ಮಂಗಳೂರು : ಕಯ್ಯಾರ ಕಿಙ್ಞಣ್ಣ ರೈ ನಿಧನ: ಗಣ್ಯರ ಸಂತಾಪ
ಮಂಗಳೂರು : ಭಾನುವಾರ ಅಗಲಿದ ಹಿರಿಯ ಸಾಹಿತಿ, ಕವಿ ನಾಡೋಜ ಡಾ.ಕಯ್ಯಾರ ಕಿಙ್ಞಣ್ಣ ರೈ ಅವರ ಅಗಲುವಿಕೆಗೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು...
ನದಿಗೆ ಸ್ನಾನಕ್ಕಿಳಿದ ಇಂಜಿನಿಯರಿಂಗ್ ವಿದ್ಯಾರ್ಥಿ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು
ನದಿಗೆ ಸ್ನಾನಕ್ಕಿಳಿದ ಇಂಜಿನಿಯರಿಂಗ್ ವಿದ್ಯಾರ್ಥಿ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು
ಕಾರ್ಕಳ: ನದಿಗೆ ಸ್ನಾನಕ್ಕೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ ನಡೆದಿದೆ.
ಮೃತರನ್ನು...
ನಮ್ಮ ಪ್ರಾರ್ಥನಾ ವಿಧಿಯ ಭಾಷೆ ಬಗ್ಗೆ ಹಸ್ತಕ್ಷೇಪ ಸಲ್ಲದು – ರೊಯ್ ಕ್ಯಾಸ್ತಲಿನೊ
ನಮ್ಮ ಪ್ರಾರ್ಥನಾ ವಿಧಿಯ ಭಾಷೆ ಬಗ್ಗೆ ಹಸ್ತಕ್ಷೇಪ ಸಲ್ಲದು – ರೊಯ್ ಕ್ಯಾಸ್ತಲಿನೊ
ಮಂಗಳೂರು: ನಮ್ಮ ಪ್ರಾರ್ಥನಾ ವಿಧಿಯ ಭಾಷೆ ಬಗ್ಗೆ ಹಸ್ತಕ್ಷೇಪ ಮಾಡುವುದನ್ನು ಒಪ್ಪುವುದಿಲ್ಲ ಎಂದು ಅಧ್ಯಕ್ಷರು, ಕಥೊಲಿಕ ಥಿಂಕ್ ಟ್ಯಾಂಕ್ ಸಮಿತಿ,...
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನ ಸಂಚಾರ ಸಮಸ್ಯೆಗೆ ತುರ್ತು ಪರಿಹಾರಕ್ಕೆ ರೈಲ್ವೆ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನ ಸಂಚಾರ ಸಮಸ್ಯೆಗೆ ತುರ್ತು ಪರಿಹಾರಕ್ಕೆ ರೈಲ್ವೆ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ
ಮಂಗಳೂರು: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್...
ಮುಲ್ಕಿ ಪೊಲೀಸರ ಕಾರ್ಯಾಚರಣೆ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಶೀನು ಬಂಧನ
ಮುಲ್ಕಿ ಪೊಲೀಸರ ಕಾರ್ಯಾಚರಣೆ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಶೀನು ಬಂಧನ
ಮಂಗಳೂರು: ಅನೇಕ ವರ್ಷಗಳಿಂದ ಪೊಲೀಸರ ವಶಕ್ಕೆ ಸಿಗದೆ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶ್ನ ಸಹಚರ ಶ್ರೀನಿವಾಸ್ ಶೆಟ್ಟಿ ಅಲಿಯಾಸ್...
ವಿದ್ಯಾರ್ಥಿಗಳು ಪಾಲಿಸುತ್ತಿರುವ ಸ್ವಚ್ಚತೆಯನ್ನು ನಿರಂತರವಾಗಿ ಮುಂದುವರೆಸಿ: ರೋಹಿಣಿ
ವಿದ್ಯಾರ್ಥಿಗಳು ಪಾಲಿಸುತ್ತಿರುವ ಸ್ವಚ್ಚತೆಯನ್ನು ನಿರಂತರವಾಗಿ ಮುಂದುವರೆಸಿ: ರೋಹಿಣಿ
ಉಳ್ಳಾಲ: ನಮ್ಮ ಸ್ವಂತ ಯಶಸ್ಸಿನಿಂದ ನಾವು ಇನ್ನೊಬ್ಬರಿಗೆ ಸ್ಪೂತೀಯಾಗಬೇಕು, ಇದರಿಂದ ಸಮಾಜ ಸುಂದರವಾಗಿರುತ್ತದೆ, ಹಳೆಕೋಟೆ ಸಯ್ಯದ್ ಮದನಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಸ್ವಚ್ಚತೆಯ ಬಗ್ಗೆ ಬಹಳಷ್ಟು ತಿಳಿದು...
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಎಂಡಿಎಂಎ ವಶ, 3 ಮಂದಿ ಬಂಧನ
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಎಂಡಿಎಂಎ ವಶ, 3 ಮಂದಿ ಬಂಧನ
ಮಂಗಳೂರು: ಮಂಗಳೂರು ನಗರದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ...
ಸ್ನೇಹಿತ ಎಂ.ಸಂಜೀವರ ಜೀವನ ಕಥನ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಸ್ನೇಹಿತ ಎಂ.ಸಂಜೀವರ ಜೀವನ ಕಥನ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಮಂಗಳೂರು: ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆತ್ಮೀಯ ಅವಿಭಜಿತ ಜನತಾದಳ ಮುಖಂಡರಾಗಿದ್ದ ಮಂಗಳೂರು ಅಭಿವೃದ್ಧಿ...
ಉಡುಪಿ : ತ್ಯಾಜ್ಯ ಸುರಿಯುತ್ತಿದ್ದ ವಾಹನದಿಂದ ದಂಡ ವಸೂಲಿ
ಉಡುಪಿ : ತ್ಯಾಜ್ಯ ಸುರಿಯುತ್ತಿದ್ದ ವಾಹನದಿಂದ ದಂಡ ವಸೂಲಿ
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಬೈಪಾಸ್ ಬಳಿ ಮಾರ್ಬಲ್ ಸಾಗಿಸುವ ವಾಹನದಲ್ಲಿದ್ದ ತ್ಯಾಜ್ಯವನ್ನು ಸುರಿಯುತ್ತಿರುವುದನ್ನು ಕಛೇರಿಯ ಆರೋಗ್ಯ ನಿರೀಕ್ಷಕರು ದಾಳಿ ನಡೆಸಿ...
ತೆಂಕನಿಡಿಯೂರು : ಪ್ರತಿಭಾ ದಿನಾಚರಣೆ ಅನಾವರಣ
ತೆಂಕನಿಡಿಯೂರು : ಪ್ರತಿಭಾ ದಿನಾಚರಣೆ ಅನಾವರಣ
ಉಡುಪಿ : ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಅನಾವರಣ ಹಾಗೂ ಸಾಂಸ್ಕøತಿಕ ಸಂಭ್ರಮ ಇತ್ತೀಚೆಗೆ ನಡೆಯಿತು.
ಸರಿಗಮಪ...