ಉಡುಪಿ: ಧಾರಾಕಾರ ಮಳೆಗೆ ಹಾನಿ- ನೋಡೆಲ್ ಅಧಿಕಾರಿಗಳ ನೇಮಕ
ಉಡುಪಿ: ಧಾರಾಕಾರ ಮಳೆಗೆ ಹಾನಿ- ನೋಡೆಲ್ ಅಧಿಕಾರಿಗಳ ನೇಮಕ
ಉಡುಪಿ: ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಿಂಚು, ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಗಾಳೆ ಮಳೆಗೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ.
ಸಾರ್ವಜನಿಕ...
ಡಾ.ಸಂಜೀವ ದಂಡೆಕೇರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ
ಡಾ.ಸಂಜೀವ ದಂಡೆಕೇರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ
ಮಂಗಳೂರು: ರಂಗಚಾವಡಿ ಸಾಹಿತ್ಯಿಕ-ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಹಾಸ್ಯ ವೈಭವ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ನವಂಬರ್ 6ರಂದು ಭಾನುವಾರ...
ಬಜೆಟಿ ನಲ್ಲಿ ಸರ್ವರಿಗೂ ಸಮಪಾಲು-ಕರಾವಳಿ ಜನತೆಗೂ ಹರ್ಷ – ರಘುಪತಿ ಭಟ್
ಬಜೆಟಿ ನಲ್ಲಿ ಸರ್ವರಿಗೂ ಸಮಪಾಲು-ಕರಾವಳಿ ಜನತೆಗೂ ಹರ್ಷ – ರಘುಪತಿ ಭಟ್
ಉಡುಪಿ: ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಇಂದು ಮಂಡಿಸಿದ ಬಜೆಟ್ ಅನೇಕ ವರ್ಷಗಳ ನಂತರ ಯಾವ ವರ್ಗಕ್ಕೂ ಅಸಮಾಧಾನ ಹೊಂದದ ಬಜೆಟ್ ಆಗಿದೆ....
ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮೂಡುಬಿದಿರೆ ಸಜ್ಜು
ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮೂಡುಬಿದಿರೆ ಸಜ್ಜು
• 80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ಗೆ ದಿನಗಣನೆ
• ದೇಶದ ಕ್ರೀಡಾಪಟುಗಳು ಸಾಧನೆಗೆ ಸಾಕ್ಷಿಯಾಗಲಿಗೆ ಬೆದ್ರ
ಮೂಡುಬಿದಿರೆ: ಒಲಪಿಂಕ್ಸ್‍ನಂಥ ವಿಶ್ವಮಟ್ಟದ ವೇದಿಕೆಯಲ್ಲಿ ಭಾರತದ ಪತಾಕೆ ಹಾರಿಸುವ ರಾಷ್ರ್ಟದ...
ಅಣಕು ಪ್ರದರ್ಶನ! ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬಾಂಬ್ ಸ್ಪೋಟ
ಅಣಕು ಪ್ರದರ್ಶನ! ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬಾಂಬ್ ಸ್ಪೋಟ
ಮಲ್ಪೆ: ಭಾರತ ಪಾಕಿಸ್ಥಾನ ಯುದ್ಧ ಭೀತಿಯ ನಡುವಿನಲ್ಲೇ ಇದೀಗ ನಗರದ, ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಾಂಬ್ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
...
ಮಂಗಳೂರು ಎ.ಪಿ.ಎಮ್. ಸಿ ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ ಬಿಜೆಪಿ ಸಂಸದ, ಶಾಸಕರು ಮೌನ ಯಾಕೆ – ಕಾಂಗ್ರೆಸ್
ಮಂಗಳೂರು ಎ.ಪಿ.ಎಮ್. ಸಿ ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ ಬಿಜೆಪಿ ಸಂಸದ, ಶಾಸಕರು ಮೌನ ಯಾಕೆ - ಕಾಂಗ್ರೆಸ್
ಮಂಗಳೂರು: ಮಂಗಳೂರು ಎ.ಪಿ.ಎಮ್. ಸಿ ಆವರಣದಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯ ಕೇಂದ್ರ ಮಾರುಕಟ್ಟೆಯ...
ಕೆಸಿಎಫ್ ಅಲ್ ಹಸ್ಸ ಸೆಕ್ಟರ್(ದಮ್ಮಾಂ) ವತಿಯಿಂದ ಸ್ವಾತಂತ್ರೋತ್ಸವ
ಕೆಸಿಎಫ್ ಅಲ್ ಹಸ್ಸ ಸೆಕ್ಟರ್(ದಮ್ಮಾಂ) ವತಿಯಿಂದ ಸ್ವಾತಂತ್ರೋತ್ಸವ
ಸೌದಿಅರೇಬಿಯಾ: ಕೆಸಿಎಫ್ ಅಲ್ ಹಸ್ಸ ಸೆಕ್ಟರ್(ದಮ್ಮಾಂ) ವತಿಯಿಂದ ಅತಿ ವಿಜೃಂಭಣೆಯಿಂದ ಸ್ವಾತಂತ್ರೋತ್ಸವ ದಿನಾಚರಣೆ ಹಫೂಫ್ ಫುಟ್ಬಾಲ್ ಸ್ಟೇಡಿಯಂ ನಲ್ಲಿ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.
...
ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ಬೇಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ಬೇಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
ಉಡುಪಿ: ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ...
ಉಡುಪಿ : ಸಾಕು ನಾಯಿಗಳನ್ನು ಬೀದಿಗೆ ಬಿಡದಂತೆ ಪೌರಾಯುಕ್ತರ ಸೂಚನೆ
ಉಡುಪಿ : ಸಾಕು ನಾಯಿಗಳನ್ನು ಬೀದಿಗೆ ಬಿಡದಂತೆ ಪೌರಾಯುಕ್ತರ ಸೂಚನೆ
ಉಡುಪಿ: ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಸಾಕು ನಾಯಿಗಳನ್ನು ಹೊರಗೆ ಬಿಡದೇ ಮನೆಯಲ್ಲಿ ಕಟ್ಟಿ ಹಾಕಿ ಸಾಕ ಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ಥಳದಲ್ಲಿ...
ಉಡುಪಿ :ಸೆಟ್‌ಟಾಪ್ ಅಳವಡಿಕೆ ದಿನಾಂಕ ವಿಸ್ತರಣೆಗೆ ಆಗ್ರಹ
ಉಡುಪಿ : ನಗರಪ್ರದೇಶಗಳಿಗೆ ಮೂರನೆ ಹಂತದ ಸೆಟ್‌ಟಾಪ್ ಬಾಕ್ಸ್ ಅಳವಡಿಸಲು ಡಿ.31 ಕೊನೆಯ ದಿನವಾಗಿದ್ದು, ಇದೀಗ ಸೆಟ್‌ಟಾಪ್ ಬಾಕ್ಸ್‌ಗಳ ಕೊರತೆಯ ಹಿನ್ನೆಲೆಯಲ್ಲಿ ಆ ಅವಧಿಯನ್ನು ಮಾ.31ರವರೆಗೆ ವಿಸ್ತರಿಸಬೇಕು ಎಂದು ಉಡುಪಿಯ ಡೆನ್ ಯುಸಿಎನ್...