ಹೊಸ ವರ್ಷದ ಆಚರಣೆ : ಪೋಲಿಸ್ ಸೂಚನೆ ಪಾಲಿಸಿ

ಹೊಸ ವರ್ಷದ ಆಚರಣೆ : ಪೋಲಿಸ್ ಸೂಚನೆ ಪಾಲಿಸಿ ಮಂಗಳೂರು: ಹೊಸ ವರ್ಷದ ಆಚರಣೆಯ ಸಂಬಂಧ ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾರ್ವಜನಿಕರಿಗೆ, ಹೋಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ...

ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ಬಜೆಟಿನಲ್ಲಿ ಕರಾವಳಿಗೆ ಅನ್ಯಾಯ :- ಶಾಸಕ ರಘುಪತಿ ಭಟ್

ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ಬಜೆಟಿನಲ್ಲಿ ಕರಾವಳಿಗೆ ಅನ್ಯಾಯ :- ಶಾಸಕ ರಘುಪತಿ ಭಟ್ ಉಡುಪಿ:  ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ಬಜೆಟ್ ನಿರಾಶದಾಯಕವಾಗಿದ್ದು, ಕಳೆದ 15 ವರ್ಷಗಳಲ್ಲಿ ಮಂಡನೆಯಾದ ಬಜೆಟ್ ಗಳ ಪೈಕಿ ಈ ಬಜೆಟ್...

ಕರಾವಳಿಯ ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ ಎ ಮೊಹಿದಿನ್ ನಿಧನ

ಕರಾವಳಿಯ ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ ಎ ಮೊಹಿದಿನ್ ನಿಧನ ಬೆಂಗಳೂರು : ಮಾಜಿ ಉನ್ನತ ಶಿಕ್ಷಣ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಬಿ.ಎ. ಮೊಹಿದಿನ್ (81) ಅವರು ಮಂಗಳವಾರ ಮುಂಜಾನೆ ಅಲ್ಪ...

ದಸರಾ ವಸ್ತುಪ್ರದರ್ಶನದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಪ್ರಶಸ್ತಿ

ದಸರಾ ವಸ್ತುಪ್ರದರ್ಶನದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಪ್ರಶಸ್ತಿ  ಮ0ಗಳೂರು :-ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರವು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಆಯೋಜಿಸಿರುವ ದಸರಾ ವಸ್ತು ಪ್ರದರ್ಶನ-2016ರಲ್ಲಿ ದಕ್ಷಿಣ ಜಿಲ್ಲೆಯಿಂದ ಸ್ಥಾಪಿತವಾದ ಮಳಿಗೆಗೆ ಪ್ರಥಮ...

ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನಪೀಠ ಸಿದ್ದರಾಮಯ್ಯರಿಂದ ಉದ್ಘಾಟನೆ

ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನಪೀಠ ಸಿದ್ದರಾಮಯ್ಯರಿಂದ ಉದ್ಘಾಟನೆ ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವು ಸಾಮಾಜಿಕ ಚಿಂತನೆಗಳನ್ನು ಒಳಗೊಂಡಿದ್ದು ಅದನ್ನು ಯುವ ವಿದ್ಯಾರ್ಥಿ ಸಮೂಹಕ್ಕೆ ತಿಳಿಸುವ ಕೆಲಸ ನಡೆಯಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಗುರುವಾರ...

ಪಾಪ್ಯುಲರ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನವಾಝ್ ಆಯ್ಕೆ

ಪಾಪ್ಯುಲರ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನವಾಝ್ ಆಯ್ಕೆ ಮಂಗಳೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ನಾಯಕರ ಅಯ್ಕೆ ಪ್ರಕ್ರಿಯೆ ಕಾರ್ಯಕ್ರಮ ಮಂಗಳೂರಿನ ಝೀನತ್ ಬಕ್ಷ್ ಯತೀಂ ಖಾನ ಸಭಾಂಗಣದಲ್ಲಿ...

