ಮೋದಿ ನಾಯಕತ್ವಕ್ಕೆ ಸಂದ ಜಯ : ನಳಿನ್‍ಕುಮಾರ್ ಕಟೀಲ್
ಮೋದಿ ನಾಯಕತ್ವಕ್ಕೆ ಸಂದ ಜಯ : ನಳಿನ್‍ಕುಮಾರ್ ಕಟೀಲ್
ಮಂಗಳೂರು: ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿಯ ಅಭೂತಪೂರ್ವ ಜಯ ಕೇಂದ್ರ ಸರ್ಕಾರದ ಜನಪರ ಯೋಜನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ...
ಕಾರ್ಕಳ: ಸಿಡಿಲು, ಗಾಳಿ ಮಳೆಯ ಆರ್ಭಟ ಮೂರು ಜಾನುವಾರು ಬಲಿ ಅಪಾರ ನಷ್ಟ
ಕಾರ್ಕಳ: ತಾಲೂಕಿನಾದ್ಯಂತ ಗುರುವಾರ ಸಿಡಿಲು ಗಾಳಿ ಮಳೆ ಆರ್ಭಟದಿಂದಾಗಿ ಮೂರು ದನಗಳು ಸಾವಿಗೀಡಾಗಿರುವುದೂ ಸೇರಿದಂತೆ ಕೆಲವು ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.
ಗುರುವಾರ ಮಧ್ಯಾಹ್ನದವರೆಗೆ ಬಾರಿ ಬಿಸಿಲಿದ್ದು, ಬಳಿಕ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಲೇ...
ಕುಂದಾಪುರ ಗ್ರಾಮಾಂತರ ಠಾಣೆಗೆ ಮರಳುಗಳ್ಳರಿಂದ ಕಲ್ಲೆಸೆತ: ನಾಲ್ವರ ಬಂಧನ
ಕುಂದಾಪುರ ಗ್ರಾಮಾಂತರ ಠಾಣೆಗೆ ಮರಳುಗಳ್ಳರಿಂದ ಕಲ್ಲೆಸೆತ: ನಾಲ್ವರ ಬಂಧನ
ಕುಂದಾಪುರ: ಅಕ್ರಮ ಮರಳುಗಾರಿಕೆ ಸಂಬಂಧ ಓಮ್ನಿ ಕಾರನ್ನು ವಶಪಡಿಸಿಕೊಂಡಿರುವ ಕುಂದಾಪುರ ಗ್ರಾಮಾಂತರ ಪೊಲೀಸರ ಕ್ರಮವನ್ನು ವಿರೋಧಿಸಿ ದುಷ್ಕರ್ಮಿಗಳು ಕಂಡ್ಲೂರಿನಲ್ಲಿರುವ ಠಾಣೆಗೆ ಕಲ್ಲೆ ಎಸೆದು, ಸಿಬ್ಬಂದಿಗಳ...
ದೇವಾಲಯಗಳಲ್ಲಿ ಸೇವೆಗಳನ್ನು ಆರಂಭಿಸಲು ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ
ದೇವಾಲಯಗಳಲ್ಲಿ ಸೇವೆಗಳನ್ನು ಆರಂಭಿಸಲು ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಸೇವೆಗಳನ್ನು ಸಪ್ಟೆಂಬರ್ 1 ರಿಂದ ಆರಂಭಿಸಲು ಮಾರ್ಗಸೂಚಿಗಳನ್ನು ಸರಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ
ಮಾರ್ಗಸೂಚಿಯಂತೆ...
ದೇಶದ ಭವಿಷ್ಯಕ್ಕಾಗಿ ಮತಚಲಾವಣೆ ಮಾಡಿ: ಡಾ ಎಂ. ಆರ್ ರವಿ
ದೇಶದ ಭವಿಷ್ಯಕ್ಕಾಗಿ ಮತಚಲಾವಣೆ ಮಾಡಿ: ಡಾ ಎಂ. ಆರ್ ರವಿ
ಮಂಗಳೂರು: ನಾವೆಲ್ಲರೂ ವಿದ್ಯಾವಂತರಾಗಿದ್ದು ಸಾಮಾಜಿಕ ಜವಾಬ್ದಾರಿ ಇದೆ ಹಾಗಾಗಿ ದೇಶದ ಭವಿಷ್ಯವು ನಮ್ಮ ಚುನಾವಣೆಯಲ್ಲಿ ಇರುವುದರಿಂದ ನಮ್ಮ ದೇಶ ವ್ಯವಸ್ಥೆಯನ್ನು ದೂಷಿಸದೇ ಮತವನ್ನು...
ಅನುಮತಿಯಿಲ್ಲದೇ ಸಭೆ ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು- ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ
ಅನುಮತಿಯಿಲ್ಲದೇ ಸಭೆ ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು- ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವುದು ಗಂಭೀರದ ವಿಷಯವಾಗಿದ್ದು, ಜಿಲ್ಲೆಯಲ್ಲಿ ಯಾವುದೇ...
ಡಿಸಿ,ಎಸಿ ಮೇಲೆ ಹಲ್ಲೆ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಖಂಡನೆ
ಡಿಸಿ ಎಸಿ ಮೇಲೆ ಹಲ್ಲೆ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಖಂಡನೆ
ಮಂಗಳೂರು: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಕುಂದಾಪುರ ಉಪವಿಭಾಗ ಶಿಲ್ಪಾ ನಾಗ್ ಅವರ ಮೇಲೆ ಮರಳು ಮಾಫಿಯಾ ನಡೆಸಿದ...
ಮುಸ್ಲಿಮ್ ಹೆಣ್ಮಕ್ಕಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
ಮುಸ್ಲಿಮ್ ಹೆಣ್ಮಕ್ಕಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
ಮಂಗಳೂರು : ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) ತನ್ನ ಏಳನೇ...
ಉಳ್ಳಾಲ: ಗಾಂಜಾ ಮಾರಾಟ ಯತ್ನ, ಓರ್ವನ ಬಂಧನ
ಉಳ್ಳಾಲ: ಗಾಂಜಾ ಮಾರಾಟ ಯತ್ನ, ಓರ್ವನ ಬಂಧನ
ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಎಸಿಪಿ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ಖಾಲಿ ಜಾಗದಿಂದ ಬಂಧಿಸಲಾಗಿದೆ.
ಕೋಟೆಕಾರು ಬೀರಿ...
ಸಿಐಡಿಯಿಂದ ಪೋಸ್ಟ್‌ಕಾರ್ಡ್ ಸಂಪಾದಕ ಮಹೇಶ್ ಹೆಗ್ಡೆ ಬಂಧನ
ಸಿಐಡಿಯಿಂದ ಪೋಸ್ಟ್‌ಕಾರ್ಡ್ ಸಂಪಾದಕ ಮಹೇಶ್ ಹೆಗ್ಡೆ ಬಂಧನ
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ನಕಲಿ ಪತ್ರ ವೈರಲ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಸೈಬರ್ ಘಟಕದ ಪೊಲೀಸರು...

























