ದರೋಡೆ ಪ್ರಕರಣ ಬೇಧಿಸಿದ ಉರ್ವ ಪೊಲೀಸರು; 1.75 ಕೋಟಿ ರೂ. ವಶ – ಇಬ್ಬರ ಬಂಧನ
ದರೋಡೆ ಪ್ರಕರಣ ಬೇಧಿಸಿದ ಉರ್ವ ಪೊಲೀಸರು; 1.75 ಕೋಟಿ ರೂ. ವಶ - ಇಬ್ಬರ ಬಂಧನ
ಮಂಗಳೂರು:ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು 1.75 ಕೋಟಿ ರೂ ನಗದು...
ಪ್ರಧಾನಿ ಮೋದಿ ಮೆಚ್ಚುಗೆ ಪಡೆದ ಸುಪ್ರಭಾ
ಪ್ರಧಾನಿ ಮೋದಿ ಮೆಚ್ಚುಗೆ ಪಡೆದ ಸುಪ್ರಭಾ
ಮಂಗಳೂರು: ಮೂಲತಃ ಮಂಗಳೂರಿನ ಸದ್ಯ ಬೆಂಗಳೂರಿನ ಆರ್. ವಿ ಕಾಲೇಜಿನ ಮೂರನೇ ವರ್ಷದ ಕೆಮಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸುಪ್ರಭಾ ಕೆ. ಗಣರಾಜ್ಯೋತ್ಸವ ಕ್ಯಾಂಪಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ...
ಶೋಭಾಗೆ ಸತ್ಯ ಹೇಳಲು ಗೊತ್ತಿಲ್ಲ ನನಗೆ ಸುಳ್ಳು ಹೇಳುವುದು ಬರಲ್ಲ – ಪ್ರಮೋದ್ ಮಧ್ವರಾಜ್
ಶೋಭಾಗೆ ಸತ್ಯ ಹೇಳಲು ಗೊತ್ತಿಲ್ಲ ನನಗೆ ಸುಳ್ಳು ಹೇಳುವುದು ಬರಲ್ಲ – ಪ್ರಮೋದ್ ಮಧ್ವರಾಜ್
ಕಾರ್ಕಳ: ನನ್ನ ಶಾಸಕತ್ವದ ಅಭಿವೃದ್ಧಿಯ ಕೆಲಸಗಳನ್ನು ಶೋಭಾ ಕರಂದ್ಲಾಜೆ ಅವರು ತಮ್ಮ ಅಭಿವೃದ್ಧಿಯ ಕೆಲಸಗಳನ್ನು ತಾನೇ ಮಾಡಿಸಿದ್ದು...
ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಬ್ರಹ್ಮಾವರ: ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು...
ಉಡುಪಿಯಲ್ಲಿ ಮತ್ತೆ 13 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢ
ಉಡುಪಿಯಲ್ಲಿ ಮತ್ತೆ 13 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢ
ಉಡುಪಿ ಜಿಲ್ಲೆಯಲ್ಲಿ ಭಾನುವಾರ ಮತ್ತೆ 13 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿತರ ಸಂಖ್ಯೆ 902 ಕ್ಕೆ ಏರಿಕೆಯಾಗಿದೆ
ಮಂಗಳೂರು | ಖಾಸಗಿ ವೀಡಿಯೋ ಮುಂದಿಟ್ಟು ಬ್ಲ್ಯಾಕ್‌ಮೇಲ್: ಉದ್ಯೋಗಿಯ ಬಂಧನ
ಮಂಗಳೂರು | ಖಾಸಗಿ ವೀಡಿಯೋ ಮುಂದಿಟ್ಟು ಬ್ಲ್ಯಾಕ್‌ಮೇಲ್: ಉದ್ಯೋಗಿಯ ಬಂಧನ
ಮಂಗಳೂರು: ಖಾಸಗಿ ವೀಡಿಯೋಗಳನ್ನು ಬಳಸಿಕೊಂಡು ಸಂಸ್ಥೆಯ ಮಾಲೀಕರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಉದ್ಯೋಗಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿಯ ಕಾಪು ಮೂಲದ ಅಭಿಷೇಕ್...
ಭಾರೀ ಮಳೆ ಹಿನ್ನೆಲೆ: ನಾಳೆ (ಆ.4) ದಕ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆ ಹಿನ್ನೆಲೆ: ನಾಳೆ (ಆ.4) ದಕ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು...
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರ: ಸಹಕಾರಿ ಇಲಾಖೆಯ ಪ್ರವೀಣ್ ಬಿ.ನಾಯಕ್, 10 ಮಂದಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲು ಕ್ರಮ
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರ: ಸಹಕಾರಿ ಇಲಾಖೆಯ ಪ್ರವೀಣ್ ಬಿ.ನಾಯಕ್, 10 ಮಂದಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲು ಕ್ರಮ
ಬೆಂಗಳೂರು: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ದಕ್ಷಿಣಕನ್ನಡ ಜಿಲ್ಲಾ ಸಹಕಾರ ಸಕ್ಕರೆ ಕಾರ್ಖಾನೆಯ ಗುಜರಿ...
ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಸಿದ್ಧರಾಮಯ್ಯ ರಿಂದ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ
ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಸಿದ್ಧರಾಮಯ್ಯ ರಿಂದ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ
ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಿಂಚಿತ್ ಗೌರವ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇದ್ದರೆ...
ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿರೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೋಳ್ಳಲು ಎಬಿವಿಪಿ ಒತ್ತಾಯ
ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿರೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೋಳ್ಳಲು ಎಬಿವಿಪಿ ಒತ್ತಾಯ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದಲ್ಲಿ ದಿನಾಂಕ 29.08.2018 ರಂದು ವಿದ್ಯಾರ್ಥಿನಿಯೊಂದಿಗೆ ಕೆಲವು ದುಷ್ಕರ್ಮಿಗಳು ಅಶ್ಲೀಲವಾಗಿ ವರ್ತಿಸಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಹ ಘಟನೆಯಾಗಿದೆ....