ಭೂಮಿಯ ದಾಹ ತಣಿಸುವ ಪ್ರಯತ್ನದಲ್ಲಿ ಜೋಸೆಫ್ ಜಿ ಎಮ್ ರೆಬೆಲ್ಲೊ

ಭೂಮಿಯ ದಾಹ ತಣಿಸುವ ಪ್ರಯತ್ನದಲ್ಲಿ ಜೋಸೆಫ್ ರೆಬೆಲ್ಲೊ ಮಾರ್ಚ್ 22 ರ ವಿಶ್ವ ಜಲ ದಿನ ಪ್ರಯುಕ್ತ ಲೇಖನ ಉಡುಪಿ: ಬಾಯಾರಿದ್ದೇನೆ, ನೀರುಣಿಸುವಿರಾ ಎಂಬ ಭೂ ಮಾತೆಯ ದಾಹಕ್ಕೆ, ಖಂಡಿತವಾಗಿಯೂ ನಿನಗೆ ನೀರುಣಿಸಲು ಪ್ರಾಮಾಣಿಕವಾಗಿ...

ದೆಹಲಿಯಲ್ಲಿ ಕೊಡವ ಸಾಹಿತ್ಯ-ಸಂಸ್ಕøತಿಯ ಮೆರುಗು

ದೆಹಲಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ, ದೆಹಲಿ ಕರ್ನಾಟಕ ಸಂಘ ಮತ್ತು ಕೊಡವ ಸಮಾಜ ನವದೆಹಲಿ ಇವರ ಸಂಯುಕ್ತಾಶ್ರಯದಲ್ಲಿ 28 ಫೆಬ್ರವರಿ 2016ರಂದು ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ‘ಕೊಡವ ಸಾಹಿತ್ಯ-ಸಂಸ್ಕøತಿಯ...

ಜನನುಡಿ ಸಮಾರೋಪ : ಬ್ರಾಹ್ಮಣ ಧರ್ಮಕ್ಕೂ ಹಿಂದೂ ಧರ್ಮಕ್ಕೂ ಸಂಬಂಧ ಇಲ್ಲ

ಜನನುಡಿ ಸಮಾರೋಪ : ಬ್ರಾಹ್ಮಣ ಧರ್ಮಕ್ಕೂ ಹಿಂದೂ ಧರ್ಮಕ್ಕೂ ಸಂಬಂಧ ಇಲ್ಲ ಮಂಗಳೂರು: ಮಂಗಳೂರಿನ ಶಾಂತಿಕಿರಣದಲ್ಲಿ ನಡೆಯುತ್ತಿರುವ ಜನನುಡಿ ಸಾಹಿತ್ಯ ಸಮಾವೇಶ ಮುಕ್ತಾಯಗೊಂಡಿತು. ದಿನೇಶ್ ಅಮೀನ್ ಮಟ್ಟು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಾ.ಅರವಿಂದ ಮಾಲಗತ್ತಿ...

ಜುಲೈ 19: ಉಡುಪಿ ಜಿಲ್ಲೆಯಲ್ಲಿ ಮತ್ತೆ 134 ಮಂದಿಗೆ ಕೊರೋನಾ ಪಾಸಿಟಿವ್

ಜುಲೈ 19: ಉಡುಪಿ ಜಿಲ್ಲೆಯಲ್ಲಿ ಮತ್ತೆ 134 ಮಂದಿಗೆ ಕೊರೋನಾ ಪಾಸಿಟಿವ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಿದ್ದು, ಒಟ್ಟು 134 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ...

ಕಾಸರಗೋಡು | ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಗಂಭೀರವಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತ್ಯು

ಕಾಸರಗೋಡು | ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಗಂಭೀರವಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತ್ಯು ಕಾಸರಗೋಡು : ಪೊಲೀಸರಿಗೆ ದೂರು ನೀಡಿದ ವೈಷಮ್ಯದಿಂದ ದುಷ್ಕರ್ಮಿಯೋರ್ವ ಅಂಗಡಿಗೆ ನುಗ್ಗಿ ಯುವತಿಗೆ ಬೆಂಕಿ ಹಚ್ಚಿದ...

