ದ್ವೇಷ ಭಾಷಣ ಮಾಡಿದ ಅರುಣ್ ಉಳ್ಳಾಲ್ ಅವರನ್ನು ಬಂಧಿಸಿ – ಫಾ. ವಿನೋದ್ ಮಸ್ಕರೇನಸ್ ಆಗ್ರಹ

ದ್ವೇಷ ಭಾಷಣ ಮಾಡಿದ ಅರುಣ್ ಉಳ್ಳಾಲ್ ಅವರನ್ನು ಬಂಧಿಸಿ - ಫಾ. ವಿನೋದ್ ಮಸ್ಕರೇನಸ್ ಆಗ್ರಹ ಮಂಗಳೂರು: ಸಮುದಾಯಗಳ ನಡುವೆ ದ್ವೇಷ, ವೈಷಮ್ಯ ಹುಟ್ಟುಹಾಕುವ ರೀತಿ ಪ್ರಚೋದನಕಾರಿಯಾಗಿ ಭಾಷಣ ಮಾಡಿರುವ ಅರುಣ್ ಉಳ್ಳಾಲ್ ಅವರನ್ನು...

ಮಂಗಳೂರು: ದುಷ್ಮರ್ಮಿಗಳಿಂದ ಹಲ್ಲೆಗೊಳಗಾದ 27 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಮಂಗಳೂರು: ದುಷ್ಕರ್ಮಿಗಳಿಂದ ತೀವ್ರವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ನಗರದ ಯುನಿಟಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅಗೋಸ್ತ್  7 ರಂದು ನಡೆದಿದೆ ಮೃತರನ್ನು ಮೇಲ್ಕಾರ್ ನಿವಾಸಿ ನಾಸಿರ್ (27) ಎಂದು ಗುರುತಿಸಲಾಗಿದೆ. ...

ಪ್ರಿಯಾಂಕ ಖರ್ಗೆ ಇನ್ನೊಂದು ಜನ್ಮ  ಹುಟ್ಟಿ ಬಂದರೂ ಆರ್ ಎಸ್ ಎಸ್ ಮೇಲೆ ಕ್ರಮ ಅಸಾಧ್ಯ – ಯಶ್ಪಾಲ್...

ಪ್ರಿಯಾಂಕ ಖರ್ಗೆ ಇನ್ನೊಂದು ಜನ್ಮ  ಹುಟ್ಟಿ ಬಂದರೂ ಆರ್ ಎಸ್ ಎಸ್ ಮೇಲೆ ಕ್ರಮ ಅಸಾಧ್ಯ – ಯಶ್ಪಾಲ್ ಸುವರ್ಣ ಉಡುಪಿ: ಪ್ರಿಯಾಂಕ ಖರ್ಗೆ ಇನ್ನೊಂದು ಜನ್ಮದಲ್ಲಿ ಹುಟ್ಟಿ ಬಂದರೂ ಆರ್ ಎಸ್ ಎಸ್...

ಕುಂದಾಪುರ: ಉಡುಪಿಯ ಖಾಸಗಿ ಆಸ್ಪತ್ರೆಯ ಯಡವಟ್ಟು, ಕೋವಿಡ್-19 ರಿಂದ ಮೃತಪಟ್ಟ ವ್ಯಕ್ತಿ ಶವ ಅದಲು ಬದಲು

ಕುಂದಾಪುರ: ಉಡುಪಿಯ ಖಾಸಗಿ ಆಸ್ಪತ್ರೆಯ ಯಡವಟ್ಟು, ಕೋವಿಡ್-19 ರಿಂದ ಮೃತಪಟ್ಟ ವ್ಯಕ್ತಿ ಶವ ಅದಲು ಬದಲು ಕುಂದಾಪುರ: ನೇರಂಬಳ್ಳಿ ವಯೋವೃದ್ಧರು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಕರೊನಾದಿಂದ ಮೃತಪಟ್ಟಿದ್ದು, ಕುಂದಾಪುರ ಹಳೆಕೋಟೆ ಸ್ಮಶಾನದಲ್ಲಿ ಪ್ಯಾಕ್...

ಮಂಗಳೂರು : ಜೋಗಿ ಮಠ ರಾಜ ಪಟ್ಟಾಭಿಷೇಕ – ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಚಾಲನೆ

ಮಂಗಳೂರು: ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜಪಟ್ಟಾಭಿಷೇಕ ಮಹೋತ್ಸವ 2016ರ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಬುಧವಾರ ಸಂಜೆ ಚಾಲನೆ ದೊರೆತಿದೆ. ಜೋಗಿ ಮಠದ ಪರಿಸರದ ಶ್ರೀ ಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ...

ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಗುಡ್ಡ ಕುಸಿತ; ಸಂಚಾರ ಸ್ಥಗಿತ

ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಗುಡ್ಡ ಕುಸಿತ; ಸಂಚಾರ ಸ್ಥಗಿತ ಮಂಗಳೂರು: ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ಬೆಂಗಳೂರು ಮಂಗಳೂರು ರೈಲು ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಸುಬ್ರಹ್ಮಣ್ಯ...

ಮಂಗಳೂರು| ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡಿದ ಆರೋಪ: 6 ಮಂದಿ ಸೆರೆ

ಮಂಗಳೂರು| ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡಿದ ಆರೋಪ: 6 ಮಂದಿ ಸೆರೆ ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡಿದ ಆರೋಪದಲ್ಲಿ 6 ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಹೆಜಮಾಡಿಯ ಅಸ್ಲಾಂ...

ಅಮಾಸೆಬೈಲು ಠಾಣೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಐ.ಆರ್. ಬಿ. ಪೊಲೀಸ್ ಸಿಬಂದಿ ಆತ್ಮಹತ್ಯೆ

ಅಮಾಸೆಬೈಲು ಠಾಣೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಐ.ಆರ್. ಬಿ. ಪೊಲೀಸ್ ಸಿಬಂದಿ ಆತ್ಮಹತ್ಯೆ ಕುಂದಾಪುರ: ಠಾಣೆಯ ಸಮೀಪದಲ್ಲೇ ಅಮಾಸೆಬೈಲು ಠಾಣೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಆರ್ ಎಸ್ ಐ ಸಿಬ್ಬಂದಿಯೋರ್ವರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ...

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ – ಕೆ. ವಿಕಾಸ್ ಹೆಗ್ಡೆ

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ - ಕೆ. ವಿಕಾಸ್ ಹೆಗ್ಡೆ ಬಾಯಿ ತೆರೆದರೆ ಧರ್ಮ, ದೇಶ, ಹಿಂದುತ್ವದ ಬಗ್ಗೆ ಭಾಷಣ ಮಾಡುವ, ಹೇಳಿಕೆಗಳನ್ನು ನೀಡುವ ಬಿಜೆಪಿ ನಾಯಕರುಗಳು...

ರಾಮಚಂದ್ರ ಹೆಗ್ಡೆಯವರ ಮಡಿಲಿಗೆ ಶಾರ್ಜಾ ಕರ್ನಾಟಕ ಸಂಘದ “ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ – 2019” 

ರಾಮಚಂದ್ರ ಹೆಗ್ಡೆಯವರ ಮಡಿಲಿಗೆ ಶಾರ್ಜಾ ಕರ್ನಾಟಕ ಸಂಘದ "ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ - 2019"  ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕಾರ್ಯೋನ್ಮುಖವಾಗಿರುವ ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ ಶಾರ್ಜದಲ್ಲಿ   ಕರ್ನಾಟಕ ರಾಜ್ಯೋತ್ಸವ ಸಮಾರಂಭ, ಮಕ್ಕಳ...

Members Login

Obituary

Congratulations