ಮಂಗಳೂರಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ
ಮಂಗಳೂರಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ
ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, 51ರ ಹರೆಯದ ಪುರಷನಲ್ಲಿ ಕೊರೋನಾ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ.
ಈ 51ರ ಹರೆಯದ ವ್ಯಕ್ತಿ...
ರೌಡಿಶೀಟರ್ ಆಕಾಶಭವನ ಶರಣ್ ಕಾಲಿಗೆ ಗುಂಡೇಟು; ಶೂಟೌಟ್ನಲ್ಲಿ ಹೆಡ್ ಕಾನ್ಸ್ಟೇಬಲ್ಗೂ ಗಾಯ
ರೌಡಿಶೀಟರ್ ಆಕಾಶಭವನ ಶರಣ್ ಕಾಲಿಗೆ ಗುಂಡೇಟು; ಶೂಟೌಟ್ನಲ್ಲಿ ಹೆಡ್ ಕಾನ್ಸ್ಟೇಬಲ್ಗೂ ಗಾಯ
ಚೇಸ್ ಮಾಡಿದ್ದ ಪೊಲೀಸರು ; ತಪ್ಪಿಸ್ಕೊಂಡು ಬಂದಿದ್ದ ರೌಡಿ ಶರಣ್ ಸಿಕ್ಕಿಬಿದ್ದಿದ್ದೇ ರೋಚಕ, ಪೇದೆ ಮೇಲೆ ಚೂರಿಯಿಂದ ಹಲ್ವೆ ಫೈರ್ ಮಾಡಿದ್ದ...
ಖಾಸಗಿ ಬಸ್-ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಯುವಕ ದಾರುಣ ಸಾವು
ಖಾಸಗಿ ಬಸ್-ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಯುವಕ ದಾರುಣ ಸಾವು
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ನಡುವಿನ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ...
ಕುಂದಾಪುರ :ವಿದ್ಯಾರ್ಥಿನಿ ಮಾನಭಂಗ ಯತ್ನ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ : ತಲೆ ಮರೆಸಿಕೊಂಡ ಗ್ರಾ.ಪಂ. ಉಪಾಧ್ಯಕ್ಷ
ಕುಂದಾಪುರ : ಶಂಕರನಾರಾಯಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಓಮಿನಿ ಕಾರಿನಲ್ಲಿ ಕುಳ್ಳಿರಿಸಿಕೊಂಡು, ಮಾನಭಂಗಕ್ಕೆ ಯತ್ನಿಸಿದ ಆರೋಪಿ ಯಡಮೊಗೆ ಗ್ರಾ. ಪಂ. ಉಪಾಧ್ಯಕ್ಷ ಬಾಲಚಂದ್ರ ಕುಲಾಲನ ಬಂಧನ ಹಾಗೂ ಪಂ....
ಉಪ್ಪಿನಂಗಡಿಯಲ್ಲಿ ಹನಿ ಟ್ರ್ಯಾಪ್ ದಂಧೆ- ಆರೋಪಿಗಳ ಬಂಧನ
ಉಪ್ಪಿನಂಗಡಿಯಲ್ಲಿ ಹನಿ ಟ್ರ್ಯಾಪ್ ದಂಧೆ- ಆರೋಪಿಗಳ ಬಂಧನ
ಉಪ್ಪಿನಂಗಡಿ: ರೆಸಾರ್ಟ್ ಒಂದರಲ್ಲಿ ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದು ಇತರ ಮೂವರು ಪರಾರಿಯಾಗಿದ್ದಾರೆ.
ಕುಶಾಲನಗರದ ಲೋಹಿತ್ ಮತ್ತು ವಿಟ್ಟಲದ...
ಮಂಗಳೂರು:17 ವರ್ಷದ ಯುವತಿ ನಾಪತ್ತೆ
ಮಂಗಳೂರು:17 ವರ್ಷದ ಯುವತಿ ನಾಪತ್ತೆ
ಮಂಗಳೂರು: ಯುವತಿ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಕದ್ರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 13ರಂದು ಕ್ಯಾರಲ್ (17) (ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿ ರಾತ್ರಿ 11 ಗಂಟೆಗೆ...
ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ
ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ
ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕುಂದಾಪುರ ಚಿಕನ್ ಸಾಲ್ ನಿವಾಸಿ...
ನಾಪತ್ತೆಯಾಗಿದ್ದ ಫಿಯೊನಾ ಸ್ವೀಡಲ್ ಶವವಾಗಿ ಪತ್ತೆ – ಸಹೋದರನಿಂದ ಕೊಲೆ ಶಂಕೆ
ನಾಪತ್ತೆಯಾಗಿದ್ದ ಫಿಯೊನಾ ಸ್ವೀಡಲ್ ಶವವಾಗಿ ಪತ್ತೆ – ಸಹೋದರನಿಂದ ಕೊಲೆ ಶಂಕೆ
ಮಂಗಳೂರು: ಕಳೆದ ಹಲವಾರು ದಿನಗಳಿಂದ ನಾಪತ್ತೆಯಾಗಿದ್ದ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿಯ ನಿವಾಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶವವಾಗಿ...
ಉದ್ಯಾವರ: ಪತ್ನಿಯ ನಿಧನದ ಬೆನ್ನಲ್ಲೇ ಸಾವಿನ ಮನೆಯ ಕದ ತಟ್ಟಿದ ಪತಿ
ಉದ್ಯಾವರ: ಪತ್ನಿಯ ನಿಧನದ ಬೆನ್ನಲ್ಲೇ ಸಾವಿನ ಮನೆಯ ಕದ ತಟ್ಟಿದ ಪತಿ
ಉಡುಪಿ: ಪತ್ನಿ ಮೃತಪಟ್ಟ ಒಂದು ದಿನದಲ್ಲೇ ಅವರ ಪತಿ ಕೂಡ ಮೃತಪಟ್ಟ ಘಟನೆ ಉದ್ಯಾವರದಲ್ಲಿ ಸಂಭವಿಸಿದೆ.
ಉದ್ಯಾವರ ಚರ್ಚ್ ಪಾಲನಾ ಸಮಿತಿಯ...
ಉಡುಪಿ : ಹೊರ ರಾಜ್ಯಗಳಿಂದ ಬರಲು ಮತ್ತು ತೆರಳಲು ಸೇವಾಸಿಂಧು ನಲ್ಲಿ ನೊಂದಾಯಿಸಿಕೊಳ್ಳಿ-ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು
ಉಡುಪಿ : ಹೊರ ರಾಜ್ಯಗಳಿಂದ ಬರಲು ಮತ್ತು ತೆರಳಲು ಸೇವಾಸಿಂಧು ನಲ್ಲಿ ನೊಂದಾಯಿಸಿಕೊಳ್ಳಿ-ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು
ಉಡುಪಿ : ಕೋವಿಡ್ -2019 (ಕೊರೋನಾ ವೈರಸ್ ಕಾಯಿಲೆ) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ...