ಸುರತ್ಕಲ್ ಬಳಿ ಚೂರಿ ಇರಿತ, ಇಬ್ಬರಿಗೆ ಗಾಯ : ಆರೋಪಿಗಳ ಗುರುತು ಪತ್ತೆ
ಸುರತ್ಕಲ್ ಬಳಿ ಚೂರಿ ಇರಿತ, ಇಬ್ಬರಿಗೆ ಗಾಯ : ಆರೋಪಿಗಳ ಗುರುತು ಪತ್ತೆ
ಮಂಗಳೂರು: ಸುರತ್ಕಲ್ ದೀಪಕ್ ಬಾರ್ ಬಳಿಯಲ್ಲಿ ಮಂಗಳವಾರ ರಾತ್ರಿ ಸುಮಾರು 11 ಗಂಟೆಯ ಸಮಯದಲ್ಲಿ ನಡೆದ ಚೂರಿ ಇರಿತ ಘಟನೆಯಲ್ಲಿ...
ಮಂಗಳೂರು: ಪಾವೂರು ಮೂಲದ ಅಮೀರ್ ಮಲಾರ್ ನಾಪತ್ತೆ
ಮಂಗಳೂರು: ಪಾವೂರು ಮೂಲದ ಅಮೀರ್ ಮಲಾರ್ ನಾಪತ್ತೆ
ಮಂಗಳೂರು: ಪಾವೂರು ಗ್ರಾಮದ ನಿವಾಸಿ ಅಮೀರ್ ಮಲಾರ್ (46) ಎಂಬವರು ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಸಾರ್ವಜನಿಕರಿಂದ ಮಾಹಿತಿ ಕೋರಿದ್ದಾರೆ.
ಪೊಲೀಸರ...
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್- ಅ. 27ರಂದು ಮುಖ್ಯಮಂತ್ರಿ ಚಾಲನೆ
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್- ಅ. 27ರಂದು ಮುಖ್ಯಮಂತ್ರಿ ಚಾಲನೆ
ಮಂಗಳೂರು: ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯಲಿರುವ ಅಂತಾರಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ "ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2025" ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಜಿಎಸ್ಟಿ ಇಳಿಕೆಗೆ ಕರಾವಳಿಯ ಬಿಜೆಪಿ ಜನಪ್ರತಿನಿಧಿಗಳ ಕೊಡುಗೆ ಏನು? : ಐವನ್ ಡಿಸೋಜಾ
ಜಿಎಸ್ಟಿ ಇಳಿಕೆಗೆ ಕರಾವಳಿಯ ಬಿಜೆಪಿ ಜನಪ್ರತಿನಿಧಿಗಳ ಕೊಡುಗೆ ಏನು? : ಐವನ್ ಡಿಸೋಜಾ
ಮಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ತೆರಿಗೆ ಕಡಿತಗೊಳಿಸಿರುವುದು ಜನತೆಗೆ ದೀಪಾವಳಿ ಗಿಫ್ಟ್ ಎಂದು ಕರಪತ್ರ ಮುದ್ರಿಸಿ ಅಂಚೆ ಮೂಲಕ ಕಳುಹಿಸುತ್ತಿರುವ...
ಸಂಸದ ಚೌಟ ವಿಚಾರಗಳನ್ನು ತಿಳಿದು ಮಾತನಾಡಲಿ : ಪದ್ಮರಾಜ್
ಸಂಸದ ಚೌಟ ವಿಚಾರಗಳನ್ನು ತಿಳಿದು ಮಾತನಾಡಲಿ : ಪದ್ಮರಾಜ್
ಮಂಗಳೂರು: ಸಂಸದ ಬ್ರಿಜೇಶ್ ಚೌಟ ವಿದ್ಯಾವಂತರಾದ ವ್ಯಕ್ತಿ. ಆದರೆ, ವಿಚಾರಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು ಮಾತನಾಡಬೇಕು. ಜನರಿಗೆ ತಪ್ಪು ಮಾಹಿತಿ ನೀಡಬಾರದು. ಸಿಎಂ ಸಿದ್ದರಾಮಯ್ಯ ಜನಪರ...
