ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ

ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ ಹೊಸದಿಲ್ಲಿ, :ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ...

ಲಾಬಿ ಮಾಡಿ ಸಚಿವ ಸ್ಥಾನ ಪಡೆಯುವ ಕಲೆ ನನಗೆ ತಿಳಿದಿಲ್ಲ – ಹಾಲಾಡಿ ಶ್ರೀನಿವಾಸ ಶೆಟ್ಟಿ

ಲಾಬಿ ಮಾಡಿ ಸಚಿವ ಸ್ಥಾನ ಪಡೆಯುವ ಕಲೆ ನನಗೆ ತಿಳಿದಿಲ್ಲ – ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರ: ಲಾಬಿ ಮಾಡಿ ಸಚಿವ ಸ್ಥಾನ ಪಡೆಯೋದು ನನಗೆ ಗೊತ್ತಿಲ್ಲ ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ನನಗೆ...

ಜಾನಪದ ಕಲೆಗಳನ್ನು ಯುವ ಜನತೆ ಉಳಿಸಬೇಕು- ದಿನಕರ ಬಾಬು

ಜಾನಪದ ಕಲೆಗಳನ್ನು ಯುವ ಜನತೆ ಉಳಿಸಬೇಕು- ದಿನಕರ ಬಾಬು ಉಡುಪಿ :ಗ್ರಾಮೀಣ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವಜನ ಮೇಳಗಳು  ಸಹಕಾರಿಯಗಲಿದ್ದು, ಯುವ ಜನರು ಜಾನಪದ ಕಲೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು...

ಲಕ್ಷ ಯೂನಿಟ್ ರಕ್ತ ಸಂಗ್ರಹಿಸುವ ಮೂಲಕ ದೇಶದಲ್ಲೇ ಕ್ರಾಂತಿ ; ರಘುಪತಿ ಭಟ್

ಲಕ್ಷ ಯೂನಿಟ್ ರಕ್ತ ಸಂಗ್ರಹಿಸುವ ಮೂಲಕ ದೇಶದಲ್ಲೇ ಕ್ರಾಂತಿ ; ರಘುಪತಿ ಭಟ್ ಉಡುಪಿ : ರಕ್ತದಾನದ ಬಗ್ಗೆ ಜನತೆಯಲ್ಲಿ ಈಗಲೂ ಅಜ್ಞಾನ ಇರುವ ಸಂದರ್ಭದಲ್ಲಿ ಒಂದು ಲಕ್ಷಕ್ಕೂ ಅಧಿಕ ಯೂನಿಟ್ ರಕ್ತ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ನಿಂದ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ನಿಂದ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಇಂದಿರಾ ಗಾಂಧಿ ಜನ್ಮದಿನಾಚರಣೆ ಉಡುಪಿ: ದೇಶದ ಮಾಜಿ ಪ್ರಧಾನಿ 101 ನೇ ಜನ್ಮದಿನಾಚರಣೆಯನ್ನು ಉಡು ಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ...

ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನಕ್ಕೆ ಸೋಲಾಗಿದೆ – ಪ್ರಕಾಶ್ ರೈ

ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನಕ್ಕೆ ಸೋಲಾಗಿದೆ - ಪ್ರಕಾಶ್ ರೈ ಉಡುಪಿ: ಕಾರಂತರ ಹುಟ್ಟೂರು ಪ್ರಶಸ್ತಿಯ ಸಂಘಟಕರು, ಸಾಹಿತಿಗಳು, ಪತ್ರಕರ್ತರು ಕಾರಂತರಂತೆ ಒಂದು ಬಾರಿ ತೆಗೆದುಕೊಂಡ ನಿರ್ಧಾರಿಂದ ಹಿಂದಕ್ಕೆ ಸರಿಯುವುದಿಲ್ಲ ಎಂಬಂತೆ ನಡೆದುಕೊಂಡಿದ್ದಾರೆ. ಈ ಮೂಲಕ...

ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈ ಕೋರ್ಟ್‌ ಗ್ರೀನ್ ಸಿಗ್ನಲ್

ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈ ಕೋರ್ಟ್‌ ಗ್ರೀನ್ ಸಿಗ್ನಲ್ ಮೂಡುಬಿದಿರೆ: ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈ ಕೋಟ್೯...

ಪುತ್ತೂರು ದಲಿತ ವಿಧ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣದ ವಿರುದ್ದ ಪ್ರತಿಭಟನೆ

ಪುತ್ತೂರು ದಲಿತ ವಿಧ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣದ ವಿರುದ್ದ ಪ್ರತಿಭಟನೆ ಮಂಗಳೂರು: ಪುತ್ತೂರಿನ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ಅದೇ ಕಾಲೇಜಿನ 5 ಮಂದಿ ವಿಧ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರಗೊಳಪಡಿಸಿದ ಕ್ರತ್ಯವನ್ನು ತಾವೇ ವಿಡಿಯೋ ಮಾಡಿ 3 ತಿಂಗಳ...

ಮಂಗಳೂರಿನಲ್ಲಿ ಹಿಂದೂರಾಷ್ಟ್ರ ಸಂಘಟಕ ಕಾರ್ಯಾಗಾರ

ಮಂಗಳೂರಿನಲ್ಲಿ ಹಿಂದೂರಾಷ್ಟ್ರ ಸಂಘಟಕ ಕಾರ್ಯಾಗಾರ ಮಂಗಳೂರು: ಬೋಳೂರಿನ ಪ್ರಭು ನಿವಾಸ ಕಂಪೌಂಡ್ ನಲ್ಲಿರುವ ಸನಾತನ ಆಶ್ರಮದಲ್ಲಿ ನಡೆದ ಹಿಂದೂರಾಷ್ಟ್ರ ಸಂಘಟಕ ಕಾರ್ಯಾಗಾರದ ಉದ್ಘಾಟನೆಯನ್ನು ಶಂಖನಾದದೊಂದಿಗೆ ಮಾಡಲಾಯಿತು, ಶಂಖನಾದವನ್ನು ದ.ಕ ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕರಾದ...

ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ರಚನೆಗೆ ಉಡುಪಿ ಜಿಲ್ಲಾ ಎನ್ ಎಸ್ ಯು ಐ ಸ್ವಾಗತ

ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ರಚನೆಗೆ ಉಡುಪಿ ಜಿಲ್ಲಾ ಎನ್ ಎಸ್ ಯು ಐ ಸ್ವಾಗತ ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತು ನಿಯಂತ್ರಣಕ್ಕಾಗಿ ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ...

Members Login

Obituary

Congratulations