30.5 C
Mangalore
Monday, April 29, 2024

ತಬಸ್ಸುಮ್‍ ಗೆ ಮಂಗಳೂರು ಪ್ರೆಸ್ ಕ್ಲಬ್‍ನ 2019ನೇ ಸಾಲಿನ ವರ್ಷದ ಪ್ರಶಸ್ತಿ

ತಬಸ್ಸುಮ್‍ ಗೆ ಮಂಗಳೂರು ಪ್ರೆಸ್ ಕ್ಲಬ್‍ನ 2019ನೇ ಸಾಲಿನ ವರ್ಷದ ಪ್ರಶಸ್ತಿ  ಮಂಗಳೂರು: ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳನ್ನು ತಾಯಿಯಂತೆ ಸಲಹುವ ಮೂಲಕ ಮಾನವೀಯ ಸೇವೆ ಮಾಡುತ್ತಿರುವ ತಬಸ್ಸುಮ್ ಅವರು ಮಂಗಳೂರು ಪ್ರೆಸ್ ಕ್ಲಬ್‍ನ...

ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕನ್ನಡ ಡಿಂಡಿಮ 

ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕನ್ನಡ ಡಿಂಡಿಮ  ವಿದ್ಯಾಗಿರಿ: ಎಂದೆಂದಿಗೂ ಕನ್ನಡವಾಗಿರು ಎಂದರೆ ಭಾಷೆ ಮಾತ್ರ ಅಲ್ಲ. ಅದು ನಾಡಿಗಾಗಿ ನುಡಿಗಾಗಿ ನೆಲಕ್ಕಾಗಿ, ಪರಿಸರಕ್ಕಾಗಿ ತೋರಿಸ ತಕ್ಕಂತ ಎಲ್ಲಾ ರೀತಿಯ ಕಾಳಜಿಯು ಕನ್ನಡ ಎಂದು...

ಕಥೊಲಿಕ ಮಹಾ ಸಮಾವೇಶ ಯಶಸ್ಸಿಗಾಗಿ ಶ್ರಮಿಸಿದವರ ಅಭಿನಂದನಾ ಕಾರ್ಯಕ್ರಮ

ಕಥೊಲಿಕ ಮಹಾ ಸಮಾವೇಶ ಯಶಸ್ಸಿಗಾಗಿ ಶ್ರಮಿಸಿದವರ ಅಭಿನಂದನಾ ಕಾರ್ಯಕ್ರಮ ಮಡಂತ್ಯಾರಿನಲ್ಲಿ ನಡೆದ ‘ಕಥೊಲಿಕ ಮಹಾ ಸಮಾವೇಶ’2020ರ ಯಶಸ್ವಿಗಾಗಿ ಶ್ರಮಿಸಿದವರನ್ನು ಅಭಿನಂದಿಸಲು ಧನ್ಯತಾಪೂರಕವಾಗಿ ಅಭಿನಂದನಾ ಕಾರ್ಯಕ್ರಮವನ್ನು ಮಡಂತ್ಯಾರು ಚರ್ಚಿನ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ...

ಎನ್.ಆರ್.ಸಿ ವಿರೋಧಿ ಕಾರ್ಯಕ್ರಮ ಉದ್ಘಾಟನೆಗೆ ಹಾಜಬ್ಬರಿಗೆ ಆಹ್ವಾನ ಸರಿಯಲ್ಲ – ಅನ್ಸಾರ್ ಅಹ್ಮದ್

ಎನ್.ಆರ್.ಸಿ ವಿರೋಧಿ ಕಾರ್ಯಕ್ರಮ ಉದ್ಘಾಟನೆಗೆ ಹಾಜಬ್ಬರಿಗೆ ಆಹ್ವಾನ ಸರಿಯಲ್ಲ – ಅನ್ಸಾರ್ ಅಹ್ಮದ್ ಉಡುಪಿ: ಕರ್ನಾಟಕ ಮುಸ್ಲಿಂ ಜಮಾತ್ ಇದರ ವತಿಯಿಂದ ಫೆಬ್ರವರಿ 20 ರಂದು ಉಡುಪಿಯ ಲಿಗಾಡೋ ಹೋಟೆಲ್ ನಲ್ಲಿ ಆಯೋಜಿಸಲಾಗಿರುವ ದ್ವೇಷ...

ಆಳ್ವಾಸ್ ಪ್ರಾಧ್ಯಾಪಕಿ ಸವಿತಾ ಸುವರ್ಣ ರವರಿಗೆ ಡಾಕ್ಟರೇಟ್ ಪದವಿ

ಆಳ್ವಾಸ್ ಪ್ರಾಧ್ಯಾಪಕಿ ಸವಿತಾ ಸುವರ್ಣ ರವರಿಗೆ ಡಾಕ್ಟರೇಟ್ ಪದವಿ ಮೂಡಬಿದ್ರೆ:  ಆಳ್ವಾಸ್ ಕಾಲೇಜ್ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದಲ್ಲಿ ಕಳೆದ 12 ವರ್ಷಗಳಿಂದ ಪ್ರಾಧ್ಯಾಪಕಿಯಾಗಿರುವ ಮಂಗಳೂರು ಬಜಾಲ್ ನ ಸವಿತಾ ಸುವರ್ಣ ರವರಿಗೆ ತಮಿಳುನಾಡಿನ ಕೊಯಮುತ್ತೂರು...

