ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಯಂತ್ರ, ರಿಕ್ಲೈನರ್ ಹಾಸಿಗೆ ಹಾಗೂ ಗಾಲಿ ಕುರ್ಚಿ ಹಸ್ತಾಂತರ
ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಯಂತ್ರ, ರಿಕ್ಲೈನರ್ ಹಾಸಿಗೆ ಹಾಗೂ ಗಾಲಿ ಕುರ್ಚಿ ಹಸ್ತಾಂತರ
ಕುಂದಾಪುರ: ಬಸ್ರೂರು ಕೋಳ್ಕೆರೆ ಮನೆ ರವಿರಾಜ್ ಶೆಟ್ಟಿಯವರ ಸ್ಮರಣಾರ್ಥ ಸುಮಾರು ಎರಡುವರೆ ಲಕ್ಷ ಬೆಲೆಬಾಳುವ ಆಮ್ಲಜನಕ ಪೂರೈಕೆ...
ಶಿಕ್ಷಣ ಜಗತ್ತನ್ನು ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಅಸ್ತ್ರ – ವಂ|ವಿನ್ಸೆಂಟ್ ಕ್ರಾಸ್ತಾ
ಶಿಕ್ಷಣ ಜಗತ್ತನ್ನು ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಅಸ್ತ್ರ – ವಂ|ವಿನ್ಸೆಂಟ್ ಕ್ರಾಸ್ತಾ
ಉಡುಪಿ: ಶಿಕ್ಷಣ ಜಗತ್ತನ್ನು ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದ್ದು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವತ್ತ ಕಾರ್ಯೋನ್ಮುಖರಾಗಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಕಥೊಲಿಕ್...
ಪಿಯುಸಿ ಪ್ರಥಮ ರ‍್ಯಾಂಕ್ ವಿಜೇತರಿಗೆ ದಕ ಜಿಲ್ಲಾಧಿಕಾರಿಯಿಂದ ಸನ್ಮಾನ
ಪಿಯುಸಿ ಪ್ರಥಮ ರ‍್ಯಾಂಕ್ ವಿಜೇತರಿಗೆ ದಕ ಜಿಲ್ಲಾಧಿಕಾರಿಯಿಂದ ಸನ್ಮಾನ
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು...
ರಾಜ್ಯದಲ್ಲಿ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ
ರಾಜ್ಯದಲ್ಲಿ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ
ಉಡುಪಿ: ರಾಜ್ಯದ ಛಾಯಾಗ್ರಾಹಕರ ಬಹು ವರ್ಷಗಳ ಬೇಡಿಕೆಯಂತೆ ರಾಜ್ಯದಲ್ಲಿ ಛಾಯಾಗ್ರಹಣ ಅಕಾಡೆಮಿ ಆರಂಭಿಸಿ ಛಾಯಾಗ್ರಾಹಕರ ವೃತ್ತಿಗೆ ಮಾನ್ಯತೆ ಒದಗಿಸಿ ಛಾಯಾಗ್ರಹಣ ಕ್ಷೇತ್ರದ ಅಭಿವೃದ್ಧಿಗೆ...
ಅನುಮಾನದ ಮೇಲೆ ಮದರಸ ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಪಿ.ಎಫ್.ಐ ಮಧ್ಯಸ್ಥಿಕೆಯಲ್ಲಿ ಬಿಡುಗಡೆ
ಅನುಮಾನದ ಮೇಲೆ ಮದರಸ ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಪಿ.ಎಫ್.ಐ ಮಧ್ಯಸ್ಥಿಕೆಯಲ್ಲಿ ಬಿಡುಗಡೆ
ಮಂಗಳೂರು:- ಪಶ್ಚಿಮ ಬಂಗಾಳ ಮತ್ತು ಬಿಹಾರದಿಂದ ಉಡುಪಿ ಮತ್ತು ಮಂಗಳೂರಿನಲ್ಲಿ ಮದರಸ ಮತ್ತು ಶಾಲಾ ವ್ಯಾಸಂಗಕ್ಕಾಗಿ ರೈಲಿನ ಮೂಲಕ ಪ್ರಯಾಣಿಸುತ್ತಿದ್ದ...