ಮಂಗಳೂರು: ಗ್ರಾ.ಪಂ. ಚುನಾವಣೆ: ದ.ಕ: 10,202, ಉಡುಪಿ: 6,538 ನಾಮಪತ್ರ ಕ್ರಮಬದ್ದ; ನೀತಿ ಸಂಹಿತೆ ಉಲ್ಲಂಘಿಸದಿರಿ- ಜಿಲ್ಲಾಧಿಕಾರಿ

ಮಂಗಳೂರು/ಉಡುಪಿ: ದ.ಕ. ಜಿಲ್ಲೆಯಲ್ಲಿ ಗ್ರಾ.ಪಂ. ಚುನಾವಣೆಗೆ ಸಲ್ಲಿಕೆಯಾದ ಒಟ್ಟು 10,261 ನಾಮಪತ್ರಗಳ ಪೈಕಿ 59 ನಾಮಪತ್ರಗಳು, ಉಡುಪಿ ಜಿಲ್ಲೆಯಲ್ಲಿ ಸಲ್ಲಿಕೆಯಾದ 6,665 ನಾಮಪತ್ರಗಳಲ್ಲಿ 43 ತಿರಸ್ಕೃತಗೊಂಡಿವೆ. ಮಂಗಳವಾರ ನಾಮಪತ್ರಗಳ ಪರೀಶೀಲನೆ ನಡೆದಿದ್ದು ಕ್ರಮವಾಗಿ...

ಕ್ರಿಮಿನಲ್ ಹಿನ್ನಲೆಯು ಪಿಣರಾಯಿರಿಂದ ಕೋಮು ಸೌಹಾರ್ದ ಸಾಧ್ಯವೇ- ಮಟ್ಟಾರ್

ಕ್ರಿಮಿನಲ್ ಹಿನ್ನಲೆಯು ಪಿಣರಾಯಿರಿಂದ ಕೋಮು ಸೌಹಾರ್ದ ಸಾಧ್ಯವೇ- ಮಟ್ಟಾರ್ ಉಡುಪಿ: ಫೆಬ್ರವರಿ 25 ರಂದು ಮಂಗಳೂರಿನಲ್ಲಿ ನಡೆಯುವ ಶಾಂತಿ-ಸೌಹಾರ್ದ ರ್ಯಾಲಿಯಲ್ಲಿ ಭಾಗವಹಿಸಿ ಭಾಷಣ ಮಾಡಲು ಬರುತ್ತಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೈತಿಕತೆ...

ಬಕ್ರೀದ್ ಹಬ್ಬದಲ್ಲಿ ಪ್ರಾಣಿಗಳ ಅಕ್ರಮ ಸಾಗಾಣಿಕೆ ಹಾಗೂ ವಧೆ ತಡೆಗಟ್ಟಲು ಅಧಿಕಾರಿಗಳಿಗೆ ಉಡುಪಿ ಜಿಲ್ಲಾಡಳಿತ ಸೂಚನೆ

ಬಕ್ರೀದ್ ಹಬ್ಬದಲ್ಲಿ ಪ್ರಾಣಿಗಳ ಅಕ್ರಮ ಸಾಗಾಣಿಕೆ ಹಾಗೂ ವಧೆ ತಡೆಗಟ್ಟಲು ಅಧಿಕಾರಿಗಳಿಗೆ ಉಡುಪಿ ಜಿಲ್ಲಾಡಳಿತ ಸೂಚನೆ ಉಡುಪಿ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ ತಡೆಗಟ್ಟುವ ಸಂಬಂಧ ಅಪರ...

ಒಬ್ಬಂಟಿ ಮಹಿಳೆಗೆ ರಕ್ಷಣೆ ನೀಡಿದ ಪೋಲಿಸ್ ಸಿಬಂದಿಗೆ ಮೆಚ್ಚುಗೆ

ಒಬ್ಬಂಟಿ ಮಹಿಳೆಗೆ ರಕ್ಷಣೆ ನೀಡಿದ ಪೋಲಿಸ್ ಸಿಬಂದಿಗೆ ಮೆಚ್ಚುಗೆ ಮಂಗಳೂರು: ಕೆಲವು ದಿನಗಳ ಹಿಂದೆ ಮುಡಿಪು ಪರಿಸರದಲ್ಲಿ ರಾತ್ರಿಯ ವೇಳೆಯಲ್ಲಿ ವಾಹನಗಳು ಸಿಗದೆ ಮಹಿಳೆಯೋರ್ವರು ಮಧ್ಯರಾತ್ರಿಯಾದರೂ ಬಸ್ ನಿಲ್ದಾಣದಲ್ಲಿ ಉಳಿಯಬೇಕಾದಾಗ ಕೊಣಾಜೆಯ ಪೋಲಿಸ್ ಸಿಬಂದಿಯೋರ್ವರು...

Members Login

Obituary

Congratulations