ಹೂಡೆ ನಿವಾಸಿ ನಹೀಮಾ ಅಖ್ತರ್’ಗೆ ಮಣಿಪಾಲ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪ್ರದಾನ
ಹೂಡೆ ನಿವಾಸಿ ನಹೀಮಾ ಅಖ್ತರ್'ಗೆ ಮಣಿಪಾಲ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪ್ರದಾನ
ಮಣಿಪಾಲ: ಹೂಡೆ ನಿವಾಸಿ ನಹೀಮಾ ಅಖ್ತರ್ ಅವರಿಗೆ ಮಣಿಪಾಲ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪ್ರದಾನಿಸಲಾಯಿತು.
ಅವರು "Impact of Patient's Happiness on...
ಜಿಲ್ಲೆಯಲ್ಲಿ ಕಾಟಾಚಾರದ ಜನಸ್ಪಂದನ: ವಿಕಾಸ್ ಹೆಗ್ಡೆ ಆರೋಪ
ಜಿಲ್ಲೆಯಲ್ಲಿ ಕಾಟಾಚಾರದ ಜನಸ್ಪಂದನ: ವಿಕಾಸ್ ಹೆಗ್ಡೆ ಆರೋಪ
ಅಧಿಕಾರಿಗಳು ಜನವಿರೋಧಿ ನಿಲುವು ತೋರಿದರೆ ಉಗ್ರ ಹೋರಾಟದ ಎಚ್ಚರಿಕೆ
ಕುಂದಾಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದಲ್ಲಿನ ಗೊಂದಲಗಳಿಗೆ ಅಧಿಕಾರಿಗಳ ಜನ ವಿರೋಧಿ ವರ್ತನೆಗಳೇ ಕಾರಣ ಎಂದು...
ಅಂಗಡಿಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಅಂಗಡಿಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ನಗರದ ಪಂಪ್ವೆಲ್ ಸಮೀಪದ ಕಪಿತಾನಿಯೊ ಬಳಿ ಜು.8ರಂದು ರಾತ್ರಿ ಅಂಗಡಿಯೊಂದಕ್ಕೆ ನುಗ್ಗಿ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ...
ಕೊಣಾಜೆ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
ಕೊಣಾಜೆ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ನಡೆದ ಮೂರು ಮನೆಗಳಿಗೆ ನುಗ್ಗಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ...
ಜೆಪಿ ಹೆಗ್ಡೆ ಮನವಿಗೆ ಸಿಎಂ ಸ್ಪಂದನ: ಕುಂದಾಪ್ರ ಭಾಷೆ ಅಭಿವೃದ್ಧಿಗೆ ಸರ್ಕಾರದಿಂದ 50 ಲಕ್ಷ ರೂ. ಬಿಡುಗಡೆ
ಜೆಪಿ ಹೆಗ್ಡೆ ಮನವಿಗೆ ಸಿಎಂ ಸ್ಪಂದನ: ಕುಂದಾಪ್ರ ಭಾಷೆ ಅಭಿವೃದ್ಧಿಗೆ ಸರ್ಕಾರದಿಂದ 50 ಲಕ್ಷ ರೂ. ಬಿಡುಗಡೆ
ಕುಂದಾಪುರ: ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ...
ಪ್ರಾಕೃತಿಕ ವಿಕೋಪ ಹಾನಿ ಹಿನ್ನಲೆ ರೂ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ
ಪ್ರಾಕೃತಿಕ ವಿಕೋಪ ಹಾನಿ ಹಿನ್ನಲೆ: 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಇತೀಚೆಗೆ ಸುರಿದ ಭಾರೀ ಗಾಳಿ ಮಳೆಯಿಂದ ಹಲವಾರು ಪ್ರದೇಶಗಳು ಜಲಾವೃತಗೊಂಡು ಮನೆ,...
