ಮಂಗಳೂರು: ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಮೂವರಿಗೆ ಮರಣ ದಂಡನೆ ಶಿಕ್ಷೆ

ಮಂಗಳೂರು: ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಮೂವರಿಗೆ ಮರಣ ದಂಡನೆ ಶಿಕ್ಷೆ ಮಂಗಳೂರು: ನಗರ ಹೊರವಲಯದ ಉಳಾಯಿಬೆಟ್ಟು ಬಳಿಯ ರಾಜ್‌ಟೈಲ್ಸ್ ಫ್ಯಾಕ್ಟರಿಯಲ್ಲಿ ಮೂರು ವರ್ಷದ ಹಿಂದೆ ಜಾರ್ಖಂಡ್ ಮೂಲದ ಕುಟುಂಬಕ್ಕೆ ಸೇರಿದ ಎಂಟು ವರ್ಷ...

ಉಡುಪಿಯಲ್ಲಿ ಕೋವಿಡ್ ಗೆದ್ದ 18 ಮಕ್ಕಳ ಸಹಿತ 45 ಮಂದಿ ಆಸ್ಪತ್ರೆಯಿಂದ ಬಿಡುಗಡೆ

ಉಡುಪಿಯಲ್ಲಿ ಕೋವಿಡ್ ಗೆದ್ದ 18 ಮಕ್ಕಳ ಸಹಿತ 45 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕರೋನ ಮುಕ್ತರಾಗಿ ಮನೆಗೆ ಹೊರಟ 45 ಮಂದಿಗೆ ಜಿಲ್ಲಾಡಳಿತ ಪ್ರೀತಿಪೂರ್ವಕ ವಿದಾಯವನ್ನು ಕೋರಿತು. ...

ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ-ವಂಚನೆ ಪ್ರಕರಣ: ಮಗು, ಸಂತ್ರಸ್ತೆ, ಆರೋಪಿಯ ಡಿಎನ್ಎ ಪರೀಕ್ಷೆ

ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ-ವಂಚನೆ ಪ್ರಕರಣ: ಮಗು, ಸಂತ್ರಸ್ತೆ, ಆರೋಪಿಯ ಡಿಎನ್ಎ ಪರೀಕ್ಷೆ ಪುತ್ತೂರು: ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಹಪಾಠಿ ವಿದ್ಯಾರ್ಥಿನಿ ಜನ್ಮ ನೀಡಿರುವ...

ಕಲ್ಮಾಡಿಯಲ್ಲಿ ಹಡಗಿನ ಮಾದರಿಯಲ್ಲಿ ನಿರ್ಮಿಸಲಾದ ರಾಜ್ಯ ಪ್ರಥಮ ಚರ್ಚಿನ ಲೋಕಾರ್ಪಣೆ

ಕಲ್ಮಾಡಿಯಲ್ಲಿ ಹಡಗಿನ ಮಾದರಿಯಲ್ಲಿ ನಿರ್ಮಿಸಲಾದ ರಾಜ್ಯ ಪ್ರಥಮ ಚರ್ಚಿನ ಲೋಕಾರ್ಪಣೆ ಉಡುಪಿ: ದೇವಾಲಯಗಳು ದೇವರ ಅಸ್ತಿತ್ವವನ್ನು ತೋರ್ಪಡಿಸುವ ಸ್ಥ¼ವಾಗಿದೆ ಅಲ್ಲದೆ ಕ್ರೈಸ್ತ ಸಮುದಾಯದವರಿಗೆ ದೇವಾಲಯ ಸ್ವರ್ಗದ ಬಾಗಿಲು ಎಂಬ ನಂಬಿಗೆ ಹೊಂದಿದೆ. ಎಂದು ಉಡುಪಿ...

ಧರ್ಮಸ್ಥಳದಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ – ಅನ್ಯಕೋಮಿನ ಯುವಕ ಯುವತಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಧರ್ಮಸ್ಥಳದಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ – ಅನ್ಯಕೋಮಿನ ಯುವಕ ಯುವತಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು ಮಂಗಳೂರು: ಅನ್ಯಕೋಮಿನ ಜೋಡಿಗಳಿಬ್ಬರು ಜೊತೆಯಾಗಿ ತಿರುಗಾಡುತ್ತಿರುವುದನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ಹಿಡಿದುಕೊಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ಅನ್ಯಕೋಮಿನ...