ರಸ್ತೆ ಅಫಘಾತದಲ್ಲಿ ಸೈಂಟ್ ಆಗ್ನೇಸ್ ಕಾಲೇಜಿನ ಉಪನ್ಯಾಸಕಿ ಸಾವು

ಮಂಗಳೂರು: ರಸ್ತೆ ಅಫಘಾತದಲ್ಲಿ ಮಂಗಳೂರು ಸೈಂಟ್ ಆಗ್ನೇಸ್ ಕಾಲೇಜಿನ ಉಪನ್ಯಾಸಕಿಯೋರ್ವರು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಕುಲಶೇಖರ ನಿವಾಸಿ, ದಿರ್ವೆಂ ಕೊಂಕಣಿ ಪಾಕ್ಷಿಕ ಪತ್ರಿಕೆಯ ಸಂಪಾದಕ ಜೋನ್ ಎ ಮೋನಿಸ್ ಅವರ...

ಕೊಳತ್ತಮಜಲುವಿನಲ್ಲಿ ಯುವಕನ ಕೊಲೆ: ಯು.ಟಿ. ಖಾದರ್ ಖಂಡನೆ

ಕೊಳತ್ತಮಜಲುವಿನಲ್ಲಿ ಯುವಕನ ಕೊಲೆ: ಯು.ಟಿ. ಖಾದರ್ ಖಂಡನೆ ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ನಡೆದ ಯುವಕ ಅಬ್ದುಲ್‌ ರಹಿಮಾನ್ ‌ಹತ್ಯೆ ಘಟನೆಯನ್ನು ಸ್ಪೀಕರ್ ಯು.ಟಿ.‌ ಖಾದರ್ ಖಂಡಿಸಿದ್ದಾರೆ. ಕೆಲವು ದಿವಸಗಳಿಂದ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ರೌಡಿಗಳು,...

ಬಿಜೆಪಿ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ಅವ್ಯವಹಾರ: ಗೂಳಿಹಟ್ಟಿ ಶೇಖರ್

ಬಿಜೆಪಿ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ಅವ್ಯವಹಾರ: ಗೂಳಿಹಟ್ಟಿ ಶೇಖರ್ ಚಿತ್ರದುರ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬೋವಿ ಅಭಿವೃದ್ಧಿ...

ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ; ಹುಂಡಿಯ ಹಣ ಕಳವು

ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ; ಹುಂಡಿಯ ಹಣ ಕಳವು ಮಂಡ್ಯ: ಮಂಡ್ಯದ ಶ್ರೀಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಪ್ರಕರಣ ಶುಕ್ರವಾರ...

ಸುರತ್ಕಲ್ ಬಳಿ ಚೂರಿ ಇರಿತ, ಇಬ್ಬರಿಗೆ ಗಾಯ : ಆರೋಪಿಗಳ ಗುರುತು ಪತ್ತೆ

ಸುರತ್ಕಲ್ ಬಳಿ ಚೂರಿ ಇರಿತ, ಇಬ್ಬರಿಗೆ ಗಾಯ : ಆರೋಪಿಗಳ ಗುರುತು ಪತ್ತೆ ಮಂಗಳೂರು: ಸುರತ್ಕಲ್ ದೀಪಕ್ ಬಾರ್ ಬಳಿಯಲ್ಲಿ ಮಂಗಳವಾರ ರಾತ್ರಿ ಸುಮಾರು 11 ಗಂಟೆಯ ಸಮಯದಲ್ಲಿ ನಡೆದ ಚೂರಿ ಇರಿತ ಘಟನೆಯಲ್ಲಿ...

Members Login

Obituary

Congratulations