜನೆ| ಸ್ಥಳೀಯ ಮೀನುಗಾರರಿಗೆ ಆದ್ಯತೆ ; ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು: ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು...

ಎಲ್ಲೆಗಳನ್ನು ಮೀರಿದ ಧೈರ್ಯ: ಭಯದ ಮುಂದೆ ಶಾಲಾ ವಿದ್ಯಾರ್ಥಿಯ ಅಸೀಮ ಧೈರ್ಯ ಸಾಹಸ 

ಎಲ್ಲೆಗಳನ್ನು ಮೀರಿದ ಧೈರ್ಯ: ಭಯದ ಮುಂದೆ ಶಾಲಾ ವಿದ್ಯಾರ್ಥಿಯ ಅಸೀಮ ಧೈರ್ಯ ಸಾಹಸ  ಉಡುಪಿ ಶಹರದ ಟಿ ಎ ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಮತ್ತು ಭಾರತ್ ಸ್ಕೌಟ್ಸ್...

Members Login

Obituary

Congratulations