ತುಳು ಎಂಟನೇ ಪರಿಚ್ಛೇದಕ್ಕೆ ಸೇರಿದರೆ ಲಾಭ ಕರ್ನಾಟಕಕ್ಕೆ : ಮಲ್ಲಿಕಾರ್ಜುನಯ್ಯ ಸ್ವಾಮಿ ಮಹಾಮನೆ

ತುಳು ಎಂಟನೇ ಪರಿಚ್ಛೇದಕ್ಕೆ ಸೇರಿದರೆ ಲಾಭ ಕರ್ನಾಟಕಕ್ಕೆ : ಮಲ್ಲಿಕಾರ್ಜುನಯ್ಯ ಸ್ವಾಮಿ ಮಹಾಮನೆ ಬೆಂಗಳೂರು: ಈಗಾಗಲೇ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ತುಳುವರು ನಿರಂತರ ಹೋರಾಟ ಮಾಡುತ್ತಾರೆ. ಅವರ ಹೋರಾಟಕ್ಕೆ ಕನ್ನಡಿಗರಾದ ನಾವೆಲ್ಲರೂ...

ಸಕಾಲ ಯೋಜನೆಯಡಿ ಅರ್ಜಿ ಸ್ವೀಕಾರ ಕಡ್ಡಾಯ – ಅಪರ ಜಿಲ್ಲಾಧಿಕಾರಿ 

ಸಕಾಲ ಯೋಜನೆಯಡಿ ಅರ್ಜಿ ಸ್ವೀಕಾರ ಕಡ್ಡಾಯ - ಅಪರ ಜಿಲ್ಲಾಧಿಕಾರಿ  ಮಂಗಳೂರು : ಸಕಾಲ ಯೋಜನೆಯ ಪ್ರಗತಿ ರ್ಯಾಂಕ್‍ನಲ್ಲಿ ಜಿಲ್ಲೆಯು ಈ ಹಿಂದೆ 27 ಸ್ಥಾನದಲ್ಲಿತು,  ಆದರೆ ಪ್ರಸ್ತುತ ಅವಧಿಯಲ್ಲಿ ದ.ಕ ಜಿಲ್ಲೆಯು ಉತ್ತಮ...

ಸಿರಿಧಾನ್ಯಗಳೇ ವರದಾನ : ಡಾ.ಖಾದರ್

ಸಿರಿಧಾನ್ಯಗಳೇ ವರದಾನ : ಡಾ.ಖಾದರ್ ಮೂಡುಬಿದಿರೆ: ಆಹಾರದ ಬಗ್ಗೆ ಚೆನ್ನಾಗಿ ಅರಿತಿರುವ ಮನುಷ್ಯನಿಗೆ ಔಷದಿಯ ಅಗತ್ಯವಿಲ್ಲ. ಆಹಾರದ ಅರಿವಿಲ್ಲದಿದ್ದರೆ ಔಷದಿಯೇ ಆತನ ಆಹಾರವಾಗುವುದು ಎಂದು ಮೈಸೂರಿನ ಖ್ಯಾತ ಆಹಾರ ತಜ್ಞ, ಆರೋಗ್ಯ ವಿಜ್ಞಾನ ಸಂತರಾದ...

ಇಬ್ಬರು ವ್ಯವಸ್ಥಾಪಕರು, ಸಾಲಗಾರರು ಸೇರಿ ಕಾರ್ಪೊರೇಷನ್ ಬ್ಯಾಂಕ್ ಕಟ್ಟಿಗೇರಿ ಶಾಖೆಗೆ ರೂ 84.80 ಲಕ್ಷ ವಂಚನೆ

ಇಬ್ಬರು ವ್ಯವಸ್ಥಾಪಕರು, ಸಾಲಗಾರರು ಸೇರಿ ಕಾರ್ಪೊರೇಷನ್ ಬ್ಯಾಂಕ್ ಕಟ್ಟಿಗೇರಿ ಶಾಖೆಗೆ ರೂ 84.80 ಲಕ್ಷ ವಂಚನೆ ಉಡುಪಿ: ಸಾಲ ಮಂಜೂರು ಮಾಡುವಾಗ ಸಾಲಕ್ಕೆ ಯಾವುದೇ ಭದ್ರತೆ ತೆಗೆದುಕೊಳ್ಳದೆ ಬ್ಯಾಂಕಿನ ನಿಯಮಗಳನ್ನು ಪಾಲಿಸದೇ ಸಾಲದ ಮಂಜೂರು...

ಮಾ.7 ,8 ರಂದು ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ

ಮಾ.7 ,8 ರಂದು ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ ಮಂಗಳೂರು: ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ 2020, ಮಾ.7 ಮತ್ತು 8ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ,...

Members Login

Obituary

Congratulations