ಅರ್ಹ ವಿದ್ಯಾರ್ಥಿಗಳಿಗೆ ಜಪಾನ್ ಸರ್ಕಾರ, ವಿಶ್ವವಿದ್ಯಾನಿಲಯದಿಂದ ಪೂರ್ಣ ವಿದ್ಯಾರ್ಥಿವೇತನ

ಅರ್ಹ ವಿದ್ಯಾರ್ಥಿಗಳಿಗೆ ಜಪಾನ್ ಸರ್ಕಾರ, ವಿಶ್ವವಿದ್ಯಾನಿಲಯದಿಂದ ಪೂರ್ಣ ವಿದ್ಯಾರ್ಥಿವೇತನ ಮೂಡುಬಿದಿರೆ: ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಜಪಾನ್ ವಿಶ್ವ ವಿದ್ಯಾನಿಲಯದ ಪ್ರತಿನಿಧಿಗಳಾದ ಹೀರೋಷಿಯೋಶಿನೊ ಮತ್ತುಪ್ರಿಯಾಂಕಪರಾಶ ಜಪಾನ್ ಉನ್ನತ ಶಿಕ್ಷಣ ಕುರಿತು ಮಾಹಿತಿ ನೀಡಲು ಆಗಮಿಸಿದ್ದರು. ಭಾರತ...

ಪುತ್ತೂರು: ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ   ಹೊಡೆದಾಟ   ಆಸ್ಪತ್ರೆಗೆ ದಾಖಲು

ಪುತ್ತೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರು ತಾಲೂಕಿನ ಕುಂಜೂರುಪಂಜ ಮತಗಟ್ಟೆಯಲ್ಲಿ...

ನಂದ ರಾಯನ ಕೋಟೆ ಬಾರ್ಕೂರಿನಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಜನಪದ ಜಾತ್ರೆ

ನಂದ ರಾಯನ ಕೋಟೆ ಬಾರ್ಕೂರಿನಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಜನಪದ ಜಾತ್ರೆ ಉಡುಪಿ: ಬಾರ್ಕೂರಿನ ನಂದರಾಯನ ಕೋಟೆಯಲ್ಲಿ ಶನಿವಾರ ಸುಮಾರು 500 ಕ್ಕೂ ಅಧಿಕ ಮಂದಿ ಕಲಾವಿದರಿಂದ ಪ್ರದರ್ಶನಗೊಂದ ಜನಪದ ಗಾನ ನೃತ್ಯ ಕಾರ್ಯಕ್ರಮ ಜನಪದ...

ಉಡುಪಿ: ಕೃಷ್ಣ ಮಠಕ್ಕೆ ಚೆನ್ನೈ ಮೂಲದ ದಾನಿಯಿಂದ ಕುದುರೆಗಳ ಕೊಡುಗೆ

ಉಡುಪಿ: ಗೋ ಪಾಲನೆಗೆ  ಹೆಸರಾದ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಥಮ ಬಾರಿಗೆ ಎಂಬಂತೆ 2 ಕುದುರೆಗಳು ಸೇರ್ಪಡೆಯಾಗಿದ್ದು, ಉಡುಪಿ ಮೂಲದ ಚೆನೈಯಲ್ಲಿ ಉದ್ಯಮಿಯಾಗಿರುವ ಬಾಲಕೃಷ್ಣ ಭಟ್ ಎಂಬವರು ರಂಗ (4 ವರ್ಷ)...

ದ.ಕ ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಮಹಾಸಭೆ

ದ.ಕ ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಮಹಾಸಭೆ   ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ(ರಿ) ಮಂಗಳೂರು ಇದರ ತೃತೀಯ ವಾರ್ಷಿಕ ಮಹಾಸಭೆ ಹಾಗೂ ವರದಿ,...

ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ 10 ವರ್ಷ ಜೈಲು: ಸಿಬಿಐ ವಿಶೇಷ ನ್ಯಾಯಾಲಯ

ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ 10 ವರ್ಷ ಜೈಲು: ಸಿಬಿಐ ವಿಶೇಷ ನ್ಯಾಯಾಲಯ ರೋಹ್ಟಕ್‌: ಸ್ವಯಂ ಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ(50 ವರ್ಷ) ಸಿಬಿಐನ ವಿಶೇಷ...

ಅಪಘಾತ ಪರಿಹಾರ ಮೊತ್ತ ಕಾನೂನು ಹೋರಾಟದಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಗೆ ಗೆಲುವು

ಅಪಘಾತ ಪರಿಹಾರ ಮೊತ್ತ ಕಾನೂನು ಹೋರಾಟದಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಗೆ ಗೆಲುವು ಮಸ್ಕತ್:ಒಮನ್ ರಾಜಧಾನಿ ಮಸ್ಕತ್ ಗೆ ಸಮೀಪದ ಸೂರ್ ಜಾಲಾನ್ ಎಂಬಲ್ಲಿಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಂಟ್ವಾಳದ ಮುಸ್ತಫಾ ಎಂಬ ಯುವಕನ ಕುಟುಂಬಕ್ಕೆ ಪರಿಹಾರಮೊತ್ತ ಬಿಡುಗಡೆಗೊಳಿಸುವಲ್ಲಿ ಕೊನೆಗೂ ಇಂಡಿಯನ್ ಸೋಶಿಯಲ್ ಫೋರಮ್ ಮಸ್ಕತ್ ಕರ್ನಾಟಕ ಚಾಪ್ಟರ್ ಯಶಸ್ವಿಯಾಗಿದೆ. ನಿರಂತರ ಎರಡು ವರ್ಷಗಳ ಕಾಲ ಇಂಡಿಯನ್ ಸೋಶಿಯಲ್ ಫೋರಮ್ನಡೆಸಿದ ಕಾನೂನು ಹೋರಾಟದ ಫಲವಾಗಿ ಅನಾಥವಾಗಿದ್ದ ಕುಟುಂಬಕ್ಕೆ ಪರಿಹಾರ ಮೊತ್ತವಾಗಿ25,16,866 ರೂಪಾಯಿಗಳ ಚೆಕ್ ಹಸ್ತಾಂತರವಾಗಿದೆ. 2017ರ ಆಗಸ್ಟ್ 31ರಂದು ಪರಿಹಾರ ಮೊತ್ತದಚೆಕ್ ಕೈ ಸೇರಿರುವುದಾಗಿ ಮೃತ ಮುಸ್ತಫಾರವರ ತಾಯಿ ಬೀಫಾತಿಮಾ ಅವರು ಇಂಡಿಯನ್ ಸೋಶಿಯಲ್ಫೋರಮ್ ನಿಯೋಗಕ್ಕೆ ಖಾತರಿಪಡಿಸಿದ್ದಾರೆ. ಮೃತ ಮುಹಮ್ಮದ್ ಮುಸ್ತಾಫ ಮೂವರು ಸಹೋದರಿ ಮತ್ತು ಅಸ್ವಸ್ಥೆ ತಾಯಿಯನ್ನು ಹೊಂದಿದ್ದರು. ತೀರಾಬಡ ಕುಟುಂಬದ ಏಕೈಕ ಆಸರೆಯಾಗಿದ್ದ ಮುಸ್ತಫಾ ಉದ್ಯೋಗಕ್ಕಾಗಿ ಒಮನ್ ನ ಮಸ್ಕತ್ ಗೆ ಬಂದಿದ್ದರು. 2015ರಲ್ಲಿ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸರಕಾರಿರಜೆ ಇದ್ದರೂ ಇಂಡಿಯನ್ ಸೋಶಿಯಲ್ ಫೋರಮ್ ನ ಕ್ಷಿಪ್ರ ಕಾರ್ಯಾಚರ್ಣೆಯಿಂದಾಗಿ ಎರಡುದಿನಗಳೊಳಗಾಗಿ ಮೃತದೇಹವು ತವರೂರಾದ ಪರ್ಲಿಯಾಕ್ಕೆ ತಲುಪಿತ್ತು. ಮೃತರ ಪರಿಹಾರ ಮೊತ್ತಕ್ಕಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಇಂಡಿಯನ್ ಸೋಶಿಯಲ್ ಫೋರಮ್ನಿರಂತರವಾಗಿ ಅಧಿಕಾರಿಗಳನ್ನು, ರಾಯಭಾರಿ ಕಚೇರಿಯನ್ನು ಹಾಗೂ ವಿಮಾ ಕಂಪೆನಿಯ ವಕೀಲರನ್ನು  ಸಂಪರ್ಕಿಸಿ ಕಾನೂನು ಹೋರಾಟವನ್ನು ನಡೆಸಿತ್ತು. ಅದೇ ರೀತಿ ಊರಿನಿಂದಲೂ ಅದಕ್ಕೆ ಬೇಕಾದದಾಖಲೆಗಳನ್ನೂ ತರಿಸಿಕೊಂಡು ಪರಿಹಾರ ಮೊತ್ತ ಪಡೆಯುವಲ್ಲಿ ಸಾಕಷ್ಟು ಪರಿಶ್ರಮ ವಹಿಸಿತ್ತು. ಇದೀಗಇಂಡಿಯನ್ ಸೋಶಿಯಲ್ ಫೋರಮ್ ನ ನಿರಂತರ ಪರಿಶ್ರಮಕ್ಕೆ ಜಯ ಸಿಕ್ಕಿದೆ. ಇಂಡಿಯನ್ ಸೋಶಿಯಲ್ ಫೋರಮ್ ನ ಕಾನೂನು ಹೋರಾಟದ ನಿಯೋಗದಲ್ಲಿ ನಝೀರ್ ಕೋಡಿಂಬಾಡಿ, ಅನ್ವರ್ ಮೂಡಬಿದ್ರೆ ಹಾಗೂ ಸಲಾಮ್ ತುಂಬೆ ಸಹಕರಿಸಿದ್ದರು.

ಉಳ್ಳಾಲ ಗಲಭೆ ಮೂವರ ಬಂಧನ; ಸೆಕ್ಷನ್ ಮುಂದುವರಿಕೆ

ಮಂಗಳೂರು: ಉಳ್ಳಾಲ ಕೊಲೆಯತ್ನ ಹಾಗೂ ಗಲಭೆಗೆ ಸಂಬಂಧಿಸಿ ಸಿಸಿಬಿ ಪೋಲಿಸ್ ವೆಲೆಂಟಿನ್ ಡಿ'ಸೋಜಾ ನೇತೃತ್ವದ ತಂಡ ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಪೋಲಿಸ್ ಕಮೀಷನರ್ ಚಂದ್ರಶೇಖರ್...

ನಕಲಿ ನಂಬರ್ ಪ್ಲೇಟ್ ಬಳಸಿ ದರೋಡೆ ಯತ್ನ; 5 ಅಂತರಾಜ್ಯ ಕಳ್ಳರ ಬಂಧನ

ನಕಲಿ ನಂಬರ್ ಪ್ಲೇಟ್ ಬಳಸಿ ದರೋಡೆ ಯತ್ನ; 5 ಅಂತರಾಜ್ಯ ಕಳ್ಳರ ಬಂಧನ ಮಂಗಳೂರು: ನಕಲಿ ನಂಬರ್ ಪ್ಲೇಟ್ ಅಳವಡಿಸಿ ದರೋಡೆ ನಡೆಸಲು ತಯಾರಿ ನಡೆಸಿದ್ದ 5 ಜನ ಅಂತರ್ ರಾಜ್ಯ ಆರೋಪಿಗಳನ್ನು ಬಂಧಿಸಿ...

ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೃತ್ಯು

ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೃತ್ಯು ಮಡಿಕೇರಿ: ಮಡಿಕೇರಿಯ ತಾಳತ್ತಮನೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪಾಜೆಯ ಬಾಲಚಂದ್ರ ಕಳಗಿ(42) ಮೃತಪಟ್ಟಿದ್ದಾರೆ. ಸಂಜೆ ತಮ್ಮ...

Members Login

Obituary

Congratulations