ಬಂಟ್ವಾಳ: ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಂದೆ, ಮಗಳು ಮೃತ್ಯು
ಬಂಟ್ವಾಳ: ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಂದೆ, ಮಗಳು ಮೃತ್ಯು
ಬಂಟ್ವಾಳ: ತೋಟದಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ...
ಬಹುಮಹಡಿ ಕಟ್ಟಡದಿಂದ ಕೆಳಗೆ ಬಿದ್ದು ಹೆಣ್ಣು ಮಗು ಸಾವು
ಬಹುಮಹಡಿ ಕಟ್ಟಡದಿಂದ ಕೆಳಗೆ ಬಿದ್ದು ಹೆಣ್ಣು ಮಗು ಸಾವು
ಮಂಗಳೂರು: ಬಹುಮಹಡಿ ಕಟ್ಟಡದ 8 ನೇ ಮಹಡಿಯಿಂದ ಕೆಳಗೆ ಬಿದ್ದು ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಬುಧವಾರ ಸಂಭವಿಸಿದೆ.
ಮೃತ ಬಾಲೆಯನ್ನು ಶಕ್ತಿನಗರದ ನಿವಾಸಿ...
ಉಡುಪಿ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಸ್ನೇಹಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಉಡುಪಿ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಸ್ನೇಹಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಉಡುಪಿ: ಉಡುಪಿ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ನಗರದ ಸ್ನೇಹಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಮಂಗಳವಾರ ಆಚರಿಸಿದರು.
...
ನಗರದಲ್ಲಿ ಪೊಲೀಸ್ ಸಿಬಂದಿಯ ಪುತ್ರ ನೇಣುಬಿಗಿದು ಆತ್ಮಹತ್ಯೆ
ನಗರದಲ್ಲಿ ಪೊಲೀಸ್ ಸಿಬಂದಿಯ ಪುತ್ರ ನೇಣುಬಿಗಿದು ಆತ್ಮಹತ್ಯೆ
ಮಂಗಳೂರು: ಪೊಲೀಸ್ ಸಿಬ್ಬಂದಿಯೊಬ್ಬರ ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.
ಮೃತರನ್ನು ದಕ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂನ...
ಮೂಲರಪಟ್ನ: ವಾಹನ ಸಂಚಾರ ನಿಷೇಧ
ಮೂಲರಪಟ್ನ: ವಾಹನ ಸಂಚಾರ ನಿಷೇಧ
ಮ0ಗಳೂರು : ಮಂಗಳೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಎಡಪದವು-ಕುಪ್ಪೆಪದವು-ಆರ್ಲ-ಸೊರ್ನಾಡು ಜಿಲ್ಲಾ ಮುಖ್ಯ ರಸ್ತೆಯ ಕಿ.ಮಿ. 7.40ರಲ್ಲಿ ಸೇತುವೆ ಕುಸಿದು ಬಿದ್ದಿರುವುದರಿಂದ ಸದರಿ ರಸ್ತೆ ಮೂಲಕ ಮಂಗಳೂರು ತಾಲೂಕು ಹಾಗೂ ಬಂಟ್ವಾಳ...
ಗಿಫ್ಟ್ ಆಮೀಷ ತೋರಿ ಮಹಿಳೆಗೆ ವಂಚನೆ; ಆರೋಪಿಗಳ ಬಂಧನ
ಗಿಫ್ಟ್ ಆಮೀಷ ತೋರಿ ಮಹಿಳೆಗೆ ವಂಚನೆ; ಆರೋಪಿಗಳ ಬಂಧನ
ಮಂಗಳೂರು: ಮಹಿಳೆಯೊಬ್ಬರಿಗೆ ಫಾರಿನ್ ಕರೆನ್ಸಿ ಗಿಫ್ಟ್ ನೀಡುವುದಾಗಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿದ ಘಟನೆ ಕುರಿತು ಉಳ್ಳಾಲ ಠಾಣೆಯಲ್ಲಿ ದಾಖಲಾದ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು...
ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಶನಿವಾರ ಮಹಾನಗರದ ಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ...
ಅಸಹಿಷ್ಣುತೆ, ಅಸಮಾನತೆ, ಅಭಿವೃದ್ಧಿ
ಇಂದು ದೇಶದ ಉದ್ದಗಲಕ್ಕೂ ಅಸಹಿಷ್ಣುತೆಯ ಆಕೃತಿಗಳು ಅಂಗೈಮೇಲಿನ ನಲ್ಲಿಕಾಯಿಯಷ್ಟು ಸ್ಪಷ್ಟವಾಗಿ ಕಾಣುತ್ತಿವೆ. ಈ ಸತ್ಯವನ್ನು ರಾಜಕೀಯ ವ್ಯಕ್ತಿಗಳು ಮರೆ ಮಾಚುವುದು ಅಥವಾ ವಿರೋಧ ಪಕ್ಷಗಳು ಬಂಡವಾಳ ಮಾಡಿಕೊಳ್ಳುವುದು ನಮಗೆ ಅಂತಹ ಆಶ್ಚರ್ಯಕರ ವಿಷಯವಾಗಿ...
ಕೋಟ: ಎಜುಕೇರ್ ಗ್ರೂಪ್, ಸಾಸ್ತಾನ ಆಶ್ರಯದಲ್ಲಿ ಬಾಲಮೇಳ 2015
ಕೋಟ: ಎಜುಕೇರ್ ಗ್ರೂಪ್, ಸಾಸ್ತಾನ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಬಾಲಮೇಳ 2015 ಪುಟಾಣಿಗಳ ಮನೋರಂಜನಾ ಕಾರ್ಯಕ್ರಮ ಪಾಂಡೇಶ್ವರ ಹಿ.ಪ್ರಾ.ಶಾಲಾ ಮೈದಾನದಲ್ಲಿ ಜರಗಿತು. ಬ್ರಹ್ಮಾವರ ವಲಯದ ಎಲ್ಲಾ 23...
ನವದೆಹಲಿಯಲ್ಲಿ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಸಾಂಸ್ಕøತಿಕ ಉತ್ಸವ
ನವದೆಹಲಿಯಲ್ಲಿ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಸಾಂಸ್ಕøತಿಕ ಉತ್ಸವ
ನವದೆಹಲಿ: ಶ್ರೀ ಪುಷ್ಪಾಂಜಲಿ ನಾಟ್ಯ ಕಲಾ ಅಕಾಡೆಮಿ, ಕೆ.ಆರ್.ಪುರಂ, ಬೆಂಗಳೂರು ವತಿಯಿಂದ ನಾಡಪ್ರಭು ಕೆಂಪೇಗೌಡ ಫೌಂಡೇಷನ್, ನವದೆಹಲಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು...