ಪ್ರವಾಸಿ ಬೋಟ್ ದುರಂತ: ಶಾಸಕ ಯಶಪಾಲ್ ಹೇಳಿಕೆ ‘ಕುಣಿಯಲಾಗದವ ನೆಲ ಡೊಂಕು’ ಎಂಬಂತಿದೆ :ಪ್ರಸಾದ್ ರಾಜ್ ಕಾಂಚನ್

ಪ್ರವಾಸಿ ಬೋಟ್ ದುರಂತ: ಶಾಸಕ ಯಶಪಾಲ್ ಹೇಳಿಕೆ ‘ಕುಣಿಯಲಾಗದವ ನೆಲ ಡೊಂಕು’ ಎಂಬಂತಿದೆ :ಪ್ರಸಾದ್ ರಾಜ್ ಕಾಂಚನ್ ಉಡುಪಿ: ಕೋಡಿಬೆಂಗ್ರೆಯಲ್ಲಿ ನಡೆದ ಪ್ರವಾಸಿ ಬೋಟ್ ದುರಂತಕ್ಕೆ ಸಂಬಂಧಿಸಿ ಶಾಸಕ ಯಶ್ಪಾಲ್ ಸುವರ್ಣ ಅವರು ನೀಡಿರುವ...

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು- ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು: ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು; ಅತ್ಯಂತ ಖಂಡನೀಯ; ಘಟನೆ ಬಗ್ಗೆ...

ಉಡುಪಿ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ರಿಲೀಫ್, ಆದರೆ ಮದ್ಯಕ್ಕೆ ಬ್ರೇಕ್, ಏನಿರುತ್ತೆ?, ಏನಿರಲ್ಲ?!

ಉಡುಪಿ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ರಿಲೀಫ್, ಆದರೆ ಮದ್ಯಕ್ಕೆ ಬ್ರೇಕ್, ಏನಿರುತ್ತೆ?, ಏನಿರಲ್ಲ?! ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಕೊರೋನಾ ಕೊರೋನಾ ಸೋಂಕು ಇಲ್ಲದಿರುವುದರಿಂದ ಅವುಗಳನ್ನು ಗ್ರೀನ್ ಜೋನ್ ಎಂದು ಗುರುತಿಸಲಾಗಿದ್ದು ಇದೀಗ...

ರಸ್ತೆ ವಿಭಜಕ್ಕೆ ಕಾರು ಢಿಕ್ಕಿ; ದಕ ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಸಹಿತ ಇಬ್ಬರು ಮೃತ್ಯು

ರಸ್ತೆ ವಿಭಜಕ್ಕೆ ಕಾರು ಢಿಕ್ಕಿ; ದಕ ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಸಹಿತ ಇಬ್ಬರು ಮೃತ್ಯು ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಸಸ್ಯವಿಜ್ಞಾನಿ ಡಾ.ಸೂರ್ಯಪ್ರಕಾಶ್ ಶೆಣೈ ನಿಧನ

ಸಸ್ಯವಿಜ್ಞಾನಿ ಡಾ.ಸೂರ್ಯಪ್ರಕಾಶ್ ಶೆಣೈ ನಿಧನ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ...

ಹನೀಫ್ ಪುತ್ತೂರು ಅವರಿಗೆ ಯು.ಎ.ಇ ಯ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿ 2024 ಪ್ರದಾನ

ಹನೀಫ್ ಪುತ್ತೂರು ಅವರಿಗೆ ಯು.ಎ.ಇ ಯ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿ 2024 ಪ್ರದಾನ ದುಬೈ, 10ನೇ ಫೆಬ್ರವರಿ, 2024 – ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಎಂಟನೇ ಪ್ರಶಸ್ತಿ ಪ್ರದಾನ ಸಮಾರಂಭವು ಹಟ್ಟಾ...

ಭಕ್ತಿ ಭಾವದಿಂದ ಜರುಗಿದ ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಭಕ್ತಿ ಭಾವದಿಂದ ಜರುಗಿದ ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಉಡುಪಿ : ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವವು ರವಿವಾರ ಕಲ್ಯಾಣಪುರದ ಮಿಲಾಗ್ರಿಸ್...

ಕೇಂದ್ರ ಸರ್ಕಾರದಿಂದ ಮತ್ತೊಂದು ಲಾಕ್​ಡೌನ್ ರಿಲೀಫ್: ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತವರಿಗೆ ತೆರಳಲು ಅನುಮತಿ

ಕೇಂದ್ರ ಸರ್ಕಾರದಿಂದ ಮತ್ತೊಂದು ಲಾಕ್​ಡೌನ್ ರಿಲೀಫ್: ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತವರಿಗೆ ತೆರಳಲು ಅನುಮತಿ ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೊರೋನಾ ವೈರಸ್ ಲಾಕ್ ಡೌನ್ ಹೇರಿರುವ ಕೇಂದ್ರ ಸರ್ಕಾರ ಮತ್ತೊಂದು ವಿನಾಯಿತಿ ನೀಡಿದ್ದು,...

ಉಡುಪಿ ಜಿಲ್ಲೆಯಲ್ಲಿ ಕರೋನ ವೈರಸ್ ಪ್ರಕರಣ ದಾಖಲಾಗಿಲ್ಲ – ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ ಜಿಲ್ಲೆಯಲ್ಲಿ ಕರೋನ ವೈರಸ್ ಪ್ರಕರಣ ದಾಖಲಾಗಿಲ್ಲ – ಜಿಲ್ಲಾಧಿಕಾರಿ ಜಿ ಜಗದೀಶ್ ಉಡುಪಿ : ಉಡುಪಿ ಜಿಲ್ಲೆಯ ಕರೋನ ವೈರಸ್ ಪ್ರಕರಣ ದಾಖಲಾಗಿಲ್ಲ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು...

ಎಪ್ರಿಲ್ ಮೊದಲ ವಾರದಲ್ಲಿ ದೇಶದ ಎರಡನೇ ಒಳಾಂಗಣ ಟೆನಿಸ್ ಕ್ರೀಡಾಂಗಣ ಲೋಕಾರ್ಪಣೆ; ಪ್ರಮೋದ್ ಮಧ್ವರಾಜ್

ಎಪ್ರಿಲ್ ಮೊದಲ ವಾರದಲ್ಲಿ ದೇಶದ ಎರಡನೇ ಒಳಾಂಗಣ ಟೆನಿಸ್ ಕ್ರೀಡಾಂಗಣ ಲೋಕಾರ್ಪಣೆ; ಪ್ರಮೋದ್ ಮಧ್ವರಾಜ್ ಉಡುಪಿ :  ದೇಶದಲ್ಲಿಯೇ ಎರಡನೇ ಡಬಲ್ ಕೋರ್ಟ್‍ನ ಒಳಾಂಗಣ ಟೆನಿಸ್ ಕ್ರೀಡಾಂಗಣ  ಎಪ್ರಿಲ್ ಮೊದಲ ವಾರದಲ್ಲಿ ಶುರುವಾಗಲಿದೆ ಎಂದು...

Members Login

Obituary

Congratulations