ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ: ನೈತಿಕತೆ ಇದ್ದರೆ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ...
ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ: ನೈತಿಕತೆ ಇದ್ದರೆ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್
ಉಡುಪಿ: ರಾಜ್ಯ ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಲ್ಲಿ...
ಮಸ್ಕತ್ ಕರ್ನಾಟಕ ಸಂಘದ ಯುಗಾದಿ ಸಂಭ್ರಮ!
ಮಸ್ಕತ್ ಕರ್ನಾಟಕ ಸಂಘದ ಯುಗಾದಿ ಸಂಭ್ರಮ!
"ಎಲ್ಲಾದರೂ ಇರು ಎಂತಾದರೂ ಇರು
ಎಂದೆಂದಿಗೂ ನೀ ಕನ್ನಡವಾಗಿರು..." ಎಂಬ ಕವಿವಾಣಿಯನ್ನು ಅಕ್ಷರಷ ಪಾಲಿಸಿ ಓಮಾನಿನ ಮರುಭೂಮಿಯಲ್ಲಿ ಕನ್ನಡದ ಕಂಪನ್ನು ಹರಿಸುತ್ತಿರುವವರು ಮಸ್ಕತ್ ಕನ್ನಡಿಗರು. ಅವರಿಗೆ ಈ ಕಾಯಕಕ್ಕೆ...
ಇಫ್ತಿಕಾರ್ ಆಲಿ ಬಿಜೆಪಿ ಸೇರ್ಪಡೆ ಶುದ್ದ ಸುಳ್ಳು: ಖಾದರ್
ಇಫ್ತಿಕಾರ್ ಆಲಿ ಬಿಜೆಪಿ ಸೇರ್ಪಡೆ ಶುದ್ದ ಸುಳ್ಳು: ಖಾದರ್
ಮಂಗಳೂರು: ತನ್ನ ಸಹೋದರ ಇಫ್ತಿಕಾರ್ ಆಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿಗಳು ಸತ್ಯಕ್ಕೆ ದೂರವಾದವು ಎಂದು ಸಚಿವ ಯು ಟಿ ಖಾದರ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ...
ಕನ್ನಡ ಸಂಘ ಅಲ್‌ಐನ್ ಸಂಘಟನೆಯ21ನೇ ವಾರ್ಷಿಕ ಸ್ನೇಹಮಿಲನ
ಕನ್ನಡ ಸಂಘ ಅಲ್‌ಐನ್ ಸಂಘಟನೆಯ21ನೇ ವಾರ್ಷಿಕ ಸ್ನೇಹಮಿಲನ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕಾರ್ಯೋನ್ಮುಖವಾಗಿರುವ ಕರ್ನಾಟಕ ಪರ ಸಂಘಟನೆಗಳ ಸಾಲಿನಲ್ಲಿಇರುವ ಕನ್ನಡ ಸಂಘ ಅಲ್‌ಐನ್ ತನ್ನ 21ನೇ ವಾರ್ಷಿಕ ಸ್ನೇಹಮಿಲನ "ವಿವಿಧತೆಯಲ್ಲಿಏಕತೆ" ಸಂದೇಶದೊAದಿಗೆ ಅತ್ಯಂತ ವಿಜೃಂಭಣೆಯಿAದ...
ಹಿಂದೂ ಕಾರ್ಯಕರ್ತರ ಕೊಲೆಗಳಿಗೆ ಸಿದ್ದರಾಮಯ್ಯ ನೇರ ಬೆಂಬಲ: ಗೋಪಾಲ್ ಜೀ
ಹಿಂದೂ ಕಾರ್ಯಕರ್ತರ ಕೊಲೆಗಳಿಗೆ ಸಿದ್ದರಾಮಯ್ಯ ನೇರ ಬೆಂಬಲ: ಗೋಪಾಲ್ ಜೀ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ಕಾರ್ಯಕರ್ತ ಕೊಲೆಗಡುಕರನ್ನು ಬಂಧಿಸುವುದರ ಬದಲು ಅವರನ್ನು ಬೆಂಬಲಿಸುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಹಿಂದೂ ಕಾರ್ಯಕರ್ತರ ಮೇಲೆ...
ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ ವ್ಯಕ್ತಿ ಹೃದಯಾಘಾತದಿಂದ ಸಾವು
ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ ವ್ಯಕ್ತಿ ಹೃದಯಾಘಾತದಿಂದ ಸಾವು
ಕಡಬ: ವ್ಯಕ್ತಿಯೋರ್ವರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಕಡಬ ನಿವಾಸಿ ಅಬ್ದುಲ್ ಖಾದರ್ (65)...
ಕಲ್ಲಡ್ಕ ಪ್ರಭಾಕರ ಭಟ್ ವಿಚಾರದಲ್ಲಿ ಕಾಂಗ್ರೆಸ್ ಆರೋಪ ನಿಜವಾಗಿದೆ ; ಸಚಿವ ಖಾದರ್
ಕಲ್ಲಡ್ಕ ಪ್ರಭಾಕರ ಭಟ್ ವಿಚಾರದಲ್ಲಿ ಕಾಂಗ್ರೆಸ್ ಆರೋಪ ನಿಜವಾಗಿದೆ ; ಸಚಿವ ಖಾದರ್
ಮಂಗಳೂರು: ಬಂಟ್ವಾಳ ತಾಲೂಕಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಕಾರಣ ಎಂಬ...
ಮುಸ್ಲಿಂರ ವಿರುದ್ದ ಹೇಳಿಕೆ ನೀಡಿದವರ ವಿರುದ್ದ ಕೇಸು ದಾಖಲಿಸುವ ಬಿಎಸ್ ವೈ ಹೇಳಿಕೆ ಖಂಡನೀಯ -ಶರಣ್ ಪಂಪ್ವೆಲ್
ಮುಸ್ಲಿಂರ ವಿರುದ್ದ ಹೇಳಿಕೆ ನೀಡಿದವರ ವಿರುದ್ದ ಕೇಸು ದಾಖಲಿಸುವ ಬಿಎಸ್ ವೈ ಹೇಳಿಕೆ ಖಂಡನೀಯ -ಶರಣ್ ಪಂಪ್ವೆಲ್
ಮಂಗಳೂರು: ಮುಸ್ಲಿಂರ ವಿರುದ್ದ ಹೇಳಿಕೆ ನೀಡಿದವರ ವಿರುದ್ದ ಕೇಸು ದಾಖಲಿಸುವ ಬಿಎಸ್ ವೈ ಹೇಳಿಕೆ ಖಂಡನೀಯ...
ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ
ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ
ಮುಂಬಯಿ /ಉಪ್ಪಳ: ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಕೇವಲ ಕೆಲವೇ ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದು ಈಗಾಗಲೇ ಮುಂಬಯಿ ಹಾಗೂ ಮಹಾರಾಷ್ಟ್ರದ ಇತರೆಡೆ ಮಾತ್ರವಲ್ಲದೆ...
ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು
ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು
ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಅಪರಾಹ್ನ ನಡೆದಿದೆ.
ಆರ್ಯಾಪು ಗ್ರಾಮದ ಕುಂಜೂರುಪಂಜ...




























