ಬ್ಯಾನರ್ ಹರಿದ ಪ್ರಕರಣ ಮೂವರು ಆರೋಪಿಗಳ ಬಂಧನ

ಬ್ಯಾನರ್ ಹರಿದ ಪ್ರಕರಣ ಮೂವರು ಆರೋಪಿಗಳ ಬಂಧನ ಮಂಗಳೂರು: ಬಳಕುಂಜೆ ಸಮೀಪದ ಕೊಲ್ಲೂರುಪದವು ಎಂಬಲ್ಲಿ ಬ್ಯಾನರ್ ಹರಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ನಾಗರಿಕರು ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಎಳತ್ತೂರು ನಿವಾಸಿಗಳಾದ...

ಶಿರ್ವ| ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ವಂಚನೆ; ಮೂವರು ಆರೋಪಿಗಳ ಬಂಧನ

ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ವಂಚನೆ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ...

ದಸರಾ ರಜೆ ಅಕ್ಟೋಬರ್ 3 ರಿಂದ 21 ರವರೆಗೆ ನೀಡಲು ಕಾರ್ಣಿಕ್ ಆಗ್ರಹ

ದಸರಾ ರಜೆ ಅಕ್ಟೋಬರ್ 3 ರಿಂದ 21 ರವರೆಗೆ ನೀಡಲು ಕಾರ್ಣಿಕ್ ಆಗ್ರಹ ಮಂಗಳೂರು: ನಾಡ ಹಬ್ಬ ದಸರಾ ರಜೆಯನ್ನು ಈ ಅಕ್ಟೋಬರ್ 3 ರಿಂದ 21 ರವರೆಗೆ ನೀಡಲು ವಿಧಾನ ಪರಿಷತ್ತಿನ ವಿರೋಧ...

ಕುಮಾರ ಸ್ವಾಮಿ ಮಗನ ಮದುವೆಗೆ ಎಷ್ಟು ಜನ ಬಂದಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ – ಕೋಟ ಶ್ರೀನಿವಾಸ ಪೂಜಾರಿ

ಕುಮಾರ ಸ್ವಾಮಿ ಮಗನ ಮದುವೆಗೆ ಎಷ್ಟು ಜನ ಬಂದಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ – ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಮಗನ ಮದುವೆಗೆ ಎಷ್ಟು ಜನ...

ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ ಸಿಬ್ಬಂದಿಗಳಿಗೆ ಅಭಿನಂದನೆ

ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ ಸಿಬ್ಬಂದಿಗಳಿಗೆ ಅಭಿನಂದನೆ 2022, 2023, 2024 ನೇ ಸಾಲಿನಲ್ಲಿ ಮುಖ್ಯ ಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್...

ರಾಜ್ಯ ಸರಕಾರದ ಅನುದಾನ ವಿಚಾರದಲ್ಲಿ ಪ್ರಸಾದ್ ಕಾಂಚನ್ ಹೇಳಿಕೆ ಅವಿವೇಕತನದ ಪರಮಾವಧಿ : ಕಿರಣ್ ಕುಮಾರ್ ಬೈಲೂರು

ರಾಜ್ಯ ಸರಕಾರದ ಅನುದಾನ ವಿಚಾರದಲ್ಲಿ ಪ್ರಸಾದ್ ಕಾಂಚನ್ ಹೇಳಿಕೆ ಅವಿವೇಕತನದ ಪರಮಾವಧಿ : ಕಿರಣ್ ಕುಮಾರ್ ಬೈಲೂರು ಉಡುಪಿ: ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಲಾಗದೇ ಸ್ವಪಕ್ಷೀಯ...

ಮಂಗಳೂರು: ಸರ್ಫಿಂಗ್ ಚಾಂಪಿಯನ್‍ಶಿಪ್ ಮುಂದೂಡಿಕೆ

ಮಂಗಳೂರು: ಪ್ರವಾಸೋದ್ಯಮ ಇಲಾಖೆ ಮತ್ತು ಸರ್ಫಿಂಗ್ ಫೆಡರೇಶನ್ ಸಹಯೋಗದಲ್ಲಿ ಮಂಗಳೂರಿನ ಬೀಚ್‍ನಲ್ಲಿ ಇದೇ ಮೇ ತಿಂಗಳ 29,30,31 ರಂದು ನಡೆಯಬೇಕಾಗಿದ್ದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್‍ಶಿಪ್ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಜಿಲ್ಲೆಯಾದ್ಯಂತ ಸ್ಥಳೀಯ ಪಂಚಾಯತ್‍ಗಳ ಚುನಾವಣೆ ನಡೆಯಲಿದ್ದು, ಚುನಾವಣಾ...

ಶಬ್-ಇ-ಬರಾತ್ ಹಾಗೂ ಗುಡ್ ಫ್ರೈಡೆ ಸಾಮೂಹಿಕ ಪ್ರಾರ್ಥನೆ ಅವಕಾಶ ಇಲ್ಲ : ಜಿಲ್ಲಾಧಿಕಾರಿ ಜಗದೀಶ್

ಶಬ್-ಇ-ಬರಾತ್ ಹಾಗೂ ಗುಡ್ ಫ್ರೈಡೆ ಸಾಮೂಹಿಕ ಪ್ರಾರ್ಥನೆ ಅವಕಾಶ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರ ಶಬ್ದ ಭಾರತ ಮತ್ತು ಕ್ರೈಸ್ತ ಸಮುದಾಯದವರು ಗುಡ್ ಫ್ರೈಡೇ ಆಚರಣೆ ಯನ್ನು...

ಸುಳ್ಯ: ಔಷಧಕ್ಕಾಗಿ 15 ಕಿ.ಮೀ. ನಡೆದು ಬಂದ ವೃದ್ದೆ!

ಸುಳ್ಯ: ಔಷಧಕ್ಕಾಗಿ 15 ಕಿ.ಮೀ. ನಡೆದು ಬಂದ ವೃದ್ದೆ! ಸುಳ್ಯ: ಕೋವಿಡ್-19 ಕಾರಣ ಲಾಕ್ ಡೌನ್ ಇರುವುದರಿಂದ ಬಹಳ ಜನರು ಪರಿತಪಿಸುತ್ತಿದ್ದಾರೆ. ವಾಹನ ಸಿಗದೆ ಪರಿತಪಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೊಲ್ಲದೊಗ್ರದ ವೃದೆಯೋರ್ವರು...

ಉಡುಪಿಯಲ್ಲಿ ಮತ್ತೆ ಕೊರೋನಾ ಹಾವಳಿ ; ಸೋಮವಾರ 40 ಮಂದಿಗೆ ಕೋರೋನಾ ಪಾಸಿಟಿವ್

ಉಡುಪಿಯಲ್ಲಿ ಮತ್ತೆ ಕೊರೋನಾ ಹಾವಳಿ ; ಸೋಮವಾರ 40 ಮಂದಿಗೆ ಕೋರೋನಾ ಪಾಸಿಟಿವ್ ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸೋಮವಾರ ಕೂಡ ಕೊರೋನಾ ಹಾವಳಿ ಮುಂದುವರೆದಿದ್ದು 40 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ...

Members Login

Obituary

Congratulations