ಮಂಗಳೂರು: ದುಷ್ಮರ್ಮಿಗಳಿಂದ ಹಲ್ಲೆಗೊಳಗಾದ 27 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಮಂಗಳೂರು: ದುಷ್ಕರ್ಮಿಗಳಿಂದ ತೀವ್ರವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ನಗರದ ಯುನಿಟಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅಗೋಸ್ತ್  7 ರಂದು ನಡೆದಿದೆ ಮೃತರನ್ನು ಮೇಲ್ಕಾರ್ ನಿವಾಸಿ ನಾಸಿರ್ (27) ಎಂದು ಗುರುತಿಸಲಾಗಿದೆ. ...

ಮಂಗಳೂರು : ಜೋಗಿ ಮಠ ರಾಜ ಪಟ್ಟಾಭಿಷೇಕ – ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಚಾಲನೆ

ಮಂಗಳೂರು: ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜಪಟ್ಟಾಭಿಷೇಕ ಮಹೋತ್ಸವ 2016ರ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಬುಧವಾರ ಸಂಜೆ ಚಾಲನೆ ದೊರೆತಿದೆ. ಜೋಗಿ ಮಠದ ಪರಿಸರದ ಶ್ರೀ ಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ...

ಸಚಿವ ಖಾದರ್ ಪ್ರಚಾರದ ಹೇಳಿಕೆ ಬಿಟ್ಟು, ರೇಶನ್ ಕಾರ್ಡ್ ನೀಡಲಿ – ಕೋಟ ಶ್ರೀನಿವಾಸ್ ಪೂಜಾರಿ

ಸಚಿವ ಖಾದರ್ ಪ್ರಚಾರದ ಹೇಳಿಕೆ ಬಿಟ್ಟು, ರೇಶನ್ ಕಾರ್ಡ್ ನೀಡಲಿ  - ಕೋಟ ಶ್ರೀನಿವಾಸ್ ಪೂಜಾರಿ ಉಡುಪಿ: ಬಡವರಿಗೆ ರೇಶನ್ ಅಂಗಡಿಗಳಲ್ಲಿ ವಿಮಾನದ ಟಿಕೇಟ್ ಅಗತ್ಯವಿಲ್ಲ ಬದಲಾಗಿ ಮೊದಲು ಅವರಿಗೆ ಸಮರ್ಪಕವಾಗಿ ರೇಶನ್ ಕಾರ್ಡನ್ನು...

ಉಮೇಶ್ ನಾಯ್ಕ್ ಚೇರ್ಕಾಡಿ    ಪಕ್ಷದ ಎಲ್ಲಾ ಲಾಭ ಪಡೆದು ಬೆನ್ನಿಗೆ ಚೂರಿ ಹಾಕಿದ್ದಾರೆ – ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್...

ಉಮೇಶ್ ನಾಯ್ಕ್ ಚೇರ್ಕಾಡಿ    ಪಕ್ಷದ ಎಲ್ಲಾ ಲಾಭ ಪಡೆದು ಬೆನ್ನಿಗೆ ಚೂರಿ ಹಾಕಿದ್ದಾರೆ – ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸ್ಪಷ್ಟನೆ ಬ್ರಹ್ಮಾವರ: ಮಾಜಿ ತಾಪಂ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ  ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ...

ಉಡುಪಿ: ಕರ್ನಾಟಕ ಕಾರ್ಮಿಕ ವೇದಿಕೆ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ: ಕರ್ನಾಟಕ ಕಾರ್ಮಿಕ ವೇದಿಕೆ ಇದರ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ ಮತ್ತು ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಸಂಘದ ಕಛೇರಿಯಲ್ಲಿ ಭಾನುವಾರ ಜರುಗಿತು. ಸಭೆಯಲ್ಲಿ ಆಯವ್ಯಯ ಸೇರಿದಂತೆ ಸಾಧನೆಗಳ ಪಟ್ಟಿ ತಯಾರಿಸಿ ಕೇಂದ್ರ...

Members Login

Obituary

Congratulations