ದಕ ಜಿಲ್ಲಾ ಖಾಝಿಗೆ ಜೀವ ಬೆದರಿಕೆ – ಸೂಕ್ತ ತನಿಖೆಗೆ ಖಾದರ್ ಆಗ್ರಹ
ದಕ ಜಿಲ್ಲಾ ಖಾಝಿಗೆ ಜೀವ ಬೆದರಿಕೆ – ಸೂಕ್ತ ತನಿಖೆಗೆ ಖಾದರ್ ಆಗ್ರಹ
ಮಂಗಳೂರು: ದಕ್ಷಿಣ ಕನ್ನಡ ಖಾಜಿ ತ್ವಾಕಾ ಅಹ್ಮದ್ ಮುಸ್ಲಿಯಾರ್ಗೆ ಜೀವ ಬೆದರಿಕೆ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ತನಿಖೆ ಮಾಡಬೇಕು...
2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ ಎನ್‌ಬಿಡಬ್ಲ್ಯು...
ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ: ಪತ್ರಕರ್ತನ ಮೇಲೆ 16 ಕೇಸು
ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ: ಪತ್ರಕರ್ತನ ಮೇಲೆ 16 ಕೇಸು
ಕುಂದಾಪುರ: ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ ಮೇಲೆ ಶನಿವಾರ ಮತ್ತೆ 5 ದೂರು ದಾಖಲಾಗಿದೆ....
ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ
ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ
ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂದು ಮತ್ತು ನಾಳೆ...
ಎಜೆ ಆಸ್ಪತ್ರೆಯ ತ್ವರಿತ ತಂಡ ಕಾರ್ಯದಿಂದ 8 ತಿಂಗಳ ಶಿಶು ಜೀವಾಪಾಯದಿಂದ ಪಾರು
ಎಜೆ ಆಸ್ಪತ್ರೆಯ ತ್ವರಿತ ತಂಡ ಕಾರ್ಯದಿಂದ 8 ತಿಂಗಳ ಶಿಶು ಜೀವಾಪಾಯದಿಂದ ಪಾರು
ಮಂಗಳೂರು: AJ Hospital and Research Centre ನಲ್ಲಿ ಮೇಲ್ಶ್ವಾಸಮಾರ್ಗ/ಆಹಾರನಾಳದಲ್ಲಿ ಸಿಲುಕಿಕೊಂಡಿದ್ದ ವಿದೇಶಿ ವಸ್ತು (Foreign Body) ನುಂಗಿದ ಹಿನ್ನೆಲೆಯೊಂದಿಗೆ...
ದೇಶಭಕ್ತಿ ಗೀತೆ ಸ್ಪರ್ಧೆ: ಆಳ್ವಾಸ್ ವಿದ್ಯಾರ್ಥಿ ಮನುಜ ನೇಹಿಗ ಜಿಲ್ಲಾ ಮಟ್ಟಕ್ಕೆ ಆಯ್ಕೆ
ದೇಶಭಕ್ತಿ ಗೀತೆ ಸ್ಪರ್ಧೆ: ಆಳ್ವಾಸ್ ವಿದ್ಯಾರ್ಥಿ ಮನುಜ ನೇಹಿಗ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ಇಲ್ಲಿನ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಆಳ್ವಾಸ್ ಹಿರಿಯ...
ಕಾಸರಗೋಡು : ಸಹೋದರಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಲೆ ಮಾಡಿದ ಸಹೋದರ
ಕಾಸರಗೋಡು : ಸಹೋದರಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಲೆ ಮಾಡಿದ ಸಹೋದರ
ಕಾಸರಗೋಡು : ಸಹೋದರನೋರ್ವ ತನ್ನ ಸಹೋದರಿಯನ್ನು ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಲೆಗೈದ ಘಟನೆ ವೆಳ್ಳರಿಕುಂಡು ಠಾಣೆ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2019 ಮತ್ತು 2020ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಗೌರವ ಪುರಸ್ಕøತರನ್ನು ಆಯ್ಕೆ ಮಾಡಲಾಗಿದೆ. ಬ್ಯಾರಿ ಸಾಹಿತ್ಯ...
ಎಲ್ಲರಿಗೂ ಈ ನೆಲದ ಕಾನೂನು ಒಂದೇ ಎನ್ನುವ ಕನಿಷ್ಠ ಜ್ಞಾನ ಪೂಂಜಾರಿಗೆ ಇಲ್ಲದಿರುವುದು ನಾಚಿಕೆಗೇಡು – ರಮೇಶ್ ಕಾಂಚನ್
ಎಲ್ಲರಿಗೂ ಈ ನೆಲದ ಕಾನೂನು ಒಂದೇ ಎನ್ನುವ ಕನಿಷ್ಠ ಜ್ಞಾನ ಪೂಂಜಾರಿಗೆ ಇಲ್ಲದಿರುವುದು ನಾಚಿಕೆಗೇಡು – ರಮೇಶ್ ಕಾಂಚನ್
ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಒರ್ವ ಜನಪ್ರತಿನಿಧಿಯಾಗಿ, ಶಾಸಕರಾಗಿ ಪೊಲೀಸ್ ಅಧಿಕಾರಿಗಳ...
ಮಂಗಳೂರು : ಸ್ಥಳೀಯ ಮಟ್ಟದಲ್ಲಿ ಸ್ವಇಚ್ಛೆಯಿಂದ ಬಂದವರಿಗೆ ಎಲ್ಲರಿಗೂ ಕೋವಿಡ್ ಪರೀಕ್ಷೆ
ಮಂಗಳೂರು : ಸ್ಥಳೀಯ ಮಟ್ಟದಲ್ಲಿ ಸ್ವಇಚ್ಛೆಯಿಂದ ಬಂದವರಿಗೆ ಎಲ್ಲರಿಗೂ ಕೋವಿಡ್ ಪರೀಕ್ಷೆ
ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿರೋಗದ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆಕ್ರಮವಾಗಿಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚು ಮಾಡಬೇಕಾಗಿರುತ್ತದೆ.
ಹೆಚ್ಚಿನ ಸಂಖ್ಯೆಯಲ್ಲಿ...