24.3 C
Mangalore
Tuesday, July 15, 2025

ಉಡುಪಿ: ಮಂಗಳೂರು ಪ್ರೀಮಿಯರ್ ಲೀಗ್‍ಗೆ ಉಡುಪಿ ಟೈಗರ್ಸ್ ತಂಡದ ಲಾಂಛನ ಅನಾವರಣ

ಉಡುಪಿ: ಮಂಗಳೂರು ಪ್ರೀಮಿಯರ್ ಲೀಗ್‍ಗೆ ಉಡುಪಿ ಜಿಲ್ಲೆಯ ಏಕೈಕ ತಂಡ ಉಡುಪಿ ಟೈಗರ್ಸ್  ತಂಡದ ಲಾಂಛನ ಅನಾವರಣ  ಕಾರ್ಯಕ್ರಮ ಶನಿವಾರ ರಾತ್ರಿ ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ನಡೆಯಿತು. ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಲಾಂಛನ...

ಉಡುಪಿ: ಪರಿಷತ್ ಚುನಾವಣೆ ; ಜಿಲ್ಲಾ ಕಾಂಗ್ರೆಸ್‍ನಲ್ಲಿ ಭುಗಿಲ್ಲೆದ್ದ ಭಿನ್ನಮತ;  ಮಾಜಿ ಜಿಪಂ ಅಧ್ಯಕ್ಷ ಭುಜಂಗ ಶೆಟ್ಟಿ ಪಕ್ಷೇತರರಾಗಿ...

ಉಡುಪಿ: ಡಿಸೆಂಬರ್ 27 ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಳೆದ 18 ವರ್ಷಗಳಿಂದ ಪಕ್ಷದ ವರಿಷ್ಠರಲ್ಲಿ ಟಿಕೇಟ್ ಕೇಳುತ್ತಾ ಬಂದರೂ ಕಾರ್ಯಕರ್ತರ ಬಗ್ಗೆ ವರಿಷ್ಠರು ತೋರಿರುವ ನಿರ್ಲಕ್ಷ್ಯತನಕ್ಕೆ ಬೇಸತ್ತು...

ಬೆಂಗಳೂರು: ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ಶಾಸಕ ಪ್ರಮೋದ್ ಮಧ್ವರಾಜ್

ಬೆಂಗಳೂರು : ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕ ಗೊಂಡಿರುವ ಉಡುಪಿ ಶಾಸಕ ಶ್ರೀ ಪ್ರಮೋದ್ ಮಧ್ವರಾಜ್ ಅವರು ವಿಧಾನ ಸೌಧದ ಮುಖ್ಯಮಂತ್ರಿಯವರ ಕೊಠಡಿಯಲ್ಲಿ ಸೋಮವಾರ ಸಂಜೆ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ...

ಮಂಗಳೂರು : ಜನವರಿ 19ರಂದು ಪೊಲಿಯೋ ಲಸಿಕೆ ಅಭಿಯಾನ 

ಮಂಗಳೂರು : ಜನವರಿ 19ರಂದು ಪೊಲಿಯೋ ಲಸಿಕೆ ಅಭಿಯಾನ  ಮಂಗಳೂರು : ಮಕ್ಕಳನ್ನು ಮಾರಕ ರೋಗದಿಂದ ತಪ್ಪಿಸಲು ತಂದೆ-ತಾಯಿಗಳು, ಪೋಷಕರು ಪಲ್ಸ್ ಪೋಲಿಯೋ ಲಸಿಕೆಯನ್ನು ಮಕ್ಕಳಿಗೆ ಅಗತ್ಯವಾಗಿ ಹಾಕಿಸಬೇಕು ಎಂದು ಮಂಗಳೂರು ಉಪತಹಸೀಲ್ದಾರ್ ವತ್ಸಲಾ...

ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು 26ನೇ ಅಭಿಯಾನ

ಮಂಗಳೂರು : ದಿನಾಂಕ 8-11-2015 ಭಾನುವಾರದಂದು ನಗರದ ಅತ್ತಾವರ ಪರಿಸರದಲ್ಲಿ ರಾಮಕೃಷ್ಣ ಮಿಷನ್ ಆಯೋಜಿಸುತ್ತಿರುವ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ 26ನೇ ಕಾರ್ಯಕ್ರಮ ಜರುಗಿತು. ಪೆÇಳಲಿ ರಾಮಕೃಷ್ಣತಪೆÇೀವನದ ಅಧ್ಯಕ್ಷರಾದ ಸ್ವಾಮಿ ವಿವೇಕಚೈತನ್ಯಾನಂದಜಿ...

ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ಜನಜಾಗೃತಿ ಸಮಾವೇಶ ಉದ್ಯೋಗ ಮೇಳ ಉದ್ಘಾಟನೆ

ಉಡುಪಿ: ಕಾರ್ಮಿಕರು ಮತ್ತು ಮಾಲಿಕರು ಒಂದೆ ನಾಣ್ಯದ ಎರಡು ಮುಖಗಳಾಗಿದ್ದು ಕಾರ್ಮಿಕರ ಹಿತರಕ್ಷಣೆಗೆ ಪ್ರತಿ ಯೊಬ್ಬ ಮಾಲಿಕನು ಭದ್ದವಾಗಿರಬೇಕು. ಮಾಲಿಕರ ಏಳಿಗೆ ಮತ್ತು ಸಾಧನೆಗಳಿಗೆ ಕಾರಣ ಕಾರ್ಮಿಕ ಶ್ರಮದ ಫಲ ಎಂದು ನಗರಾಬಿವೃದ್ದಿ...

ಉಡುಪಿ: ಅದಮಾರು ಸ್ವಾಮೀಜಿಯಿಂದ ವಿಎಚ್‍ಪಿ ಸ್ವಂತ  ಕಾರ್ಯಾಲಯ ಉದ್ಘಾಟನೆ

ಉಡುಪಿ: ನಮ್ಮ ದೇಶದಲ್ಲಿ ಹುಟ್ಟಿ ಇಲ್ಲಿ ಆಹಾರ-ನೀರು-ಗಾಳಿಯನ್ನು ಸೇವಿಸುತ್ತಿರುವ ನಮಗೆ ನಮ್ಮ ದೇಶ ಎಂಬ ಭಾವನೆ ಇರಬೇಕು ಎಂದು ಶ್ರೀ ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಹೇಳಿದರು. ವಿಶ್ವ ಹಿಂದು...

ಲಾಕ್ ಡೌನ್ ವಿಸ್ತರಣೆ: ಉಡುಪಿಯಲ್ಲಿ ಮೇ 31 ರ ವರೆಗೆ ಸೆಕ್ಷನ್ 144(3) ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ

ಲಾಕ್ ಡೌನ್ ವಿಸ್ತರಣೆ: ಉಡುಪಿಯಲ್ಲಿ ಮೇ 31 ರ ವರೆಗೆ ಸೆಕ್ಷನ್ 144(3) ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಉಡುಪಿ: ದೇಶದಾದ್ಯಂತ ಮೇ 31ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ...

ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆಗೆ ಸ್ವಾಗತ: ಪಕ್ಷ ಘೋಷಿಸಿದ ಅಭ್ಯರ್ಥಿಗೆ ಬೆಂಬಲ

ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆಗೆ ಸ್ವಾಗತ: ಪಕ್ಷ ಘೋಷಿಸಿದ ಅಭ್ಯರ್ಥಿಗೆ ಬೆಂಬಲ ಕುಂದಾಪುರ: ಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ತತ್ವದ ಮೇಲೆ ನಂಬಿಕೆ ಇಟ್ಟು ಯಾರೇ ಆದರೂ ಪಕ್ಷವನ್ಮು ಸೇರುವುದಾದರೆ ಅವರನ್ನು ಪಕ್ಷ...

ಉಡುಪಿ: 2011ರ ಹೊನ್ನಾವರ ಅಪಘಾತ ಪ್ರಕರಣ: ಮೃತನ ಕುಟುಂಬಕ್ಕೆ 40.35 ಲಕ್ಷ ರೂ. ಪರಿಹಾರ ಘೋಷಣೆ

ಉಡುಪಿ: ನಾಲ್ಕು ವರ್ಷಗಳ ಹಿಂದೆ (2011ರ ಮೇ 20ರಂದು) ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಶರಾವತಿ ಸರ್ಕಲ್ ಸಮೀಪ ನಡೆದ ಭೀಕರ ರಸ್ತೆ ಅಪಘಾತಕ್ಕೆ ಬಲಿಯಾದ ಕಾಪುವಿನ ಸೈಯದ್ ನೂರುಲ್ಲಾ ಕುಟುಂಬಕ್ಕೆ ಉಡುಪಿಯ...

Members Login

Obituary

Congratulations