ಕೊಣಾಜೆ: ಮೃತದೇಹ ಕೊಂಡೊಯ್ಯಲು ಹಣವಿಲ್ಲದ ಕುಟುಂಬಕ್ಕೆ ನೆರವಾದ ಸ್ಪೀಕರ್ ಯು.ಟಿ.ಖಾದರ್
ಕೊಣಾಜೆ: ಮೃತದೇಹ ಕೊಂಡೊಯ್ಯಲು ಹಣವಿಲ್ಲದ ಕುಟುಂಬಕ್ಕೆ ನೆರವಾದ ಸ್ಪೀಕರ್ ಯು.ಟಿ.ಖಾದರ್
ಕೊಣಾಜೆ: ಕಾರವಾರ ಮೂಲದ ಮಹಿಳೆಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದು, ಮೃತದೇಹವನ್ನು ತವರೂರಿಗೆ ಸಾಗಿಸಲು ಹಣವಿಲ್ಲದೆ ಪರದಾಡುತ್ತಿದ್ದ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವ ಮೂಲಕ ವಿಧಾನ...
ಮೀನುಗಾರಿಕಾ ವಿವಿ: ಅಜ್ಮಲ್ ಹುಸೈನ್ ಅವರಿಗೆ ಡಾಕ್ಟರೇಟ್ ಪದವಿ
ಮೀನುಗಾರಿಕಾ ವಿವಿ: ಅಜ್ಮಲ್ ಹುಸೈನ್ ಅವರಿಗೆ ಡಾಕ್ಟರೇಟ್ ಪದವಿ
ಮಂಗಳೂರು: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲಪರಿಸರ ವಿಭಾಗದಲ್ಲಿ ಸೇವೆಸಲ್ಲಿಸುತ್ತಿರುವ ಪೆÇ್ರಫೆಸರ್ ಡಾ....
ಲವ್ ಜಿಹಾದ್ ಗೆ ಬಲಿಯಾದ ನನ್ನ ಮಗಳನ್ನು ಮತ್ತೆ ನನಗೆ ಮರಳಿ ಕೊಡಿಸಿ ಅಂತ ಯುವತಿಯ ತಂದೆ ಕಣ್ಣೀರು
ಲವ್ ಜಿಹಾದ್ ಗೆ ಬಲಿಯಾದ ನನ್ನ ಮಗಳನ್ನು ಮತ್ತೆ ನನಗೆ ಮರಳಿ ಕೊಡಿಸಿ ಅಂತ ಯುವತಿಯ ತಂದೆ ಕಣ್ಣೀರು
ಮಂಗಳೂರು: ಕ್ರಿಮಿನಲ್ ಹಿನ್ನಲೆಯುಳ್ಳ ಮುಸ್ಲಿಂ ಯುವಕನ ಜೊತೆ ತೆರಳಿದ್ದ ನನ್ನ ಮಗಳನ್ನು ಆತನಿಂದ ರಕ್ಷಿಸುವಂತೆ...
ಗರುಡ ಗ್ಯಾಂಗ್ ಸದಸ್ಯನಿಗೆ ಆಶ್ರಯ, ಹಣಕಾಸು ನೀಡಿದ ಆರೋಪ- ಯುವತಿಯ ಬಂಧನ
ಗರುಡ ಗ್ಯಾಂಗ್ ಸದಸ್ಯನಿಗೆ ಆಶ್ರಯ, ಹಣಕಾಸು ನೀಡಿದ ಆರೋಪ- ಯುವತಿಯ ಬಂಧನ
ಉಡುಪಿ: ಉಡುಪಿಯಲ್ಲಿ ಸಂಚಲನ ಮೂಡಿಸಿದ್ದ ಗ್ಯಾಂಗ್ ವಾರ್ ಪ್ರಕರಣ ನಡೆಸಿದ್ದ ಗರುಡ ಗ್ಯಾಂಗ್ ಸದಸ್ಯನಿಗೆ ಹಣಕಾಸು ಮತ್ತು ಆಶ್ರಯ ನೀಡಿದ್ದ ಆರೋಪದ...