ಮಾಜಿ ಶಾಸಕ ಗೋಪಾಲ ಭಂಡಾರಿ ನಿಧನ – ಸಂಸದೆ ಶೋಭಾ ಕರಂದ್ಲಾಜೆ ಸಂತಾಪ
ಮಾಜಿ ಶಾಸಕ ಗೋಪಾಲ ಭಂಡಾರಿ ನಿಧನ – ಸಂಸದೆ ಶೋಭಾ ಕರಂದ್ಲಾಜೆ ಸಂತಾಪ
ಉಡುಪಿ: ಕಾರ್ಕಳದ ಮಾಜಿ ಶಾಸಕರಾದ ಗೋಪಾಲ ಭಂಡಾರಿಯವರ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ...
ಮಸ್ಕುಲರ್ ಡಿಸ್ಟ್ರೊಫಿಯಿಂದ ಬಾಧಿತ ರೋಗಿಗಳಿಗೆ ಸ್ಟೆಮ್ ಸೆಲ್ ಥೆರಪಿ ಹೊಸ ಭರವಸೆ
ಮಸ್ಕುಲರ್ ಡಿಸ್ಟ್ರೊಫಿಯಿಂದ ಬಾಧಿತ ರೋಗಿಗಳಿಗೆ ಸ್ಟೆಮ್ ಸೆಲ್ ಥೆರಪಿ ಹೊಸ ಭರವಸೆ
ಕರ್ನಾಟಕದ 14 ವರ್ಷದ ಕುಶಾಲ್ ಸ್ಟೆಮ್ ಸೆಲ್ ಥೆರಪಿಯಿಂದ ಮರಣವನ್ನು ದೂರ ತಳ್ಳಿದ ಶೂರ
ಕರ್ನಾಟಕದ ಮಸ್ಕುಲರ್ ಡಿಸ್ಟೊಫಿ ರೋಗಿ ಕುಶಾಲ್‍ಎ ಸ್ವತಂತ್ರವಾಗಿ...
ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಇಚ್ಛಾಶಕ್ತಿ ಅಗತ್ಯ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಇಚ್ಛಾಶಕ್ತಿ ಅಗತ್ಯ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ: ದೃಢ ಸಂಕಲ್ಪ ಹೊಂದಿ, ಇಚ್ಚಾಶಕ್ತಿಯಿಂದ ಕಾರ್ಯ ನಿರ್ವಹಿಸಿದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
...
ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ
ಮಂಗಳೂರು: ಲಂಚ ಪಡೆಯುತ್ತಿದ್ದಾಗ ಗ್ರಾಮ ಲೆಕ್ಕಿಗರೋರ್ವರು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ಗುರುವಾರ ನಡೆದಿದೆ
ನಾಗರಾಜ ಭಟ್ ರವರು ತಾನು ಖರೀದಿಸಿದ ಜಮೀನಿನ ಖಾತಾ ಬದಲಾವಣೆ ಮಾಡಿಕೊಡಲು...
ವಿಮಾನಗಳ ಸುರಕ್ಷತೆ ಹೆಚ್ಚಿಸಲು ಕೇಂದ್ರ ಸರಕಾರಕ್ಕೆ ಸಚಿವ ರಮಾನಾಥ ರೈ ಆಗ್ರಹ
ವಿಮಾನಗಳ ಸುರಕ್ಷತೆ ಹೆಚ್ಚಿಸಲು ಕೇಂದ್ರ ಸರಕಾರಕ್ಕೆ ಸಚಿವ ರಮಾನಾಥ ರೈ ಆಗ್ರಹ
ಮ0ಗಳೂರು :ಮಂಗಳೂರು ವಿಮಾನ ನಿಲ್ದಾಣದಿಂದ ಸಂಚರಿಸುವ ವಿಮಾನಗಳ ಸುರಕ್ಷತೆ ಹಾಗೂ ವಿಮಾನನಿಲ್ದಾಣದ ಭದ್ರತೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರಕ್ಕೆ...
ಇಂದಿರಾ ಕ್ಯಾಂಟಿನ್ ನಿರ್ಮಾಣದಲ್ಲಿ ಅವ್ಯವಹಾರ ಆಗಿದೆ ಎನ್ನುವ ಬಿಜೆಪಿಗರ ಹೇಳಿಕೆ ಸತ್ಯಕ್ಕೆ ದೂರ; ಖಾದರ್
ಇಂದಿರಾ ಕ್ಯಾಂಟಿನ್ ನಿರ್ಮಾಣದಲ್ಲಿ ಅವ್ಯವಹಾರ ಆಗಿದೆ ಎನ್ನುವ ಬಿಜೆಪಿಗರ ಹೇಳಿಕೆ ಸತ್ಯಕ್ಕೆ ದೂರ; ಖಾದರ್
ಉಡುಪಿ: ಇಂದಿರಾ ಕ್ಯಾಂಟಿನ್ ನಿರ್ಮಾಣದಲ್ಲಿ ಅವ್ಯವಹಾರ ಆಗಿದೆ ಎಂದು ಹೇಳುತ್ತಿರುವ ಮೈಸೂರು ಬಿಜೆಪಿ ಶಾಸಕ ರಾಮದಾಸ್ ಅವರು ಜನರನ್ನು...
ಪ್ರಕಾಶ್ ರೈಗೆ ಕಾರಂತ ಹುಟ್ಟೂರ ಪ್ರಶಸ್ತಿ ; ಬಿಜೆಪಿ ಯುವಮೋರ್ಚಾ ಉಸ್ತುವಾರಿ ಯಶ್‍ಪಾಲ್ ಸುವರ್ಣ ವಿರೋಧ
ಪ್ರಕಾಶ್ ರೈಗೆ ಕಾರಂತ ಹುಟ್ಟೂರ ಪ್ರಶಸ್ತಿ ; ಬಿಜೆಪಿ ಯುವಮೋರ್ಚಾ ಉಸ್ತುವಾರಿ ಯಶ್‍ಪಾಲ್ ಸುವರ್ಣ ವಿರೋಧ
ಉಡುಪಿ: ಜ್ಞಾನಪೀಠ ಪುರಸ್ಕøತ ದಿವಂಗತ ಕೋಟ ಶಿವರಾಮ ಕಾರಂತರ ಹೆಸರಲ್ಲಿ ಪ್ರಧಾನ ಮಾಡಲಾಗುತ್ತಿರುವ ಪ್ರಶಸ್ತಿಯನ್ನು ಈ ಬಾರಿ ಕಾರಂತ ಪ್ರತಿಷ್ಟಾನವು...
ಈಮೇಯ್ಲ್ ಖಾತೆ ಹ್ಯಾಕ್ ಮಾಡಿ ರೂ 2.35 ಲಕ್ಷ ವಂಚನೆ
ಉಡುಪಿ: ಈಮೇಯ್ಲ್ ಖಾತೆಯನ್ನು ಹ್ಯಾಕ್ ಮಾಡುವ ಮೂಲಕ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ರೂ 2.35 ಲಕ್ಷ ಹಣವನ್ನು ವಂಚಿಸಿದ ಘಟನೆ ಉಡುಪಿ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಉಡುಪಿ ನಗರ ಕೊರಂಗ್ರಪಾಡಿ ವಿಜಯ ಬ್ಯಾಂಕಿನಲ್ಲಿ ಮೆಲ್ವಿನ್ ಡಿಕೊಸ್ಟರವರು...
ಎಬಿವಿಪಿ ವತಿಯಿಂದ “ಸೆಲ್ಫಿ ವಿತ್ ಡ್ರಗ್ಸ್ ಫ್ರೀ ಕ್ಯಾಂಪಸ್” ಅಭಿಯಾನ.
ಎಬಿವಿಪಿ ವತಿಯಿಂದ “ಸೆಲ್ಫಿ ವಿತ್ ಡ್ರಗ್ಸ್ ಫ್ರೀ ಕ್ಯಾಂಪಸ್” ಅಭಿಯಾನ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಳೆದ 69 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲಿ ಕಾರ್ಯನಿರ್ವಹಿಸುತ್ತಿದೆ. ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂದಿನ...





















