25.9 C
Mangalore
Tuesday, June 23, 2026

ಕಾಸರಗೋಡು | ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಗಂಭೀರವಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತ್ಯು

ಕಾಸರಗೋಡು | ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಗಂಭೀರವಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತ್ಯು ಕಾಸರಗೋಡು : ಪೊಲೀಸರಿಗೆ ದೂರು ನೀಡಿದ ವೈಷಮ್ಯದಿಂದ ದುಷ್ಕರ್ಮಿಯೋರ್ವ ಅಂಗಡಿಗೆ ನುಗ್ಗಿ ಯುವತಿಗೆ ಬೆಂಕಿ ಹಚ್ಚಿದ...

ಉಡುಪಿ | ಮನೆಯ ಮೇಲೆ ಬಿದ್ದ ಬೃಹತ್ ಆಲದ ಮರ, ದಂಪತಿಗಳಿಗೆ ಗಾಯ

ಉಡುಪಿ | ಮನೆಯ ಮೇಲೆ ಬಿದ್ದ ಬೃಹತ್ ಆಲದ ಮರ, ದಂಪತಿಗಳಿಗೆ ಗಾಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ನಗರದ ಕಡಿಯಾಳಿ ವಾರ್ಡಿನಲ್ಲಿ ಡಾ. ವಿ. ಎಸ್....

ಸುಂಟರಗಾಳಿಯಿಂದ 3 ಮನೆಗಳಿಗೆ ಹಾನಿ: ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯಶ್ಪಾಲ್ ಸುವರ್ಣ

ಸುಂಟರಗಾಳಿಯಿಂದ 3 ಮನೆಗಳಿಗೆ ಹಾನಿ: ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ನಗರಸಭೆಯ ಮೂಡಬೆಟ್ಟು ವಾರ್ಡಿನಲ್ಲಿ ಸೋಮವಾರ ಸಂಜೆ ಸುರಿದ ಮಳೆ ಹಾಗೂ ಸುಂಟರಗಾಳಿಯಿಂದ ಭಾರೀ ಗಾತ್ರದ ಮರ...

ಸಂವಿಧಾನ ಅನುಸಾರ ಆಡಳಿತದಿಂದ ದೇಶ ಬಲಿಷ್ಠ: ಸ್ಪೀಕರ್ ಯು.ಟಿ. ಖಾದರ್

ಸಂವಿಧಾನ ಅನುಸಾರ ಆಡಳಿತದಿಂದ ದೇಶ ಬಲಿಷ್ಠ: ಸ್ಪೀಕರ್ ಯು.ಟಿ. ಖಾದರ್ ಜಿಲ್ಲಾಡಳಿತ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ...

‘ಪಾಮ್ ಸಂಡೆʼ ಮೆರವಣಿಗೆಗೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸರು: ಆಘಾತ ವ್ಯಕ್ತಪಡಿಸಿದ ಕ್ಯಾಥೋಲಿಕ್ ಸಂಸ್ಥೆ

'ಪಾಮ್ ಸಂಡೆʼ ಮೆರವಣಿಗೆಗೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸರು: ಆಘಾತ ವ್ಯಕ್ತಪಡಿಸಿದ ಕ್ಯಾಥೋಲಿಕ್ ಸಂಸ್ಥೆ ಹೊಸದಿಲ್ಲಿ: ಪಾಮ್ ಸಂಡೆ (ಗರಿಗಳ ಹಬ್ಬ)ದ ಹಿನ್ನೆಲೆ ನಗರದಲ್ಲಿ ಕಾಲ್ನಡಿಗೆ ಮೆರವಣಿಗೆ ನಡೆಸಲು ದಿಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ....

ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ: ಆರೋಪಿ ಅಭಿಷೇಕ್ ಶೆಟ್ಟಿ ಬಂಧನ

ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ: ಆರೋಪಿ ಅಭಿಷೇಕ್ ಶೆಟ್ಟಿ ಬಂಧನ ಮಂಜೇಶ್ವರ: ದ.ಕ. ಜಿಲ್ಲೆಯ ಮುಲ್ಕಿ ಕೊಲ್ನಾಡು ನಿವಾಸಿ, ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಎಂಬವರನ್ನು ಹತ್ಯೆ ಮಾಡಿ...

ಹುಬ್ಬಳ್ಳಿ | ಬಾಲಕಿಯ ಹತ್ಯೆ ಪ್ರಕರಣ : ಪೊಲೀಸ್‌ ಗುಂಡೇಟಿಗೆ ಆರೋಪಿ ಬಲಿ

ಹುಬ್ಬಳ್ಳಿ | ಬಾಲಕಿಯ ಹತ್ಯೆ ಪ್ರಕರಣ : ಪೊಲೀಸ್‌ ಗುಂಡೇಟಿಗೆ ಆರೋಪಿ ಬಲಿ ಹುಬ್ಬಳ್ಳಿ : ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ...

ಉಳ್ಳಾಲ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರ ರಕ್ಷಣೆ

ಉಳ್ಳಾಲ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರ ರಕ್ಷಣೆ ಉಳ್ಳಾಲ: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟು ಉಳ್ಳಾಲದ ಸಮುದ್ರ ತೀರ ವಿಹಾರಕ್ಕೆ ತೆರಳಿದ್ದ ಐವರು ಮಹಿಳೆಯರಲ್ಲಿ ನಾಲ್ವರು ಸಮುದ್ರ ಪಾಲಾಗಿದ್ದು ಸ್ಥಳೀಯ ಈಜುಗಾರರು ರಕ್ಷಿಸಿದ್ದು,...

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ – ಡಿ ಕೆ ಶಿವಕುಮಾರ್

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ - ಡಿ ಕೆ ಶಿವಕುಮಾರ್ ಸುರತ್ಕಲ್: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು...

ಮಂಗಳೂರು:  ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ ಗೆ ಭೂಮಿಪೂಜೆ

ಮಂಗಳೂರು:  ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್...

Members Login

Obituary

Congratulations