ಪಕ್ಷಕ್ಕೆ ನೀಡಿದ ಸೇವೆಯನ್ನು ಪರಿಗಣಿಸಿ ಮಂತ್ರಿ ಸ್ಥಾನ ನೀಡಿ ಹೊರತು ಜಾತಿ ಆಧಾರದಲ್ಲಿ ಬೇಡ – ಹಾಲಾಡಿ ಶ್ರೀನಿವಾಸ...
ಪಕ್ಷಕ್ಕೆ ನೀಡಿದ ಸೇವೆಯನ್ನು ಪರಿಗಣಿಸಿ ಮಂತ್ರಿ ಸ್ಥಾನ ನೀಡಿ ಹೊರತು ಜಾತಿ ಆಧಾರದಲ್ಲಿ ಬೇಡ – ಹಾಲಾಡಿ ಶ್ರೀನಿವಾಸ ಶೆಟ್ಟಿ
ಮಂಗಳೂರು ; ನಾನು ಪಕ್ಷಕ್ಕೆ ದುಡಿದಿರುವುದನ್ನು ಪರಿಗಣಿಸಿ ನನಗೆ ಮಂತ್ರಿ ಸ್ಥಾನಮಾನ ನೀಡಿ...
ಕೆಲಸದಾಕೆಯನ್ನು ಅತ್ಯಾಚಾರವೆಸಗಿದ ಗ್ಯಾಸ್ ಸ್ಟೋವ್ ಅಂಗಡಿ ಮಾಲಿಕನ ಬಂಧನ
ಕೆಲಸದಾಕೆಯನ್ನು ಅತ್ಯಾಚಾರವೆಸಗಿದ ಗ್ಯಾಸ್ ಸ್ಟೋವ್ ಅಂಗಡಿ ಮಾಲಿಕನ ಬಂಧನ
ಮಂಗಳೂರು: ಮನೆಯ ಕೆಲಸದಾಕೆಯನ್ನು ಅತ್ಯಾಚಾರವೆಸಗಿ ಗರ್ಬವತಿಯಾಗಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನನ್ನು ಬೆಂದೂರ್ ವೆಲ್ ನಿವಾಸಿ ರವಿ ಉಚ್ಚಿಲ್ (65) ಎಂದು...
ಸಭ್ಯತೆ ಮೀರುತ್ತಿರುವ ರಾಜಕೀಯ ನಾಯಕರ ಹೇಳಿಕೆಗಳು; ಇದೇನಾ ಬುದ್ದಿವಂತರ ಕರ್ನಾಟಕ ನಾಗರಿಕರ ಪ್ರಶ್ನೆ
ಸಭ್ಯತೆ ಮೀರುತ್ತಿರುವ ರಾಜಕೀಯ ನಾಯಕರ ಹೇಳಿಕೆಗಳು; ಇದೇನಾ ಬುದ್ದಿವಂತರ ಕರ್ನಾಟಕ ನಾಗರಿಕರ ಪ್ರಶ್ನೆ
ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಗಲಾಟೆಗಳು ಎಲ್ಲ ನಿಂತು ಶಾಂತ ಸ್ಥಿತಿ ನಿರ್ಮಾಣವಾಗುತ್ತಿದ್ದರೂ, ಕರಾವಳಿ ಗಲಭೆಯನ್ನು ಮುಂದಿಟ್ಟುಕೊಂಡು ರಾಜಕೀಯ ನಾಯಕರ ಕೊಳಕು...
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ
ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ ಲೋಕಾರ್ಪಣೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಸಚಿವರಾದ...
ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ.
ಚಾಕುವಿನಿಂದ ಇರಿದು ವಾಮಂಜೂರು...




























