ಫೋಮ್ ಶೀಟ್ ನಲ್ಲಿ ಮೂಡಿ ಬಂತು ‘ಐರಾವತ, ವೇಗದೂತ!
ಫೋಮ್ ಶೀಟ್ ನಲ್ಲಿ ಮೂಡಿ ಬಂತು ‘ಐರಾವತ, ವೇಗದೂತ!
ಇದು ಹೆಮ್ಮಾಡಿಯ ಪ್ರಶಾಂತ್ ಆಚಾರ್ ಕೈಚಳಕ
ಕಲಾತ್ಮಕ ವಸ್ತುಗಳನ್ನು ರೆಡಿ ಮಾಡೋದ್ರಲ್ಲಿ ನಿಪುಣ ಪ್ರಶಾಂತ್ ಆಚಾರ್
ಪ್ರಶಾಂತ್ ಆಚಾರ್ ಕಲ್ಪನೆಯಲ್ಲಿ ಸಿದ್ದಗೊಳ್ಳುತ್ತಿದೆ ಹೈಟೆಕ್...
ಎಸಿ ಕೋಣೆಯಿಂದ ದಕ್ಷ ಎಸ್ಪಿ ಹೊರಬರಲಿ – ಶ್ರೀನಿಧಿ ಹೆಗ್ಡೆ
ಎಸಿ ಕೋಣೆಯಿಂದ ದಕ್ಷ ಎಸ್ಪಿ ಹೊರಬರಲಿ - ಶ್ರೀನಿಧಿ ಹೆಗ್ಡೆ
ಉಡುಪಿ: ರಾಜ್ಯದಲ್ಲೆ ಹೆಚ್ಚು ಶಾಂತಿಯುತ, ಕಾನೂನು ಸುವ್ಯವಸ್ಥೆಯನ್ನು ಪಾಲಿಸುವ ನಾಗರಿಕರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ, ಪ್ರಸ್ತುತ ಎಸ್ಪಿಯಾಗಿರುವ ಡಾ.ಅರುಣ್ ದಕ್ಷ ಅಧಿಕಾರಿ ಎಂದು...
ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರಣವ್ ಮುಖರ್ಜಿಯವರಿಗೆ ಶ್ರದ್ದಾಂಜಲಿ
ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರಣವ್ ಮುಖರ್ಜಿಯವರಿಗೆ ಶ್ರದ್ದಾಂಜಲಿ
ಉಡುಪಿ: ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದ ಪ್ರಣವ್ ಮುಖರ್ಜಿಯವರು ಜನಮಾನಸದಲ್ಲಿ ವಿಶಿಷ್ಠ ಸ್ಥಾನವನ್ನು ಪಡೆದವರು. ಉತ್ತಮ ವಾಗ್ಮಿಯಾಗಿ, ಸಂಸದೀಯ ಪಟುವಾಗಿ ರಾಷ್ಟ್ರಪತಿಯಾಗುವ ಮುನ್ನ ಕಾಂಗ್ರೆಸ್...
ಎಲ್ಲಾ ಅತೃಪ್ತ ಶಾಸಕರನ್ನೂ ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್!
ಎಲ್ಲಾ ಅತೃಪ್ತ ಶಾಸಕರನ್ನೂ ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್!
ಬೆಂಗಳೂರು: ನಿರೀಕ್ಷೆಯಂತೆಯೇ ಮುಂಬೈಗೆ ಹಾರಿರುವ ಎಲ್ಲ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಶಾಕ್ ನೀಡಿದ್ದು, ಅವರ ಶಾಸಕತ್ವ ಅನರ್ಹಗೊಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...
ಅಸ್ಟ್ರೊ ಮೋಹನ್ ಅವರಿಗೆ ಆಮೆರಿಕದ ಐ ಸಿ ಯಸ್ ನಿಂದ ಮಾಸ್ಟರ್ಸ್ ಪದವಿ
ಅಸ್ಟ್ರೊ ಮೋಹನ್ ಅವರಿಗೆ ಆಮೆರಿಕದ ಐ ಸಿ ಯಸ್ ನಿಂದ ಮಾಸ್ಟರ್ಸ್ ಪದವಿ
ಉಡುಪಿ: ಅಂತಾರಾಷ್ಟ್ರೀಯ ಮನ್ನಣೆ ಉದಯವಾಣಿ ಪತ್ರಿಕೆಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೊ ಮೋಹನ್ ಅವರಿಗೆ ಅಮೆರಿಕೆಯ ಇಮೇಜ್ ಕೊಲೀಗ್ ಸೊಸೈಟಿಯಿಂದ ಮಾಸ್ಟರ್ಸ್ ಪದವಿ...
ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಚ ಮಂಗಳೂರು ಅಭಿಯಾನದ 6ನೇ ಭಾನುವಾರದ ವರದಿ
ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಚ ಮಂಗಳೂರು ಅಭಿಯಾನದ 6ನೇ ಭಾನುವಾರದ ವರದಿ
ಮಂಗಳೂರು : ನಾಲ್ಕನೇ ಹಂತದ ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾ£ದ 6ನೇ ವಾರದ ಸ್ವಚ್ಛತಾ ಕಾರ್ಯ 10ನೇ ಡಿಸೆಂಬರ್ 2017...
ಮಂಗಳೂರು: ರಾಮಕೃಷ್ಣ ಮಿಷನ್ನಿನಲ್ಲಿಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನ
ಮಂಗಳೂರು: ಜೂನ್ 21 2015 ಭಾನುವಾರದಂದು ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿರುವ ಈ ಸಂದರ್ಭದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್ನಿನಲ್ಲಿ ಕೂಡ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವು ಪೂವರ್ಾಹ್ನ 9.00ಕ್ಕೆ ಆಯುಷ್ ಸಚಿಯಾಲಯ ಬಿಡುಗಡೆ...
ವಿಶೇಷ ಸಾಧನೆ ಮಾಡಿದ ಮಂಗಳೂರಿನವರಾದ ರೆನಿಟ, ಶಮಿತ
ವಿಶೇಷ ಸಾಧನೆ ಮಾಡಿದ ಮಂಗಳೂರಿನವರಾದ ರೆನಿಟ, ಶಮಿತ
ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಅವಕಾಶ ವಂಚಿತರಿಗೆ ಶೈಕ್ಷಣಿಕ ಸೇವೆ ನೀಡುವ ಮೂಲಕ ವಿಶೇಷ ಸಾಧನೆ ಮಾಡಿದ ಮಂಗಳೂರು ನಿವಾಸಿಗಳಾದ ರೆನಿಟ ಮತ್ತು ಶಮಿತ ಹಾಗೂ ಕಡಬ...
ಗಾಂಜಾ ಗಿಡಗಳನ್ನು ಬೆಳೆಸಲು ಗಾಂಜಾ ಗಿಡಗಳ ಬೀಜಗಳನ್ನು ನೀಡಿದ ಯುವಕನ ಸೆರೆ
ಗಾಂಜಾ ಗಿಡಗಳನ್ನು ಬೆಳೆಸಲು ಗಾಂಜಾ ಗಿಡಗಳ ಬೀಜಗಳನ್ನು ನೀಡಿದ ಯುವಕನ ಸೆರೆ
ಮಂಗಳೂರು: ಗಾಂಜಾ ಗಿಡಗಳನ್ನು ಬೆಳೆಸಲು ಗಾಂಜಾ ಬೀಜಗಳನ್ನು ನೀಡಿದ ಯುವಕನ್ನು ಇಕೊನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೋಲಿಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು...
ಪರಸ್ಪರ ಪ್ರೀತಿ ಸೌಹಾರ್ದತೆಯಿಂದ ಇದ್ದರೆ ಸಮಾಜದಲ್ಲಿ ಶಾಂತಿ ಸಾಧ್ಯ : ಡಾ. ಜೆರಾಲ್ಡ್ ಐಸಾಕ್ ಲೋಬೋ
ಉಡುಪಿ : ಯಾವ ಧರ್ಮವೂ ಮತ್ತೊಬ್ಬರನ್ನು ದ್ವೇಷಿಸುವುದಿಲ್ಲ. ನಾವು ಪರಸ್ಪರ ಪ್ರೀತಿ ಸೌಹಾರ್ದತೆಯಿಂದ ಇದ್ದರೆ ಸಮಾಜದಲ್ಲಿ ಶಾಂತಿ ಸಾಧ್ಯ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೋ...




























