ದಕ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 238 ಮಂದಿಗೆ ಕೊರೋನಾ ಪಾಸಿಟಿವ್
ದಕ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 238 ಮಂದಿಗೆ ಕೊರೋನಾ ಪಾಸಿಟಿವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 238 ಮಂದಿಗೆ ಪಾಸಿಟಿವ್ ದೃಢಗೊಂಡಿದೆ.
ಗುರುವಾರ ಪತ್ತೆಯಾದ...
ಐ.ಎಂ.ಎ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಐ.ಎ.ಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ
ಐ.ಎಂ.ಎ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಐ.ಎ.ಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ
ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಐಎಂಎ ಹಗರಣದ ಪ್ರಕರಣದಲ್ಲಿ ವಿಜಯ್ ಶಂಕರ್ ಅಮಾನತುಗೊಂಡು, ಎಸ್ಐಟಿಯಿಂದ ಬಂಧನಕ್ಕೊಳಗಾಗಿದ್ದರು. ಜಯನಗರ ನಿವಾಸದಲ್ಲಿ ವಿಜಯ್...
ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ ಸಿಬ್ಬಂದಿಗಳಿಗೆ ಅಭಿನಂದನೆ
ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ ಸಿಬ್ಬಂದಿಗಳಿಗೆ ಅಭಿನಂದನೆ
2022, 2023, 2024 ನೇ ಸಾಲಿನಲ್ಲಿ ಮುಖ್ಯ ಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್...
ಮಂಗಳೂರು: ಸರ್ಫಿಂಗ್ ಚಾಂಪಿಯನ್‍ಶಿಪ್ ಮುಂದೂಡಿಕೆ
ಮಂಗಳೂರು: ಪ್ರವಾಸೋದ್ಯಮ ಇಲಾಖೆ ಮತ್ತು ಸರ್ಫಿಂಗ್ ಫೆಡರೇಶನ್ ಸಹಯೋಗದಲ್ಲಿ ಮಂಗಳೂರಿನ ಬೀಚ್‍ನಲ್ಲಿ ಇದೇ ಮೇ ತಿಂಗಳ 29,30,31 ರಂದು ನಡೆಯಬೇಕಾಗಿದ್ದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್‍ಶಿಪ್ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಜಿಲ್ಲೆಯಾದ್ಯಂತ ಸ್ಥಳೀಯ ಪಂಚಾಯತ್‍ಗಳ ಚುನಾವಣೆ ನಡೆಯಲಿದ್ದು, ಚುನಾವಣಾ...
ಉಡುಪಿಯ ರಾಜಾಂಗಣದಲ್ಲಿ ದುಬೈಯ ‘ಸಂಕೀರ್ಣ’ದ ನೃತ್ಯಾರ್ಪಣೆ
ಉಡುಪಿಯ ರಾಜಾಂಗಣದಲ್ಲಿ ದುಬೈಯ 'ಸಂಕೀರ್ಣ'ದ ನೃತ್ಯಾರ್ಪಣೆ
ದುಬೈಯ ಖ್ಯಾತ ಶಾಸ್ತ್ರೀಯ ನೃತ್ಯ ಶಾಲೆ "ಸಂಕೀರ್ಣ"ದ ನಿರ್ದೇಶಕಿ, ಗುರು, ವಿದುಷಿ ಸಪ್ನಾ ಕಿರಣ್ ಹಾಗು ಶಿಷ್ಯ ವೃಂದದವರು ರವಿವಾರ ದಿನಾಂಕ 29-07 2018 ರ ಸಂಜೆ 6:30 ರಿಂದ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಪೀಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ದೊಂದಿಗೆ ಭರತನಾಟ್ಯ ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ.
ಸುಮಾರು 2 ಗಂಟೆಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನೃತ್ಯ...
ಆರ್.ಎಸ್.ಎಸ್. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ – ದಿನೇಶ್ ಅಮೀನ್ ಮಟ್ಟು
ಆರ್.ಎಸ್.ಎಸ್. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ – ದಿನೇಶ್ ಅಮೀನ್ ಮಟ್ಟು
ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಸಂಘಟನೆಯಾಗಿದ್ದು ಎಂದೂ ಕೂಡ ತನ್ನ ಸಂಘದ ಮಂಚೂಣಿ ಹುದ್ದೆಗಳಲ್ಲಿ ದಲಿತರನ್ನು ಹಿಂದುಳಿದ...
ಉದ್ಯಾವರ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಹಲವರು ಕಾಂಗ್ರೆಸ್ ಸೇರ್ಪಡೆ
ಉದ್ಯಾವರ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಹಲವರು ಕಾಂಗ್ರೆಸ್ ಸೇರ್ಪಡೆ
ಉದ್ಯಾವರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉದ್ಯಾವರದಲ್ಲಿ ನಡೆದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ...
ಕಾಪು ವೆಲ್ನೆಸ್ ಸೆಂಟರ್’ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಕಾಪು ವೆಲ್ನೆಸ್ ಸೆಂಟರ್’ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಉಡುಪಿ: ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿರುವ ‘ಸುನಂದಾ ವೆಲ್ನೆಸ್ ಸೆಂಟರ್’ ನಲ್ಲಿ ಕೌನ್ಸಿಲಿಂಗ್ಗೆ ಬಂದಿದ್ದ ಮಹಿಳೆಗೆ ದೈಹಿಕ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ...
‘ಹೀಟ್ ವೇವ್ (ಶಾಖದ ಹೊಡೆತ) ಯಿಂದ ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು
‘ಹೀಟ್ ವೇವ್ (ಶಾಖದ ಹೊಡೆತ) ಯಿಂದ ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು
ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟೊçÃಕ್‌ನಿಂದಾಗಿ...
‘26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ?’ ಬಾವಾ ಪ್ರಶ್ನೆ
‘26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ?’ ಬಾವಾ ಪ್ರಶ್ನೆ
ಮಂಗಳೂರು: ”ಕನ್ಸ್ಟ್ರಕ್ಷನ್ ಸಂಸ್ಥೆಯೊಂದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್ ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ....



























