ಕರಾವಳಿ ಹೆಲಿ ಟೂರಿಸಂ ಉಡುಪಿಯಲ್ಲಿ ಕೇಂದ್ರೀಕೃತವಾಗಲಿ- ರಘುಪತಿ ಭಟ್

ಕರಾವಳಿ ಹೆಲಿ ಟೂರಿಸಂ ಉಡುಪಿಯಲ್ಲಿ ಕೇಂದ್ರೀಕೃತವಾಗಲಿ- ರಘುಪತಿ ಭಟ್ ಉಡುಪಿ :ಉಡುಪಿ. ದ.ಕನ್ನಡ ಮತ್ತು ಉ.ಕನ್ನಡ ಜಿಲ್ಲೆಗಳಲ್ಲಿ ಅನೇಕ ಸುಂದರ ರಮಣೀಯ ಸ್ಥಳಗಳಿದ್ದು, ಇವುಗಳನ್ನು ಹೆಲಿಕಾಪ್ಟರ್ ಮೂಲಕ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟು, ಪ್ರವಾಸೋದ್ಯಮವನ್ನು...

ಭಿನ್ನಕೋಮಿನ ಯುವತಿಯೊಂದಿಗೆ ತಿರುಗುತ್ತಿದ್ದ ಯುವಕನ್ನನ್ನು ಪೋಲಿಸರಿಗೆ ಒಪ್ಪಿಸಿದ ಹಿಂಜಾವೇ ಕಾರ್ಯಕರ್ತರು

ಭಿನ್ನಕೋಮಿನ ಯುವತಿಯೊಂದಿಗೆ ತಿರುಗುತ್ತಿದ್ದ ಯುವಕನ್ನನ್ನು ಪೋಲಿಸರಿಗೆ ಒಪ್ಪಿಸಿದ ಹಿಂಜಾವೇ ಕಾರ್ಯಕರ್ತರು ಮಂಗಳೂರು: ಪರಸ್ಪರ ಭಿನ್ನಕೋಮಿನ ಯುವಕ ಯುವತಿ ಜೊತೆಯಾಗಿ ತಿರುಗಾಡುತ್ತಿದ್ದು, ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಯುವಕನ್ನನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ಬುಧವಾರ...

“ಅಂಗ ದಾನ ಮಾಡಿ, ಜೀವ ಉಳಿಸಿ” ಸಹ್ಯಾದ್ರಿ  42 ವಿದ್ಯಾರ್ಥಿಗಳು ತಮ್ಮ ಎಲ್ಲಾ ಅಂಗಗಳನ್ನು ದಾನ ಮಾಡಲು ಪ್ರತಿಜ್ಞೆ...

"ಅಂಗ ದಾನ ಮಾಡಿ, ಜೀವ ಉಳಿಸಿ" ಸಹ್ಯಾದ್ರಿ  42 ವಿದ್ಯಾರ್ಥಿಗಳು ತಮ್ಮ ಎಲ್ಲಾ ಅಂಗಗಳನ್ನು ದಾನ ಮಾಡಲು ಪ್ರತಿಜ್ಞೆ ಮಾಡಿದ್ದಾರೆ. "ಸಹ್ಯಾದ್ರಿ ವಿದ್ಯಾರ್ಥಿಗಳು ತಮ್ಮ ಹುಟ್ಟುಹಬ್ಬದ ಅಥವಾ ಅವರ ಪೋಷಕರ ಹುಟ್ಟುಹಬ್ಬದ ಸಂದರ್ಭಗಳಲ್ಲಿ ತಮ್ಮ...

ಕಲ್ಲಡ್ಕದಲ್ಲಿ ಚೂರಿ ಇರಿತ: ಆರೋಪಿಗಳು ಪರಾರಿ  

ಕಲ್ಲಡ್ಕದಲ್ಲಿ ಚೂರಿ ಇರಿತ: ಆರೋಪಿಗಳು ಪರಾರಿ   ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ  ಕಲ್ಲಡ್ಕದಲ್ಲಿ ಇಂದು ಸಂಜೆ 7:30 ರ ಸಂದರ್ಭದಲ್ಲಿ ಚೂರಿ ಇರಿತ ಸಂಭವಿಸಿದ್ದು, ವ್ಯಕ್ತಿಯು ಗಂಭೀರ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಕಲ್ಲಡ್ಕ ಮೇಲಿನ ಪೇಟೆಯಲ್ಲಿ...

ಮರಳು ಮಾಫಿಯಾದವರಿಂದ ಉಳಿಯ-ಪಾವೂರು ಸೇತುವೆ ಧ್ವಂಸ, ವಾಹನಗಳಿಗೆ ಹಾನಿ

ಮರಳು ಮಾಫಿಯಾದವರಿಂದ ಉಳಿಯ-ಪಾವೂರು ಸೇತುವೆ ಧ್ವಂಸ, ವಾಹನಗಳಿಗೆ ಹಾನಿ ಮಂಗಳೂರು: ಉಳ್ಳಾಲ ವಿಧಾನಸಭಾ ವ್ಯಾಪ್ತಿಯ ಉಳಿಯ -ಪಾವೂರಿನಲ್ಲಿ ಗ್ರಾಮಸ್ಥರೇ ಸೇರಿ ನಿರ್ಮಿಸಿದ ತಾತ್ಕಾಲಿಕ ಸೇತುವೆಯನ್ನು ಮರಳು ಮಾಫಿಯಾದ ದುಷ್ಕರ್ಮಿಗಳು ಶನಿವಾರ ಬೆಳಗಿನ ಜಾವ ಧ್ವಂಸಗೊಳಿಸಿದ...

ಚಿಂತಕ ಡಾ.ಬಿ.ಎಂ.ಹೆಗ್ಡೆ ಅವರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

ಚಿಂತಕ ಡಾ.ಬಿ.ಎಂ.ಹೆಗ್ಡೆ ಅವರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕೋಟ: ಕಾರಂತರು ಅದ್ಬುತ ವ್ಯಕ್ತಿ ಮತ್ತು ಶಕ್ತಿಯಾಗಿದ್ದರು. ಲೋಕ ನಡೆಯುವುದೂ ಸಹ ಶಕ್ತಿಯಿಂದ. ನಾವೆಲ್ಲ ಒಂದೇ ಎನ್ನುವ ಭಾವನೆ ಇದ್ದಲ್ಲಿ ಮಾತ್ರ ಸಮಾಜ...

ದೀಪಕ್ ರಾವ್ ಕೊಲೆ ಆರೋಪಿ ಪಿಂಕಿ ನವಾಝ್ ಬಿಜೆಪಿ ಕಾರ್ಯಕರ್ತ : ಎಸ್.ಡಿ.ಪಿ.ಐ

ದೀಪಕ್ ರಾವ್ ಕೊಲೆ ಆರೋಪಿ ಪಿಂಕಿ ನವಾಝ್ ಬಿಜೆಪಿ ಕಾರ್ಯಕರ್ತ : ಎಸ್.ಡಿ.ಪಿ.ಐ ಮಂಗಳೂರು: ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ದೀಪಕ್ ರಾವ್ ಅವರ ಕೊಲೆಯಲ್ಲಿ ಬಂಧಿತನಾದ ವ್ಯಕ್ತಿಗಳಲ್ಲಿ ಪಿಂಕಿ ನವಾಝ್ ಮತ್ತು ಆತನ ತಂಡ...

ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡಲು ಪೂರಕ ವಾತಾವರಣ- ಪ್ರಿಯಾಂಕ ಮೇರಿ ಫ್ರಾನ್ಸಿಸ್

ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡಲು ಪೂರಕ ವಾತಾವರಣ- ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕರ್ತವ್ಯಕ್ಕಾಗಿ ನಿರ್ವಹಿಸಲು ಎಲ್ಲಾ ಸಿಬ್ಬಂದಿ, ಅಧಿಕಾರಿಗಳು ಪೂರಕ ವಾತಾವರಣ ನಿರ್ಮಿಸಿದ್ದು, ಇಲ್ಲಿ ತುಂಬ ಬುದ್ದಿವಂತ ಮತ್ತು...

ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಲು ಒತ್ತಾಯಿಸಿ ಡಿಸೆಂಬರ್ 5ರಂದು ಡಿವೈಎಫ್‍ಐ ಧರಣಿ

ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಲು  ಒತ್ತಾಯಿಸಿ ಡಿಸೆಂಬರ್ 5ರಂದು ಡಿವೈಎಫ್‍ಐ  ಧರಣಿ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳು, ವೈದ್ಯರು ರೋಗಿಗಳಿಗೆ ದುಬಾರಿ ಶುಲ್ಕ ವಿಧಿಸುತ್ತಿದ್ದಾರೆ. ಅನಗತ್ಯ ಪರೀಕ್ಷೆ, ಚಿಕಿತ್ಸೆಗಳನ್ನು ನಡೆಸುತ್ತಾರೆ ಎಂಬ ವ್ಯಾಪಕ ದೂರು...

‘ಕುಡಿಯುವ ನೀರಿನ ಹೊಸ ಯೋಜನೆಗಳಿಗೆ ಒಪ್ಪಿಗೆಯಿಲ್ಲ’: ಜಿಲ್ಲಾ ಪಂಚಾಯಿತಿ

‘ಕುಡಿಯುವ ನೀರಿನ ಹೊಸ ಯೋಜನೆಗಳಿಗೆ ಒಪ್ಪಿಗೆಯಿಲ್ಲ’: ಜಿಲ್ಲಾ ಪಂಚಾಯಿತಿ ಉಡುಪಿ: ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಕ್ರಿಯಾಯೋಜನೆ ರೂಪಿಸುವ ವೇಳೆ ಜಿಲ್ಲಾ ಪಂಚಾಯತ್ ಸದಸ್ಯರ ಗಮನಕ್ಕೆ ತಾರದೆ ಯೋಜನೆ ರೂಪಿಸಿದ್ದು, ನೂತನ ಕಾಮಗಾರಿಗಳಿಗೆ ತಮ್ಮ ಒಪ್ಪಿಗೆ ಇರುವುದಿಲ್ಲ...

Members Login

Obituary

Congratulations