ಉಡುಪಿ: ಮಣಿಪಾಲ ಅತ್ಯಾಚಾರ ಪ್ರಕರಣ ವಿಚಾರಣೆ ಮೇ 26ಕ್ಕೆ ಮುಂದೂಡಿಕೆ
ಉಡುಪಿ: ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ ಅಪಹರಣ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಲಾಗಿದೆ.
ಕಳೆದ ಬಾರಿ (ಏ.16)ರಂದು ನಡೆದ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ಆರೋಪಿಗಳ ಪರ ಸಾಕ್ಷಿ...
ಕುಂದಾಪುರ: ಕಾಮಗಾರಿ ಪೂರ್ಣಗೊಳ್ಳದೆ ನೀರು ಹಾಯಿಸಿದ ಪರಿಣಾಮ ವಾರಾಹಿ ಕಾಲುವೆ ಒಡೆದು ಅಪಾರ ಕೃಷಿ ಹಾನಿ
ಕುಂದಾಪುರ: ಸದಾ ಒಂದಿಲ್ಲೊಂದು ನೆಪದಲ್ಲಿ ಸುದ್ಧಿಯಲ್ಲಿರುವ ವಾರಾಹಿ ಯೋಜನೆಯ ಅನುಷ್ಟಾನದಲ್ಲಿ ಅಧಿಕಾರಿಗಳು ನಡೆಸಿದ ನಿರ್ಲಕ್ಷ್ಯಕ್ಕೆ ಕಾಲುವೆ ಒಡೆದು ಹೋಗಿ ಕಾಲುವೆಯಲ್ಲಿ ಹರಿಯಬೇಕಿದ್ದ ನೀರು ತೋಟಕ್ಕೆ ನುಗ್ಗಿದ ಪರಿಣಾಮ ಸುಮಾರು ಹತ್ತು ಕುಟುಂಬಗಳ ಮೂವತ್ತೈದು...
ಮಂಗಳೂರು: ವಿಕ್ಕಿ ಶೆಟ್ಟಿ ಸಹಚರನ ಬಂಧನ
ಮಂಗಳೂರು: ಹಲವು ಕೊಲೆ ಹಾಗೂ ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ವಿಕ್ಕಿ @ ಬಾಲಕೃಷ್ಣ ಶೆಟ್ಟಿಯ ಸಹಚರ ದೀಕ್ಷಿತ್...
ಉದ್ಯಮಿ ಮುತ್ತಪ್ಪರೈ , ಅಜಿತ್ ಶೆಟ್ಟಿಯಿಂದ ಕುಕ್ಕೆಗೆ 2.5 ಕೋಟಿ ವೆಚ್ಚದ ಬ್ರಹ್ಮರಥ ಕಾಣಿಕೆ
ಉದ್ಯಮಿ ಮುತ್ತಪ್ಪರೈ , ಅಜಿತ್ ಶೆಟ್ಟಿಯಿಂದ ಕುಕ್ಕೆಗೆ 2.5 ಕೋಟಿ ವೆಚ್ಚದ ಬ್ರಹ್ಮರಥ ಕಾಣಿಕೆ
ಉಡುಪಿ: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎನ್. ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಜಂಟಿಯಾಗಿ...
ಬೆಂಗಳೂರು: ಬಾಕಿ ಬೇಕು, ಸಾಂತ್ವನ ಸಾಕು: ಕಬ್ಬು ಬೆಳೆಗಾರರ ಆಗ್ರಹ
ಬೆಂಗಳೂರು: ಪರಿಹಾರ ನೀಡಬೇಕಾದವರೇ ಸಮಸ್ಯೆಗೆ ಕಾರಣವಾಗಿದ್ದಾರೆ! ಇದಕ್ಕೆ ಉತ್ತಮ ನಿದರ್ಶನ ಕಬ್ಬು ಬೆಳೆಗಾರರ ಬಾಕಿ ಹಣ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆ ಮಾಲೀಕರು. ಎಲ್ಲ ಪಕ್ಷಗಳ ರಾಜಕಾರಣಿಗಳು ಇಲ್ಲಿದ್ದಾರೆ.
ಯಾವ ಸರ್ಕಾರ ಬಂದ್ರು ಇವ್ರು ಅಲ್ಲಾಡಲ್ಲ,...
ಪರಸ್ಪರ ಪ್ರೀತಿ ಸೌಹಾರ್ದತೆಯಿಂದ ಇದ್ದರೆ ಸಮಾಜದಲ್ಲಿ ಶಾಂತಿ ಸಾಧ್ಯ : ಡಾ. ಜೆರಾಲ್ಡ್ ಐಸಾಕ್ ಲೋಬೋ
ಉಡುಪಿ : ಯಾವ ಧರ್ಮವೂ ಮತ್ತೊಬ್ಬರನ್ನು ದ್ವೇಷಿಸುವುದಿಲ್ಲ. ನಾವು ಪರಸ್ಪರ ಪ್ರೀತಿ ಸೌಹಾರ್ದತೆಯಿಂದ ಇದ್ದರೆ ಸಮಾಜದಲ್ಲಿ ಶಾಂತಿ ಸಾಧ್ಯ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೋ...
ಉಡುಪಿ: ಮಲಬಾರ್ ಗೋಲ್ಡ್ & ಡೈಮಂಡ್ಸ್ 22 ನೇ ವಾರ್ಷಿಕೋತ್ಸವ
ಉಡುಪಿ: ಹೆಸರಾಂತ ಚಿನ್ನಾಭರಣ ಮಳಿಗೆಗಳಲ್ಲಿ ಒಂದಾದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ 22 ನೇ ವಾರ್ಷೀಕೋತ್ಸವ ಹಾಗೂ ಲಕ್ಕಿ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ ಉಡುಪಿ ಹಳೆ ಗೀತಾಂಜಲಿ ಟಾಕೀಸಿನ...
ಕುಂದಾಪುರ : ಗ್ರಾಮೀಣ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿದಾಗ ಅಭಿವೃದ್ಧಿ ಸಾಧ್ಯ : ಹಲಸಿನ ಹಬ್ಬಸಮಾರೋಪದಲ್ಲಿ ಅರುಣ್ ಶೆಟ್ಟಿ...
ಕುಂದಾಪುರ : ಆಧುನಿಕ ಜಗತ್ತಿಗೆ ಸಮಾಜ ಹೊಂದಿಕೊಳ್ಳುತ್ತಿರುವಂತೆ ಗ್ರಾಮೀಣ ಕೃಷಿಯುತ್ಪನ್ನಗಳು ದೂರವಾಗುತ್ತಿವೆ. ಅತೀ ಹೆಚ್ಚಿನ ರೋಗನಿರೋಧಕ ಶಕ್ತಿ ಹೊಂದಿರುವ ಮತ್ತು ಔಷಧೀಯ ಸತ್ವವಿರುವ ಹಲಸಿನ ಕೃಷಿಯೂ ಅವನತಿಯತ್ತ ಸಾಗುತ್ತಿದೆ. ಜಾಹೀರಾತುಗಳಿಗೆ ಮಾರುಹೋಗುವ ಮೂಲಕ...
ಮಂಗಳೂರು: ಈದ್ ಮಿಲಾದ್ ಹಬ್ಬದ ನಿಮಿತ್ತ, ಜಾಥಾ ಮತ್ತು ಮೆರವಣಿಗೆಗಳನ್ನು ನಡೆಸುವ ಕುರಿತು ಸಭೆ
ಮಂಗಳೂರು: ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಬರುವ ಈದ್ ಮಿಲಾದ್ ಹಬ್ಬದ ನಿಮಿತ್ತ, ಸಾರ್ವಜನಿಕ ರಸ್ತೆಗಳಲ್ಲಿ ನಡೆಸಲ್ಪಡುವ ಮೆರವಣಿಗೆಗಳನ್ನು ಮತ್ತು ಜಾಥಾಗಳನ್ನು ಶಿಸ್ತು ಬದ್ಧಗೊಳಿಸುವ ನಿಟ್ಟಿನಲ್ಲಿ ಹಾಗೂ ಜಿಲ್ಲೆಯಲ್ಲಿ ಸಾಮರಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಚರ್ಚಿಸಲು...
ಮಂಗಳೂರು: ಮಗುವಿನ ಮೇಲೆ ಲೈಂಗಿಕ ಕಿರುಕುಳ ; ಜಿಲ್ಲಾ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ
ಮಂಗಳೂರು: ದಕ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಮಂಗಳೂರಿನ ಶಾಲೆಯೊಂದರಲ್ಲಿ ನಡೆದ 4 ರ ಹರೆಯದ ವಿದ್ಯಾರ್ಥಿಯೊರ್ವಳ ಮೇಲಿನ ಲೈಂಗಿಕ ಕಿರುಕುಳದ ವಿರುದ್ದ ಜಿಲ್ಲಾಧಿಕಾರಿಗಳ ಕಛೇರಿಗಳ ಎದುರು ಶುಕ್ರವಾರ ಪ್ರತಿಭಟನೆ ನಡೆಸಿತು.
...