ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹೇಡಿತನದ ಕೃತ್ಯ :ಎಸ್ಸೆಸ್ಸಫ್
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹೇಡಿತನದ ಕೃತ್ಯ :ಎಸ್ಸೆಸ್ಸಫ್
ಮಂಗಳೂರು : ಸರ್ವಧರ್ಮ ಸಹಿಷ್ಣುತೆಯನ್ನು ಹೊಂದಿರುವ ರಾಜ್ಯದಲ್ಲಿ ಸೈದ್ಧಾಂತಿಕ ಬಿನ್ನತೆಯ ಅಸಹನೆಗೆ ಮತ್ತೊಂದು ಹತ್ಯೆ ನಡೆದು ಹೋಗಿದೆ. ಖ್ಯಾತ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ ,...
ಮೌಂಟ್ ರೋಜರಿ ಚರ್ಚಿನಲ್ಲಿ ಮಳೆ ನೀರು ಮರುಪೂರಣ ಘಟಕ ಉದ್ಘಾಟನೆ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ವರ್ಷಕ್ಕೆ 3,500ದಿಂದ 4,000 ಮೀ.ಮೀ.ವರೆಗೆ ಮಳೆ ಯಾದರೂ ಇಲ್ಲಿನ ಮಣ್ಣಿನ ಗುಣದಿಂದ ಎಪ್ರಿಲ್ -ಮೇ ತಿಂಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡುವ ಸ್ಥಿತಿ ಇದೆ....
ಹಾಲಾಡಿಗೆ ಟಿಕೆಟ್ ವಿರೋಧಿಸಿ ಕಿಶೋರ್ ಕುಮಾರ್ ಸೇರಿದಂತೆ 7 ಮಂದಿ ಅತೃಪ್ತ ಪದಾಧಿಕಾರಿಗಳ ರಾಜೀನಾಮೆ
ಹಾಲಾಡಿಗೆ ಟಿಕೇಟ್ ವಿರೋಧಿಸಿ ಕಿಶೋರ್ ಕುಮಾರ್ ಸೇರಿದಂತೆ 6 ಮಂದಿ ಅತೃಪ್ತ ಪದಾಧಿಕಾರಿಗಳ ರಾಜೀನಾಮೆ
ಉಡುಪಿ: ಈಗಾಗಲೇ ಒಡೆದ ಮನೆಯಾಗಿರುವ ಕುಂದಾಪುರ ಬಿಜೆಪಿ ಪಕ್ಷಕ್ಕೆ ಇನ್ನೊಂದು ಆಘಾತವೆಂಬಂತೆ, ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಅಧಿಕೃತ ಅಭ್ಯರ್ಥಿಯೆಂದು...
ಉಡುಪಿ ಜಿಲ್ಲಾ ಐಟಿ ಸೆಲ್ ಉಪಾಧ್ಯಕ್ಷರಾಗಿ ನೀರಜ್ ಪಾಟೀಲ್ ನೇಮಕ
ಉಡುಪಿ ಜಿಲ್ಲಾ ಐಟಿ ಸೆಲ್ ಉಪಾಧ್ಯಕ್ಷರಾಗಿ ನೀರಜ್ ಪಾಟೀಲ್ ನೇಮಕ
ಉಡುಪಿ: ಉಡುಪಿ ಜಿಲ್ಲಾ ಐಟಿ ಸೆಲ್ ವಿಭಾಗದ ನೂತನ ಉಪಾಧ್ಯಕ್ಷರಾಗಿ ಉಡುಪಿ ಬ್ಲಾಕ್ ಐಟಿ ಸೆಲ್ಲಿನ ಅಧ್ಯಕ್ಷರಾಗಿದ್ದ ನೀರಜ್ ಪಾಟೀಲ್ ಅವರನ್ನು ನೇಮಿಸಿಲಾಗಿದೆ.
ಜಿಲ್ಲಾ...
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ: ದ.ಕ. 66 ನಾಮಪತ್ರ ಕ್ರಮಬದ್ಧ
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ: ದ.ಕ. 66 ನಾಮಪತ್ರ ಕ್ರಮಬದ್ಧ
ಮಂಗಳೂರು: ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಜಿಲ್ಲೆಯಲ್ಲಿ 66 ನಾಮಪತ್ರಗಳು ಕ್ರಮಬದ್ಧವಾಗಿದೆ. ನಾಮಪತ್ರ ಹಿಂದೆಗೆಯಲು...
ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಅನಘಾ
ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಅನಘಾ
ದೆಹಲಿಯ ಗುರುಗ್ರಾಮ್ ನಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019 ಚಾಂಪಿಯನ್...
ದೇಯಿ ಬೈದತಿ ಔಷದವನಕ್ಕೆ ಸಂಸದ ನಳಿನ್ ನೇತೃತ್ವದಲ್ಲಿ ಧರ್ಮ ರಕ್ಷಾ ಪಾದಯಾತ್ರೆ
ದೇಯಿ ಬೈದತಿ ಔಷದವನಕ್ಕೆ ಸಂಸದ ನಳಿನ್ ನೇತೃತ್ವದಲ್ಲಿ ಧರ್ಮ ರಕ್ಷಾ ಪಾದಯಾತ್ರೆ
ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯ ವಠಾರದಿಂದ ತುಳುನಾಡಿನ ವೀರಪುರಷರಾದ ಕೋಟಿ ಚೆನ್ನಯರ ಹುಟ್ಟೂರಾದ ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಬಡಗನ್ನೂರು ಗ್ರಾಮದ...
ಮೀನುಗಾರರಿಗೆ ಬಯೋಮೆಟ್ರಿಕ್: ಜೂನ್ 30 ಕೊನೆಯ ದಿನಾಂಕ
ಉಡುಪಿ: ದೋಣಿಗಳಲ್ಲಿ ಹೋಗುವ ಮೀನುಗಾರರಿಗೆ ಬಯೋಮೆಟ್ರಿಕ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಇಲ್ಲಿಯವರೆಗೂ ಬಯೋಮೆಟ್ರಿಕ್ ಕಾರ್ಡ್ ಮಾಡಿಸದ ಮೀನುಗಾರಿಕೆ ದೋಣಿಯಲ್ಲಿ ಹೋಗುವ ಕಾರ್ಮಿಕರಿಗೆ ಬಯೋಮೆಟ್ರಿಕ್ ಕಾರ್ಡ್ ತೆಗೆಯುವ ಕಾರ್ಯಕ್ರಮವನ್ನು ಜೂನ್ 20 ರಿಂದ ಜೂನ್ 30...
4 ವರ್ಷದಲ್ಲಿ 5053 ಕಾಮಗಾರಿ 711 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ: ಸಚಿವ ಪ್ರಮೋದ್
4 ವರ್ಷದಲ್ಲಿ 5053 ಕಾಮಗಾರಿ 711 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ: ಸಚಿವ ಪ್ರಮೋದ್
ಉಡುಪಿ: ಎಲ್ಲ ರಸ್ತೆ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು...
ಜಗತ್ತನ್ನು ತಲ್ಲಣಗೊಳಿಸಿದ ಬಜ್ಪೆ ವಿಮಾನ ದುರಂತದ ಕಹಿ ನೆನಪಿಗೆ 8 ವರ್ಷ!
ಜಗತ್ತನ್ನು ತಲ್ಲಣಗೊಳಿಸಿದ ಬಜ್ಪೆ ವಿಮಾನ ದುರಂತದ ಕಹಿ ನೆನಪಿಗೆ 8 ವರ್ಷ!
ಮಂಗಳೂರು : ಪ್ರಪಂಚದ ಜನತೆಯನ್ನೇ ಒಂದರೆಕ್ಷಣ ತಲ್ಲಣಗೊಳಿಸಿದ್ದ ಮಂಗಳೂರಿನ ವಿಮಾನ ದುರಂತ ಸಂಭವಿಸಿ ಎಂಟು ವರ್ಷ ಕಳೆಯುತ್ತಾ ಬಂದರೂ ಆ...




















