ಶಿರಾಡಿ, ಚಾರ್ಮಾಡಿ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ, ವಾಹನಗಳು ತೆರಳದಂತೆ ಸೂಚನೆ

ಶಿರಾಡಿ, ಚಾರ್ಮಾಡಿ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ, ವಾಹನಗಳು ತೆರಳದಂತೆ ಸೂಚನೆ ಮಂಗಳೂರು:  ಭಾರೀ ಮಳೆಯ ಕಾರಣದಿಂದ ಶಿರಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು ಈ ಭಾಗದಲ್ಲಿ ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ ಇಲ್ಲಿನ...

ಕೃಷ್ಣ ಮಠದ ಕುರಿತು ಫೇಸ್ ಬುಕ್ಕಿನಲ್ಲಿ ನಿಂದನೆ – ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಕೃಷ್ಣ ಮಠದ ಕುರಿತು ಫೇಸ್ ಬುಕ್ಕಿನಲ್ಲಿ ನಿಂದನೆ - ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಬಗ್ಗೆ ಫೇಸ್ ಬುಕ್ಕಿನಲ್ಲಿ ಅವಹೇಳನಾಕಾರಿಯಾಗಿ ನಿಂದಿಸಿ ಧಾರ್ಮಿಖ ಭಾವನೆಗಳಿಗ ಧಕ್ಕೆ ಉಂಟು...

ಪ್ರಕಟಣೆ:  ಕೆಪಿಟಿ : ಅಂಕ ಪಟ್ಟಿ ಪಡೆಯಲು ಸೂಚನೆ

ಮ0ಗಳೂರು : ಕೆಪಿಟಿ ಸಂಸ್ಥೆಯಲ್ಲಿ ಹಲವು ವರ್ಷಗಳಿಂದ ಕೆಲವೊಂದು ಅಂಕಪಟ್ಟಿಗಳು ಪಡೆದುಕೊಳ್ಳದೆ ಉಳಿದುಕೊಂಡಿದ್ದು, ಅಭ್ಯರ್ಥಿಗಳು ಇದುವರೆಗೆ ಪಡೆದುಕೊಳ್ಳದಿರುವ ಅಂಕಪಟ್ಟಿಗಳನ್ನು ಕಛೇರಿಯಿಂದ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಅನಾನುಕೂಲತೆಗಳಿಗೆ ಸಂಬಂಧಪಟ್ಟ ವಿದ್ಯಾರ್ಥಿಗಳೇ ಹೊಣೆಯಾಗಿರುತ್ತಾರೆ. ಎಂದು  ಕರ್ನಾಟಕ...

ನವೆಂಬರ್ 24 ರಿಂದ ಮೂರು ದಿನ ಉಡುಪಿಯಲ್ಲಿ ಧರ್ಮ ಸಂಸತ್ತು; 2500 ಕ್ಕೂ ಹೆಚ್ಚು ಸಂತರು ಭಾಗಿ

ನವೆಂಬರ್ 24 ರಿಂದ ಮೂರು ದಿನ ಉಡುಪಿಯಲ್ಲಿ ಧರ್ಮ ಸಂಸತ್ತು; 2500 ಕ್ಕೂ ಹೆಚ್ಚು ಸಂತರು ಭಾಗಿ ಉಡುಪಿ:  ನವೆಂಬರ್ 24 - 26 ರ ವರೆಗೆ ಧರ್ಮ ಸಂಸತ್ತಿನ ಅಧಿವೇಶನ ಉಡುಪಿಯಲ್ಲಿ ನಡೆಯಲಿದ್ದು ಸುಮಾರು 2500 ಕ್ಕೂ ಹೆಚ್ಚು ಸ್ವಾಮೀಜಿಗಳು, ಸಂತರು ಭಾಗವಹಿಸಲಿದ್ದಾರೆ ಎಂದು...

ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ಸಂಭ್ರಮದ ವಿಟ್ಲಪಿಂಡಿ ಉತ್ಸವ ಸಂಪನ್ನ

ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ಸಂಭ್ರಮದ ವಿಟ್ಲಪಿಂಡಿ ಉತ್ಸವ ಸಂಪನ್ನ ಉಡುಪಿ: ರಥಬೀದಿಯ ತುಂಬಾ ಜನಸಾಗರ, ವಿವಿಧ ವೇಷಗಳ ಕುಣಿತದ ಸಂಭ್ರಮ, ಕಟ್ಟಡವೇರಿ ಕೃಷ್ಣನನ್ನು ಕಣ್ತುಂಬಿಕೊಂಡ ಭಕ್ತಾದಿಗಳು, ಮೊಸರು ಕುಡಿಕೆ ಒಡೆಯಲು ಸ್ಪರ್ಧೆ ನಡೆಸಿದ ಗೊಲ್ಲರ...

ಪೂವಮ್ಮ ಅವರಿಗೆ ಒಂದು ಕೋಟಿ ಪ್ರೋತ್ಸಾಹ ಧನ, ನಿವೇಶನ ನೀಡಲು ಶಾಸಕ ವೇದವ್ಯಾಸ ಕಾಮತ್ ಆಗ್ರಹ

ಪೂವಮ್ಮ ಅವರಿಗೆ ಒಂದು ಕೋಟಿ ಪ್ರೋತ್ಸಾಹ ಧನ, ನಿವೇಶನ ನೀಡಲು ಶಾಸಕ ವೇದವ್ಯಾಸ ಕಾಮತ್ ಆಗ್ರಹ ಮಂಗಳೂರು: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ 18ನೇ ಏಷ್ಯನ್ ಗೇಮ್ಸ್ನ ರಿಲೇಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದ...

ರಫೇಲ್‌ ಹಗರಣದ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ

ರಫೇಲ್‌ ಹಗರಣದ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಉಡುಪಿ: ಬಹು ಕೋಟಿ ವಿಮಾನ ಖರೀದಿ ರಫೇಲ್‌ ಹಗರಣದಲ್ಲಿ ಭಾಗಿಯಾದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ದ ಉಡುಪಿ ಜಿಲ್ಲಾ...

ಮೂಡಬಿದರೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ

ಮೂಡಬಿದರೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ ಮೂಡುಬಿದಿರೆ: ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನ ಮೇಲೆ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಮೂಡಬಿದರೆ ಸಮೀಪದ ಗಂಟಾಲ್ ಕಟ್ಟೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನ್ನು...

ಕಾಂತಾವರದಲ್ಲಿ ಮೊಯಿಲಿ ಅಭಿನಂದನೆ, ಮಹಾಕಾವ್ಯದ ಜೊತೆ ಅನುಸಂಧಾನ

ಮೂಡುಬಿದಿರೆ: ಅಲ್ಲಮಪ್ರಭು ಪೀಠ ಕಾಂತಾವರ ಇದರ ವತಿಯಿಂದ ಪ್ರತಿಷ್ಠಿತ 'ಸರಸ್ವತಿ ಸಮ್ಮಾನ್' ಪ್ರಶಸ್ತಿ ಪುರಸ್ಕøತ ಮಹಾಕವಿ ಡಾ. ಮೂಡಬಿದಿರೆ ವೀರಪ್ಪ ಮೊಯಿಲಿ ಅವರ 'ಸಿರಿಮುಡಿ ಪರಿಕ್ರಮಣ' ಮಹಾಕಾವ್ಯದ ಜೊತೆ ಅನುಸಂಧಾನ ಕುರಿತ ವಿಶಿಷ್ಠ...

ಒತ್ತಡ ಕಡಿಮೆ ಮಾಡಲು ಕ್ರೀಡೆ ಸಹಾಯಕ- ಡಾ.ಉಮೇಶ್ ಪ್ರಭು

ಒತ್ತಡ ಕಡಿಮೆ ಮಾಡಲು ಕ್ರೀಡೆ ಸಹಾಯಕ- ಡಾ.ಉಮೇಶ್ ಪ್ರಭು ಉಡುಪಿ : ದೈನಂದಿನ ಜೀವನದಲ್ಲಿ ಮಕ್ಕಳು, ವಯಸ್ಕರು ಹಾಗೂ ಹಿರಿಯ ನಾಗರೀಕರಿಗೆ ಒತ್ತಡವನ್ನು ಕಡಿಮೆ ಮಾಡುವಲ್ಲಿ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ಸಹಾಯಕವಾಗುತ್ತವೆ...

Members Login

Obituary

Congratulations