ಶರತ್ ಮೇಲೆ ಮಾರಣಾಂತಿಕ ಹಲ್ಲೆ: ಜಮಾಅತೆ ಇಸ್ಲಾಮೀ ಹಿಂದ್ ಖಂಡನೆ
ಶರತ್ ಮೇಲೆ ಮಾರಣಾಂತಿಕ ಹಲ್ಲೆ:ಜಮಾಅತೆ ಇಸ್ಲಾಮೀ ಹಿಂದ್ ಖಂಡನೆ
ಮಂಗಳೂರು: ಬಿ.ಸಿ. ರೋಡ್‍ನಲ್ಲಿ ಶರತ್ ಎಂಬ ಯುವಕನ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆಯು ಈಗಾಗಲೇ ಜಿಲ್ಲೆಯಲ್ಲಿರುವ ಬಿಗುವಿನ ವಾತಾವರಣವನ್ನು ಇನ್ನಷ್ಟು ಆತಂಕಕ್ಕೆ ತಳ್ಳುವಂತಾಗಿದೆ. ಈ...
ನಂದಿನಿ ಹಾಲಿನ ದರ ಹೆಚ್ಚಳ; ನಾಳೆಯಿಂದಲೇ ಜಾರಿ
ನಂದಿನಿ ಹಾಲಿನ ದರ ಹೆಚ್ಚಳ; ನಾಳೆಯಿಂದಲೇ ಜಾರಿ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್)ವು ನಂದಿನಿ ಹಾಲಿನ ದರ ಹೆಚ್ಚಳ ಮಾಡಿದೆ.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಕೆಎಂಎಫ್ ಮುಖ್ಯ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿನ...
ಮುಂದಿನ 20-30 ದಿನ ಕೃಷ್ಣ ಮಠದಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ ಇಲ್ಲ – ಪರ್ಯಾಯ ಅದಮಾರು ಕಿರಿಯ ಸ್ವಾಮೀಜಿ
ಮುಂದಿನ 20-30 ದಿನ ಕೃಷ್ಣ ಮಠದಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ ಇಲ್ಲ – ಪರ್ಯಾಯ ಅದಮಾರು ಕಿರಿಯ ಸ್ವಾಮೀಜಿ
ಉಡುಪಿ: ಜೂನ್ 8 ರ ನಂತರ ದೇವಸ್ಥಾನಗಳನ್ನು ತೆರೆಯುವಂತೆ ಸರಕಾರ ಅವಕಾಶ ಕೊಟ್ಟಿದೆ...
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕಳ; ಆರೋಪಿಯ ಬಂಧನ
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕಳ; ಆರೋಪಿಯ ಬಂಧನ
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಂಟ್ವಾಳ ಪಿಲಾತಬೆಟ್ಟು ಗ್ರಾಮದ ನಯನಾಡಿ ನಿವಾಸಿ ರಮಾನಂದ...
ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಂಚಾಲಕರಾಗಿ ವಿಘ್ನೇಶ್ ಕಿಣಿ ನೇಮಕ
ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಂಚಾಲಕರಾಗಿ ವಿಘ್ನೇಶ್ ಕಿಣಿ ನೇಮಕ
ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಮಿತಿಯ ಸಂಚಾಲಕರನ್ನಾಗಿ ಯುವ ಕಾಂಗ್ರೆಸ್ ಇದರ ಸಕ್ರೀಯ...
ಬೆಂದೂರು ಸಂತ ತೆರೇಸಾ ಶಾಲೆಯ ವಾರ್ಷಿಕೋತ್ಸವ
ಬೆಂದೂರು ಸಂತ ತೆರೇಸಾ ಶಾಲೆಯ ವಾರ್ಷಿಕೋತ್ಸವ
ಸಂತ ತೆರೇಸಾ ಶಾಲೆ, ಬೆಂದೂರು ತನ್ನ ವಾರ್ಷಿಕೋತ್ಸವ ದಿನವನ್ನು ವಿಜ್ರಂಭಣೆಯಿಂದ 23 ನವೆಂವರ್, 2018ರಂದು “ಒರೆಂಡಾ-ಗುಣಮುಖ ಮಾಡುವ ಶಕ್ತಿ” ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಿಕೊಂಡಿತು.
...
ಸೌಹಾರ್ದ ಸಮಿತಿ ಉದ್ಯಾವರ : ವಿವಿಧ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ
ಸೌಹಾರ್ದ ಸಮಿತಿ ಉದ್ಯಾವರ : ವಿವಿಧ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ
ಉದ್ಯಾವರ: ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವ್ಯಾಪ್ತಿಯಲ್ಲಿರುವ ಸೌಹಾರ್ದ ಸಮಿತಿಯು ಉದ್ಯಾವರ ಗ್ರಾಮದ ಅಸುಪಾಸಿನಲ್ಲಿ ನಡೆಯುತ್ತಿರುವ ವಿಜೃಂಭಣೆಯ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿ...
ಉಡುಪಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಮುಸ್ಲಿಂ ಕುಟುಂಬಕ್ಕೆ ಸಹಾಯ ಹಸ್ತ
ಉಡುಪಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಮುಸ್ಲಿಂ ಕುಟುಂಬಕ್ಕೆ ಸಹಾಯ ಹಸ್ತ
ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ಶತಾಬ್ಧಿ ವರ್ಷಾಚರಣೆಯ ಪ್ರಯುಕ್ತ ಎಮ್.ಜೆ.ಸಿ ಮೈದಾನದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮಟ್ಟದ...
ಕಾರ್ಕಳ ಪೋಲಿಸರಿಂದ ಅಂತರ್ ಜಿಲ್ಲಾ ಕುಖ್ಯಾತ ದರೋಡೆಕೋರರ ಬಂಧನ
ಕಾರ್ಕಳ ಪೋಲಿಸರಿಂದ ಅಂತರ್ ಜಿಲ್ಲಾ ಕುಖ್ಯಾತ ದರೋಡೆಕೋರರ ಬಂಧನ
ಕಾರ್ಕಳ: ಅಂತರ್ ಜಿಲ್ಲಾ ನಾಲ್ವರು ದರೋಡೆ ಕೋರರನ್ನು ಕಾರ್ಕಳ ಪೋಲಿಸರು ಬಂಧಿಸಿ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಬೆಳಪುವಿನ ಸಾಜಿದ್ ರಹ್ಮಾನ್ (19),...
ಕೋಮುದ್ವೇಷ ಕೆರಳಿಸುವ ಪೋಸ್ಟ್; ವಾಟ್ಸ್ ಆ್ಯಪ್ ಅಡ್ಮಿನ್ ಸಹಿತ ಇಬ್ಬರ ಬಂಧನ
ಕೋಮುದ್ವೇಷ ಕೆರಳಿಸುವ ಪೋಸ್ಟ್; ವಾಟ್ಸ್ ಆ್ಯಪ್ ಅಡ್ಮಿನ್ ಸಹಿತ ಇಬ್ಬರ ಬಂಧನ
ಮಂಗಳೂರು: ವಾಟ್ಸ್ ಆ್ಯಪ್ ನ ಗ್ರೂಪೊಂದರಲ್ಲಿ ಧರ್ಮನಿಂದನೆ, ಮಹಿಳೆಯ ಅವಹೇಳನ ಹಾಗೂ ಕೋಮು ದ್ವೇಶ ಕೆರಳಿಸುವ ಸಂದೇಶ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ...