ಸುರತ್ಕಲ್ : ಮಸೀದಿಗೆ ಕಲ್ಲು ತೂರಾಟ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ
ಸುರತ್ಕಲ್ : ಮಸೀದಿಗೆ ಕಲ್ಲು ತೂರಾಟ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ
ಸುರತ್ಕಲ್: ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ...
ಪ್ರಚೋದನಕಾರಿ ಹೇಳಿಕೆ ಪ್ರಕರಣ: ಬಿ.ಸಿ.ರೋಡ್ ನಲ್ಲಿ ಬಿಗುವಿನ ವಾತಾವರಣ
ಪ್ರಚೋದನಕಾರಿ ಹೇಳಿಕೆ ಪ್ರಕರಣ: ಬಿ.ಸಿ.ರೋಡ್ ನಲ್ಲಿ ಬಿಗುವಿನ ವಾತಾವರಣ
ಬಂಟ್ವಾಳ: ವಿಹಿಂಪ ಮುಂದಾಳು ಶರಣ್ ಪಂಪುವೆಲ್ ಗೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡಿನಲ್ಲಿ...
ಸುರತ್ಕಲ್: ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಮಸೀದಿಗೆ ಕಲ್ಲು ತೂರಾಟ
ಸುರತ್ಕಲ್: ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಮಸೀದಿಗೆ ಕಲ್ಲು ತೂರಾಟ
ಸುರತ್ಕಲ್: ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ರವಿವಾರ ರಾತ್ರಿ 11ರ ಸುಮಾರಿಗೆ ನಡೆದಿದೆ.
ಎರಡು...
ಬಳ್ಕೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಕೈದಿ ನಂಬರ್ 6106!
ಬಳ್ಕೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಕೈದಿ ನಂಬರ್ 6106!
ದರ್ಶನ್ ಅಭಿಮಾನಿಗಳ ಅಭಿಮಾನಕ್ಕೆ ಪರ-ವಿರೋಧ ಚರ್ಚೆ. ಸೋಶಿಯಲ್ ಮೀಡಿಯಾದಲ್ಲಿ ನಡೆ ಸಮರ್ಥಿಸಿಕೊಂಡ ಚೋಣ್ ಗುಡ್ಡಿ ಫ್ರೆಂಡ್ಸ್.
ಕುಂದಾಪುರ: ತಾಲೂಕಿನ ಬಳ್ಕೂರು ಸಾರ್ವಜನಿಕ ಗಣೇಶೋತ್ಸವದ ಗಣೇಶ ಮೂರ್ತಿ ವಿಸರ್ಜನೆ...
ಪ್ರಚೋದನಕಾರಿ ಹೇಳಿಕೆ: ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು
ಪ್ರಚೋದನಕಾರಿ ಹೇಳಿಕೆ: ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಘಪರಿವಾರದ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ...
ಶರಣ್ ಪಂಪ್ವೆಲ್ ಗೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ದ ಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಆಗ್ರಹ
ಶರಣ್ ಪಂಪ್ವೆಲ್ ಗೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ದ ಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಆಗ್ರಹ
ಹಿಂದೂ ಸಂಘಟನೆಯ ಪ್ರಮುಖ ಶರಣ್ ಪಂಪ್ ವೆಲ್ ಅವರ ಹೆಸರು ಉಲ್ಕೇಖಿಸಿ ಕೋಮು ಗಲಭೆಗೆ ಪ್ರಚೋದನೆ ನೀಡುವ...
ಕೋಮು ಸಂಘರ್ಷಕ್ಕೆ ಮತಾಂದರ ಸಂಚು, ಈದ್ ಮಿಲಾದ್ ಮೆರವಣಿಗೆ ರದ್ದು ಮಾಡಿ: ಡಾ ಭರತ್ ಶೆಟ್ಟಿ ವೈ
ಕೋಮು ಸಂಘರ್ಷಕ್ಕೆ ಮತಾಂದರ ಸಂಚು, ಈದ್ ಮಿಲಾದ್ ಮೆರವಣಿಗೆ ರದ್ದು ಮಾಡಿ: ಡಾ ಭರತ್ ಶೆಟ್ಟಿ ವೈ
ಕಾವೂರು: ಈದ್ ಮಿಲಾದ್ ಮುಸ್ಲಿಂ ಮತದವರ ಆಚರಣೆಯಲ್ಲಿ ಮೆರವಣಿಗೆ ಮಾಡಲೆಬೇಕಂತ ಯಾವುದೇ ಆಜ್ಞೆ ಇಲ್ಲ ,ಈ...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ದ.ಕ.ಜಿಲ್ಲೆಯಲ್ಲಿ ಮಾನವ ಸರಪಳಿ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ದ.ಕ.ಜಿಲ್ಲೆಯಲ್ಲಿ ಮಾನವ ಸರಪಳಿ
ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ರವಿವಾರ ದ.ಕ.ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಡೆಯಿತು.
...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬೃಹತ್ ಮಾನವ ಸರಪಳಿ ರಚನೆ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬೃಹತ್ ಮಾನವ ಸರಪಳಿ ರಚನೆ
ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ 2500 ಕಿ.ಮೀನ ಮಾನವ...
ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್ ಚೌಟ
ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ...