30.5 C
Mangalore
Monday, April 20, 2026

ಫೇಸ್ ಬುಕ್ ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ; ಕುತ್ತಾರು ಆಡಳಿತ ಮಂಡಳಿಯಿಂದ ದೂರು ದಾಖಲು

ಫೇಸ್ ಬುಕ್ ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ; ಕುತ್ತಾರು ಆಡಳಿತ ಮಂಡಳಿಯಿಂದ ದೂರು ದಾಖಲು ಕುತ್ತಾರು ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವಂತಹ ಎಲ್ಲ ಕಾರ್ಯಕ್ರಮಗಳು ಭಕ್ತಾದಿಗಳ...

ಎಂಓ-4 ಬಿತ್ತನೆ ಬೀಜದ ಕೊರತೆ ನಿವಾರಣೆಗೆ ಕೆ.ವಿಕಾಸ್ ಹೆಗ್ಡೆ ಆಗ್ರಹ 

ಎಂಓ-4 ಬಿತ್ತನೆ ಬೀಜದ ಕೊರತೆ ನಿವಾರಣೆಗೆ ಕೆ.ವಿಕಾಸ್ ಹೆಗ್ಡೆ ಆಗ್ರಹ  ಕುಂದಾಪುರ: ತಾಲ್ಲೂಕಿನಾದ್ಯಂತ ಈಗ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ ಎಂಓ-4 ಬೀಜದ ಕೊರತೆ ಆತಂಕಕ್ಕೆ ಈಡುಮಾಡಿದ್ದು, ಸಂಬಂಧಿಸಿದ ಇಲಾಖೆಯ...

ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಆದ್ಯತೆಯ ಮೇಲೆ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಆದ್ಯತೆಯ ಮೇಲೆ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ಆಧುನಿಕ ತಂತ್ರಜ್ಞಾನ ಯಂತ್ರಗಳ ಬಳಕೆ ಹಾಗೂ ