ನಗರ ಪ್ರಾಧಿಕಾರದ ಕೃಷಿ ವಲಯ, ಅವೈಜ್ಞಾನಿಕ ಉದ್ದೇಶಿತ ರಸ್ತೆ ಸಹಿತ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕರಡು ಅಧಿಸೂಚನೆ ಪ್ರಕಟ...
ನಗರ ಪ್ರಾಧಿಕಾರದ ಕೃಷಿ ವಲಯ, ಅವೈಜ್ಞಾನಿಕ ಉದ್ದೇಶಿತ ರಸ್ತೆ ಸಹಿತ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕರಡು ಅಧಿಸೂಚನೆ ಪ್ರಕಟ : ಯಶ್ಪಾಲ್ ಸುವರ್ಣ
ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಾಸವಿರುವ ಸಾರ್ವಜನಿಕರಿಗೆ ಮನೆ ನಿರ್ಮಾಣಕ್ಕೆ...
ಬೆಳ್ತಂಗಡಿ: ಪ್ರೇಮ ವೈಫಲ್ಯ; ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಯುವಕನ ವಿರುದ್ಧ ದೂರು ದಾಖಲು
ಬೆಳ್ತಂಗಡಿ: ಪ್ರೇಮ ವೈಫಲ್ಯ; ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಯುವಕನ ವಿರುದ್ಧ ದೂರು ದಾಖಲು
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ತಾಲೂಕಿನ ಮಿತ್ತಬಾಗಿಲು...
ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಲು ವಿಳಂಬ: ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾ ಅಮಾನತು
ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಲು ವಿಳಂಬ: ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾ ಅಮಾನತು
ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ...
ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಮಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೊದಲ ಬಾರಿಗೆ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಮಂಗಳೂರಿಗೆ...
ಕುಂದಾಪುರ : ಸಾಲ ಭಾಧೆಯಿಂದ ತಾಲೂಕಿನಲ್ಲಿ ಮತ್ತೋರ್ವ ರೈತ ಆತ್ಮಹತ್ಯೆ
ಕುಂದಾಪುರ : ಕೃಷಿ ಸಾಲದ ಚಿಂತೆಯಿಂದ ಕೆರಾಡಿಯಲ್ಲಿ ಬುಧವಾರ ಮತ್ತೂಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದ ಕುಂದಾಪುರ ತಾಲೂಕಿನಲ್ಲಿ ಕಳೆದ 9 ತಿಂಗಳ ಅವಧಿಯಲ್ಲಿ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಂತಾಗಿದೆ.
ಆತ್ಮಹತ್ಯೆ ಮಾಡಿಕೊಂಡ ರೈತರನ್ನು...
ಸಭೆಯ ನಿರ್ಣಯ ಗಾಳಿಗೆ ತೂರಿ ಸಾಸ್ತಾನದಲ್ಲಿ ಟೋಲ್ ವಸೂಲಿ; ಪ್ರತಿಭಟನೆ
ಸಭೆಯ ನಿರ್ಣಯ ಗಾಳಿಗೆ ತೂರಿ ಸಾಸ್ತಾನದಲ್ಲಿ ಟೋಲ್ ವಸೂಲಿ; ಪ್ರತಿಭಟನೆ
ಕೋಟ: ಕಳೆದ ಬಾರಿ ಟೋಲ್ ವಿಚಾರವಾಗಿ ಜಿಲ್ಲಾಡಳಿತದ ಸಭೆ ಮತ್ತು ಲೋಕೋಪಯೋಗಿ ಇಲಾಖೆ ಮುಖ್ಯ ಕಾರ್ಯದರ್ಶಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್...
ಫೆ.29: ಲಿವಾ ಮಿಸ್ ದಿವಾ ಯೂನಿವರ್ಸ್ -2020 ಆ್ಯಡ್ಲಿನ್ ಕ್ಯಾಸ್ತಲಿನೊ ಅವರಿಗೆ ಹುಟ್ಟೂರ ಸನ್ಮಾನ
ಫೆ.29: ಲಿವಾ ಮಿಸ್ ದಿವಾ ಯೂನಿವರ್ಸ್ -2020 ಆ್ಯಡ್ಲಿನ್ ಕ್ಯಾಸ್ತಲಿನೊ ಅವರಿಗೆ ಹುಟ್ಟೂರ ಸನ್ಮಾನ
ಉಡುಪಿ: ಮುಂಬಯಿಯಲ್ಲಿ ನಡೆದ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯಲ್ಲಿ ಲಿವಾ ಮಿಸ್ ದಿವಾ ಯೂನಿವರ್ಸ್ -2020 ಕಿರೀಟ ಮುಡೀಗೇರಿಸಿಕೊಂಡು ವರ್ಷಾಂತ್ಯದಲ್ಲಿ...
ಎರಡನೇ ಮದುವೆಯಾಗಲು ಪತ್ನಿಗೆ ಹಾವಿನಿಂದ ಕಚ್ಚಿಸಿ ಕೊಂದ ಪಾಪಿ ಪತಿ
ಎರಡನೇ ಮದುವೆಯಾಗಲು ಪತ್ನಿಗೆ ಹಾವಿನಿಂದ ಕಚ್ಚಿಸಿ ಕೊಂದ ಪಾಪಿ ಪತಿ
ಕೊಲ್ಲಂ: ಎರಡನೇ ಮದುವೆಯಾಗಲು ಇಚ್ಛಿಸಿದ್ದ ಪತಿಯೊಬ್ಬ ತನ್ನ ತನ್ನ ಪತ್ನಿಗೆ ಹಾವಿನಿಂದ ಕಚ್ಚಿಸಿ ಆಕೆಯನ್ನು ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಕೇರಳದಲ್ಲಿ ನಡೆದೆ.
ಉತ್ರಾ...
ಟ್ರೆಕ್ಕಿಂಗ್ ಹೋಗಿದ್ದ ಕುಂದಾಪುರದ ಮಯೂರ ಮೆಡಿಕಲ್ ಮಾಲಕಿ ನದಿಯಲ್ಲಿ ಮುಳುಗಿ ಸಾವು
ಟ್ರೆಕ್ಕಿಂಗ್ ಹೋಗಿದ್ದ ಕುಂದಾಪುರದ ಮಯೂರ ಮೆಡಿಕಲ್ ಮಾಲಕಿ ನದಿಯಲ್ಲಿ ಮುಳುಗಿ ಸಾವು
ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರ ರವಿವಾರ ನಡೆದಿದೆ.
ಕುಂದಾಪುರದ ಮೆಡಿಕಲ್ ಶಾಪ್...
ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿ
ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿ
ಉಡುಪಿ: ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ...