ಉಡುಪಿ ನಗರಸಭೆಯ ಹಿಂದಿನ ಪೌರಾಯುಕ್ತ ಮಂಜುನಾಥಯ್ಯ ಮನೆ ಮೇಲೆ ಎಸಿಬಿ ದಾಳಿ

ಉಡುಪಿ ನಗರಸಭೆಯ ಹಿಂದಿನ ಪೌರಾಯುಕ್ತ ಮಂಜುನಾಥಯ್ಯ ಮನೆ ಮೇಲೆ ಎಸಿಬಿ ದಾಳಿ ಉಡುಪಿ: ಶುಕ್ರವಾರ ಬೆಳ್ಳಂಬೆಳಗ್ಗೆ ಉಡುಪಿಯಲ್ಲಿ ಎಸಿಬಿ ಅಧಿಕಾರಿಗಳು ನಗರಸಭೆಯ ಹಿಂದಿನ ಪೌರಾಯುಕ್ತರ ಮನೆಗೆ ದಾಳಿ ನಡೆಸಿದ್ದಾರೆ. ...

ಬಂಟ ಕ್ರೀಡೋತ್ಸವ: ಪುತ್ತೂರು, ಎಕ್ಕಾರು ತಂಡಗಳಿಗೆ ಪ್ರಶಸ್ತಿ

ಬಂಟ ಕ್ರೀಡೋತ್ಸವ: ಪುತ್ತೂರು, ಎಕ್ಕಾರು ತಂಡಗಳಿಗೆ ಪ್ರಶಸ್ತಿ ಮಂಗಳೂರು: ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್‍ಹಾಸ್ಟೆಲ್‍ನಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಬಂಟ್ಸ್...

ಗಾಂಜಾ ಹೊಂದಿದ 8 ವಿದ್ಯಾರ್ಥಿಗಳ ಸೆರೆ

ಗಾಂಜಾ ಹೊಂದಿದ 8 ವಿದ್ಯಾರ್ಥಿಗಳ ಸೆರೆ ಮಂಗಳೂರು: ನಗರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ನೀಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ನಡೆಸಿದ...

ಅತ್ತೂರು ಬಾಸಿಲಿಕಾ ಮಹೋತ್ಸವಕ್ಕೆ ಮುಖ್ಯಮಂತ್ರಿಗೆ ಆಹ್ವಾನ

ಅತ್ತೂರು ಬಾಸಿಲಿಕಾ ಮಹೋತ್ಸವಕ್ಕೆ ಮುಖ್ಯಮಂತ್ರಿಗೆ ಆಹ್ವಾನ ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದ ವಾರ್ಷಿಕಮಹೋತ್ಸವಕ್ಕೆ ಮುಖ್ಯಮಂತ್ರಿ ಹೆ ಚ್ ಡಿ ಕುಮಾರಸ್ವಾಮಿಯವರಿಗೆ ಬುಧವಾರ ಚರ್ಚಿನ ಆಡಳಿತ ಮಂಡಳಿ ಭೇಟಿಯಾಗಿ ಆಹ್ವಾನ ನೀಡಿತು. ಚರ್ಚಿನ ಆಡಳಿತ...

ಮಹಾನ್ ಮಾನವತವಾದಿ ಕುವೆಂಪು – ಶಿವಾನಂದ ಕಾಪಶಿ

ಮಹಾನ್ ಮಾನವತವಾದಿ ಕುವೆಂಪು - ಶಿವಾನಂದ ಕಾಪಶಿ ಉಡುಪಿ: ವಿಶ್ವ ಮಾನವ ಸಂದೇಶ ನೀಡಿದ ಕವಿ ಕುವೆಂಪು ಸದಾ ಸ್ಮರಣೀಯರು ಅವರ ಸಾಹಿತ್ಯದಲ್ಲಿರುವ ಸಂದೇಶ ಎಲ್ಲಾ ಕಾಲಗಳಿಗೂ ಪ್ರಸ್ತುತ ಎಂದು ಜಿಲ್ಲಾ ಪಂಚಾಯತ್ ಮುಖ್ಯ...

ಆಹಾರ ವಿಜ್ಞಾನ: ಫೆ.8, 9ರಂದು ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ಆಹಾರ ವಿಜ್ಞಾನ: ಫೆ.8, 9ರಂದು ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಆಹಾರ ವಿಜ್ಞಾನ ಮತ್ತು ಪೆÇೀಷಣೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳ ಆಶ್ರಯದಲ್ಲಿ  ಫೆ.8 ಮತ್ತು 9ರಂದು `ಆಹಾರ...

ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ; ಪಾರ್ಕಿಂಗ್ ಮಾರ್ಪಾಡು

ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ; ಪಾರ್ಕಿಂಗ್ ಮಾರ್ಪಾಡು ಉಡುಪಿ: ಜನವರಿ 8ರಂದು ಕರ್ನಾಟಕ ರಾಜ್ಯ   ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ ಹಾಗೂ ಕಾಪುವಿನಲ್ಲಿ ಸಾಧನ ಸಮಾವೇಶ ಹಾಗೂ ವಿವಿಧ ಅಭಿವೃದ್ದಿ...

1.65 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಜೆ.ಆರ್.ಲೋಬೊ ಅವರಿಂದ ಶಿಲಾನ್ಯಾಸ

1.65 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಜೆ.ಆರ್.ಲೋಬೊ ಅವರಿಂದ ಶಿಲಾನ್ಯಾಸ ಮಂಗಳೂರು: ನಗರದ ಬ್ರಹತ್ ತೋಡುಗಳಲ್ಲಿ ಒಳಚರಂಡಿಯ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರಲ್ಲಿ ತೊಂದರೆ ಉಂಟಾಗುತ್ತಿದೆ. ಇದನ್ನು ಸರಿಪಡಿಸಲು ರಾಜ್ಯ ಸರ್ಕಾರದ ಅಮ್ರತಯೋಜನೆಯಲ್ಲಿ ಒಳಚರಂಡಿ ವ್ಯವಸ್ಥಯನ್ನು...

ಕರ್ನಾಟಕದಲ್ಲಿ ವೃತ್ತಿಪರ ಐ.ಎ.ಎಸ್. / ಐ.ಎಫ್.ಎಸ್. ಶಿಕ್ಷಣದ ಅಗತ್ಯ: ಜೆ. ಆರ್. ಲೋಬೊ

ಕರ್ನಾಟಕದಲ್ಲಿ ವೃತ್ತಿಪರ ಐ.ಎ.ಎಸ್. ಐ.ಎಫ್.ಎಸ್. ಶಿಕ್ಷಣದ ಅಗತ್ಯ: ಜೆ. ಆರ್. ಲೋಬೊ ಮಂಗಳೂರು : ಕರ್ನಾಟಕದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಅಭ್ಯರ್ಥಿUಳನ್ನು ಸೃಷ್ಟಿಸುವಲ್ಲಿಕ ವೃತ್ತಿಪರವಾದ ಶಿಕ್ಷಣ ಸಂಸ್ಥೆಯ ಅಗತ್ಯವಿದೆ ಎಂದು ಮಂಗಳೂರು ದಕ್ಷಿಣ ವಿಧಾನ...

ಪಲ್ಸ್ ಪೊಲೀಯೊ ಲಸಿಕಾ ಅಭಿಯಾನಕ್ಕೆ ಸಚಿವ ಖಾದರ್ ಚಾಲನೆ

ಪಲ್ಸ್ ಪೊಲೀಯೊ ಲಸಿಕಾ ಅಭಿಯಾನಕ್ಕೆ ಸಚಿವ ಖಾದರ್ ಚಾಲನೆ ಮಂಗಳೂರು: ಪೊಲೀಯೊ ನಿರ್ಮೂಲನೆಗಾಗಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಲಸಿಕಾ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು...

Members Login

Obituary

Congratulations