ಅ. 26: ಉಡುಪಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಅ. 26: ಉಡುಪಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್...
ಪುತ್ತೂರು ಗ್ರಾಮಾಂತರ ಪ್ರದೇಶದಲ್ಲಿ ಜಾನುವಾರು ಸಾವು ಪ್ರಕರಣ: ತಪ್ಪು ಪ್ರಚಾರಕ್ಕೆ ಸ್ಪಷ್ಟನೆ ನೀಡಿದ ಪೊಲೀಸರು
ಪುತ್ತೂರು ಗ್ರಾಮಾಂತರ ಪ್ರದೇಶದಲ್ಲಿ ಜಾನುವಾರು ಸಾವು ಪ್ರಕರಣ: ತಪ್ಪು ಪ್ರಚಾರಕ್ಕೆ ಸ್ಪಷ್ಟನೆ ನೀಡಿದ ಪೊಲೀಸರು
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಜಾನುವಾರುಗಳ ಸಾಗಣೆ ವೇಳೆ ಒಂದು ಜಾನುವಾರು ಸತ್ತುಹೋದ...
ಕರ್ನಾಟಕ ಸಂಘ ಶಾರ್ಜಾ – 23ನೇ ವಾರ್ಷಿಕೋತ್ಸವ ಮತ್ತು ಕರ್ನಾಟಕ ರಾಜೋತ್ಸವದ ಅಂಗವಾಗಿ ಮಹಾ ಆಡಿಷನ್
ಕರ್ನಾಟಕ ಸಂಘ ಶಾರ್ಜಾ – 23ನೇ ವಾರ್ಷಿಕೋತ್ಸವ ಮತ್ತು ಕರ್ನಾಟಕ ರಾಜೋತ್ಸವದ ಅಂಗವಾಗಿ ಮಹಾ ಆಡಿಷನ್
ಶಾರ್ಜಾ, ದುಬೈ: ಕರ್ನಾಟಕ ಸಂಘ ಶಾರ್ಜಾ ತನ್ನ 23ನೇ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಈ...
ಮಂಗಳೂರು ವಲಯ ಅಂತರಕಾಲೇಜು ಕ್ರಿಕೆಟ್ ಪಂದ್ಯಾವಳಿ 2025–26ರ ಸಮಾರೋಪ ಸಮಾರಂಭ
ಮಂಗಳೂರು ವಲಯ ಅಂತರಕಾಲೇಜು ಕ್ರಿಕೆಟ್ ಪಂದ್ಯಾವಳಿ 2025–26ರ ಸಮಾರೋಪ ಸಮಾರಂಭ
ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಆಯೋಜಿಸಿದ್ದ RGUHS ಮಂಗಳೂರು ವಲಯ ಅಂತರಕಾಲೇಜು ಕ್ರಿಕೆಟ್ ಪಂದ್ಯಾವಳಿ 2025–26ರ ಸಮಾರೋಪ ಸಮಾರಂಭವು ಅಕ್ಟೋಬರ್ 20,...
ಮಂಗಳೂರು: ಪರಾರಿಯಾಗಲು ಯತ್ನಿಸಿದ ಅಕ್ರಮ ಗೋಸಾಗಾಟಗಾರರ ಮೇಲೆ ಪೊಲೀಸ್ ಗುಂಡಿನ ದಾಳಿ
ಮಂಗಳೂರು: ಪರಾರಿಯಾಗಲು ಯತ್ನಿಸಿದ ಅಕ್ರಮ ಗೋ ಸಾಗಾಟಗಾರರ ಮೇಲೆ ಪೊಲೀಸ್ ಗುಂಡಿನ ದಾಳಿ
ಮಂಗಳೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದವರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು...