ನೇಣು ಬಿಗಿದು ಯುವಕ ಆತ್ಮಹತ್ಯೆ

ನೇಣು ಬಿಗಿದು ಯುವಕ ಆತ್ಮಹತ್ಯೆ ಪುತ್ತೂರು: 30 ವರ್ಷ ವಯಸ್ಸಿನ ವ್ಯಕ್ತಿಯೋರ್ವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪುತೂರು ಬೊಳುವಾರು ನಿವಾಸಿ ಸುಧೇಶ್ ಕೆ.ಪಿ (30) ಎಂದು...

ಮಂಗಳೂರಿಗೆ ರಾಷ್ಟ್ರಪತಿ ಆಗಮನ: ಸ್ವಾಗತ

ಮಂಗಳೂರಿಗೆ ರಾಷ್ಟ್ರಪತಿ ಆಗಮನ: ಸ್ವಾಗತ ಮ0ಗಳೂರು ಜೂನ್ 18 ಕರ್ನಾಟಕ ವಾರ್ತೆ:- ಭಾರತದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಉಡುಪಿಗೆ ತೆರಳಲು ಭಾನುವಾರ ಮಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಿದಾಗ ಭವ್ಯವಾಗಿ ಸ್ವಾಗತಿಸಲಾಯಿತು. ಭಾನುವಾರ ಬೆಳಿಗ್ಗೆ...

ಅಪರೇಷನ್ ಸಿಂಧೂರ: ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೂ ನ್ಯಾಯ ಒದಗಿಸಿದ ನರೇಂದ್ರ ಮೋದಿ ಸರ್ಕಾರ – ಯಶ್ಪಾಲ್...

ಅಪರೇಷನ್ ಸಿಂಧೂರ: ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೂ ನ್ಯಾಯ ಒದಗಿಸಿದ ನರೇಂದ್ರ ಮೋದಿ ಸರ್ಕಾರ - ಯಶ್ಪಾಲ್ ಸುವರ್ಣ  ಉಡುಪಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ'ದ ಮೂಲಕ ಪಾಕಿಸ್ತಾನದೊಳಗೆ...

ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ಪರಿಷ್ಕøತ ಪಟ್ಟಿ

ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ಪರಿಷ್ಕøತ ಪಟ್ಟಿ ಮ0ಗಳೂರು : ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದಲ್ಲಿ ವಿಮಾ ಹಾಗೂ ಟಿಪಿಎ ಕಂಪೆನಿಗಳ ಮೂಲಕ ಉಚಿತ...

ಕಾರವಾರ: ಗಂಟಲಲ್ಲಿ ಸಮೋಸಾ ಸಿಲುಕಿ ಬೌದ್ಧ ಬಿಕ್ಕು ಸಾವು

ಕಾರವಾರ: ಗಂಟಲಲ್ಲಿ ಸಮೋಸಾ ಸಿಲುಕಿ ಬೌದ್ಧ ಬಿಕ್ಕು ಸಾವು ಕಾರವಾರ: ಗಂಟಲಲ್ಲಿ ಸಮೋಸಾ ಸಿಲುಕಿ ಬಿಕ್ಕು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ನಡೆದಿದೆ. ಮೃತ ಬಿಕ್ಕುವನ್ನು ಮಂಗೋಲಿಯಾ ದೇಶದ ಬಿಕ್ಕು...

ಮಠಗಳ ಬಗ್ಗೆ ಮಾತನಾಡುವ ವಿಚಾರವಾದಿಗಳು ಮಸೀದಿ ಪ್ರವೇಶ ಮಾಡಲಿ: ಪ್ರಮೋದ್ ಮುತಾಲಿಕ್

ಮಠಗಳ ಬಗ್ಗೆ ಮಾತನಾಡುವ ವಿಚಾರವಾದಿಗಳು ಮಸೀದಿ ಪ್ರವೇಶ ಮಾಡಲಿ: ಪ್ರಮೋದ್ ಮುತಾಲಿಕ್ ಮಂಗಳೂರು: ಮಠಗಳ ಅಶ್ಪಶ್ರ್ಯತೆಯ ಬಗ್ಗೆ ಮಾತನಾಡುವ ಬುದ್ದಿಗೇಡಿ ವಿಚಾರವಾದಿಗಳು ತಾಕತ್ತಿದ್ದರೆ ಮಸೀದಿಯ ಒಳಗಡೆ ಪ್ರವೇಶ ಮಾಡಲಿ ಎಂದು ಶ್ರೀರಾಮ ಸೇನೆಯ ನಾಯಕ...

ಸುರತ್ಕಲ್: ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಮಸೀದಿಗೆ ಕಲ್ಲು ತೂರಾಟ

ಸುರತ್ಕಲ್: ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಮಸೀದಿಗೆ ಕಲ್ಲು ತೂರಾಟ ಸುರತ್ಕಲ್: ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ರವಿವಾರ ರಾತ್ರಿ 11ರ ಸುಮಾರಿಗೆ ನಡೆದಿದೆ. ಎರಡು...

ಉಡುಪಿ ಜಿಲ್ಲೆಯಲ್ಲಿ  ಮತ್ತೆ  ಕೊರೋನಾ ಹಾವಳಿ; ಶುಕ್ರವಾರ 11 ಮಂದಿಗೆ ಪಾಸಿಟಿವ್ ದೃಢ

ಉಡುಪಿ ಜಿಲ್ಲೆಯಲ್ಲಿ  ಮತ್ತೆ  ಕೊರೋನಾ ಹಾವಳಿ; ಶುಕ್ರವಾರ 11 ಮಂದಿಗೆ ಪಾಸಿಟಿವ್ ದೃಢ ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮತ್ತೆ ಪುನಃ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಶುಕ್ರವಾರ ಒಟ್ಟು 11 ಹೊಸ...

ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ನಂಟಿದೆ- ಜಸ್ಟೀಸ್ ಎಚ್. ಎನ್. ನಾಗಮೋಹನದಾಸ್

ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ನಂಟಿದೆ- ಜಸ್ಟೀಸ್ ಎಚ್. ಎನ್. ನಾಗಮೋಹನದಾಸ್ ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ...

ದಕ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್

ದಕ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ ಖತಾರ್ ನಿಂದ ಆಗಮಿಸಿ ಬೆಂಗಳೂರಿನಲ್ಲಿ ಕ್ವಾರಂಟೈನ್...

Members Login

Obituary

Congratulations