ಕಾರ್ಕಳದ ಅಸ್ಮಿತೆಯಾಗಬೇಕಿದ್ದ ಪರಶುರಾಮ ಥೀಂ ಪಾರ್ಕ್ ಪೊಲೀಸ್ ಸ್ಟೇಶನ್ ನಲ್ಲಿ ಧೂಳು ಹಿಡಿಯುತ್ತಿದೆ – ನವೀನ್ ನಾಯಕ್

ಕಾರ್ಕಳದ ಅಸ್ಮಿತೆಯಾಗಬೇಕಿದ್ದ ಪರಶುರಾಮ ಥೀಂ ಪಾರ್ಕ್ ಪೊಲೀಸ್ ಸ್ಟೇಶನ್ ನಲ್ಲಿ ಧೂಳು ಹಿಡಿಯುತ್ತಿದೆ – ನವೀನ್ ನಾಯಕ್ ಕಾರ್ಕಳ: ಕಾರ್ಕಳದ ಅಸ್ಮಿತೆಯಾಗಬೇಕಿದ್ದ ಪರಶುರಾಮ ಥೀಂ ಪಾರ್ಕ್ ಈ ಸ್ಥಿತಿ ತಲುಪುವುದಕ್ಕೆ ನೇರ ಹೊಣೆಗಾರರಾದ...

ಫೆ.23 ರಂದು ಕಾರ್ಕಳದಲ್ಲಿ ಮಡಿವಾಳ ಮಾಚಿದೇವ ಟ್ರೋಫಿ-2025

ಫೆ.23 ರಂದು ಕಾರ್ಕಳದಲ್ಲಿ ಮಡಿವಾಳ ಮಾಚಿದೇವ ಟ್ರೋಫಿ-2025 ಉಡುಪಿ: ಕಾರ್ಕಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ (ರಿ) ಹಾಗೂ ಮಡಿವಾಳ ಯುವ ಘಟಕ, ಮಡಿವಾಳ ಮಹಿಳಾ ಘಟಕದ ಆತಿಥ್ಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ...

ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡಿ – ರಮೇಶ್ ಕಾಂಚನ್

ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡಿ – ರಮೇಶ್ ಕಾಂಚನ್ ಉಡುಪಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಜತೆಗೆ ವಿವಿಧೆಡೆ ಮಾಹಿತಿ ಫಲಕಗಳನ್ನು ಅಳವಡಿಸಬೇಕು....

ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರಶಕ್ತಿ: ಸಂಸದ ಬ್ರಿಜೇಶ್ ಚೌಟ

ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರಶಕ್ತಿ: ಸಂಸದ ಬ್ರಿಜೇಶ್ ಚೌಟ ಮಂಗಳೂರು: ದೇಶದ ಪ್ರಜಾಪ್ರಭುತ್ವದ ಸ್ಪರೂಪ ಬದಲಾವಣೆಗೆ ವಿದ್ಯಾರ್ಥಿಗಳ ಕೊಡುಗೆ ಅಪಾರ. ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ ಎಂದು...

ಫೆ. 22ರಂದು ಸಚಿವ ಪ್ರಿಯಾಂಕ್ ಖರ್ಗೆ ದಕ್ಷಿಣ ಕನ್ನಡ ಜಿಲ್ಲೆಗೆ

ಫೆ. 22ರಂದು ಸಚಿವ ಪ್ರಿಯಾಂಕ್ ಖರ್ಗೆ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಫೆಬ್ರವರಿ 22ರಂದು...

ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿರಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ

ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿರಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ: 2025-26 ನೇ ಸಾಲಿನ ಬಜೆಟ್ನಲ್ಲಿ ಉಡುಪಿ ಜಿಲ್ಲೆಯ ವಿವಿಧ ಆದ್ಯತೆಯ ವಿಷಯಗಳ ಬಗ್ಗೆ ವಿಶೇಷ ಅನುದಾನ...

ಫೆ. 20-23 : ಉದ್ಯಾವರದಲ್ಲಿ ಏಳನೇ ವರ್ಷದ ನಿರಂತರ ಬಹುಭಾಷಾ ನಾಟಕೋತ್ಸವ

ಫೆ. 20-23 : ಉದ್ಯಾವರದಲ್ಲಿ ಏಳನೇ ವರ್ಷದ ನಿರಂತರ ಬಹುಭಾಷಾ ನಾಟಕೋತ್ಸವ ಉದ್ಯಾವರ: ಕಲೆ, ಸಾಹಿತ್ಯಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಘಟನೆ 7ನೇ ವರ್ಷದ ಬಹುಭಾಷಾ ನಾಟಕೋತ್ಸವವನ್ನು ಫೆಬ್ರವರಿ 20 ರಿಂದ...

ಸುಂದರ ಮಲೆಕುಡಿಯ ಅವರ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಜೈಲು ಶಿಕ್ಷೆ, ದಂಡ

ಸುಂದರ ಮಲೆಕುಡಿಯ ಅವರ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಜೈಲು ಶಿಕ್ಷೆ, ದಂಡ ಮಂಗಳೂರು: ಸುಮಾರು ಹತ್ತು ವರ್ಷಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ...

ಶಿವಾಜಿ ಸಾಧನೆ ಅಪಾರ – ಶಾಸಕ ವೇದವ್ಯಾಸ ಕಾಮತ್

ಶಿವಾಜಿ ಸಾಧನೆ ಅಪಾರ - ಶಾಸಕ ವೇದವ್ಯಾಸ ಕಾಮತ್ ಮಂಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ...

ತಾಪಂ, ಜಿಪಂ ಚುನಾವಣೆಯಲ್ಲಿ ಉಡುಪಿ ಮನಪಾಗೆ ಸೇರಿಸಲು ಉದ್ದೇಶಿಸಿರುವ ಗ್ರಾಪಂಗಳನ್ನು ಕೈಬಿಡಿ – ಯಶ್ಪಾಲ್ ಸುವರ್ಣ

ತಾಪಂ, ಜಿಪಂ ಚುನಾವಣೆಯಲ್ಲಿ ಉಡುಪಿ ಮನಪಾಗೆ ಸೇರಿಸಲು ಉದ್ದೇಶಿಸಿರುವ ಗ್ರಾಪಂಗಳನ್ನು ಕೈಬಿಡಿ – ಯಶ್ಪಾಲ್ ಸುವರ್ಣ ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪಾಲಿಕೆಗೆ ಸೇರಿಸಲು ಉದ್ದೇಶಿಸಿರುವ 9 ಗ್ರಾಮ ಪಂಚಾಯತ್ ಗಳನ್ನು...

Members Login

Obituary

Congratulations