ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಎನ್. ನಿಧನ

ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಎನ್. ನಿಧನ ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಎನ್. (59) ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ...

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ ಬೆಂಗಳೂರು: ಕನ್ನಡಿಗ, ಹಿರಿಯ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿ ( ಡಿಜಿ ಹಾಗು ಐಜಿಪಿ) ನೇಮಕ ಮಾಡಿ ರಾಜ್ಯ ಸರಕಾರ...

ನಗರ ಪ್ರಾಧಿಕಾರದ ಕೃಷಿ ವಲಯ, ಅವೈಜ್ಞಾನಿಕ ಉದ್ದೇಶಿತ ರಸ್ತೆ ಸಹಿತ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕರಡು ಅಧಿಸೂಚನೆ ಪ್ರಕಟ...

ನಗರ ಪ್ರಾಧಿಕಾರದ ಕೃಷಿ ವಲಯ, ಅವೈಜ್ಞಾನಿಕ ಉದ್ದೇಶಿತ ರಸ್ತೆ ಸಹಿತ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕರಡು ಅಧಿಸೂಚನೆ ಪ್ರಕಟ : ಯಶ್ಪಾಲ್ ಸುವರ್ಣ ಉಡುಪಿ:  ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಾಸವಿರುವ ಸಾರ್ವಜನಿಕರಿಗೆ ಮನೆ ನಿರ್ಮಾಣಕ್ಕೆ...

ಹಸೀನಾ ಬಾನು ಪ್ರಾಂಶುಪಾಲರಾಗಿ ಬಡ್ತಿ

ಹಸೀನಾ ಬಾನು ಪ್ರಾಂಶುಪಾಲರಾಗಿ ಬಡ್ತಿ ಮಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹಸೀನಾ ಬಾನು ಅವರು ಪ್ರಾಂಶುಪಾಲರಾಗಿ ಬಡ್ತಿ ಹೊಂದಿದ್ದಾರೆ. ಅವರು ಪುತ್ತೂರು ತಾಲೂಕಿನ ಕೆಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಮೇ 17...

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ರಾಜೀವ್ ಗಾಂಧಿ – ರಮಾನಾಥ ರೈ

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ರಾಜೀವ್ ಗಾಂಧಿ – ರಮಾನಾಥ ರೈ ಮಂಗಳೂರು: ಪ್ರಗತಿಗಾಮಿ ಆಲೋಚನೆ, ದೂರಗಾಮಿ ಯೋಜನೆ ಮತ್ತು ಜನಪರ ಚಿಂತನೆಯ ಮೂಲಕ ರಾಜೀವ್ ಗಾಂಧಿ ಅವರು ಆಧುನಿಕ ಭಾರತ ನಿರ್ಮಾಣಕ್ಕೆ...

ಮಳೆ: ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಸೂಚನೆ

ಮಳೆ: ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಸೂಚನೆ ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಪ್ರಭಾರ...

ಮಂಗಳೂರು:  ಜೂ.1 ರಿಂದ ಮೀನುಗಾರಿಕೆ ನಿಷೇಧ

ಮಂಗಳೂರು:  ಜೂ.1 ರಿಂದ ಮೀನುಗಾರಿಕೆ ನಿಷೇಧ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ...

ಕೋಮು ಪ್ರಚೋದನಕಾರಿ ಭಾಷಣ ಪ್ರಕರಣ : ಹರೀಶ್ ಪೂಂಜಾ ವಿರುದ್ದ ನ್ಯಾಯಾಲಯಕ್ಕೆ  ಚಾರ್ಜ್ ಶೀಟ್ ಸಲ್ಲಿಕೆ…!

ಕೋಮು ಪ್ರಚೋದನಕಾರಿ ಭಾಷಣ ಪ್ರಕರಣ : ಹರೀಶ್ ಪೂಂಜಾ ವಿರುದ್ದ ನ್ಯಾಯಾಲಯಕ್ಕೆ  ಚಾರ್ಜ್ ಶೀಟ್ ಸಲ್ಲಿಕೆ…! ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್...

ಕಾಂಗ್ರೆಸ್ ಕಚೇರಿ ಟರ್ಕಿಯಲ್ಲಿದೆಯೇ ಎಂದು ಪ್ರಶ್ನಿಸಿದ ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ

ಕಾಂಗ್ರೆಸ್ ಕಚೇರಿ ಟರ್ಕಿಯಲ್ಲಿದೆಯೇ ಎಂದು ಪ್ರಶ್ನಿಸಿದ ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಕಚೇರಿ ಟರ್ಕಿಯಲ್ಲಿದೆ ಎಂದು ಸುಳ್ಳು ಮತ್ತು ಅವಹೇಳನಕಾರಿ ಮಾಹಿತಿ ಪ್ರಸಾರ ಮಾಡಿದ ಆರೋಪದಲ್ಲಿ...

ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ

ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮಂಗಳವಾರ ಮಧ್ಯಾಹ್ನ ಕೈದಿಗಳ ಮಧ್ಯೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ. ಅಡುಗೆ ಮಾಡುತ್ತಿದ್ದ ಕೈದಿ ಅಕ್ಷಿತ್ ಎಂಬಾತನಿಗೆ ಅಬ್ದುಲ್ ರಹ್ಮಾನ್ ಯಾನೆ...

Members Login

Obituary

Congratulations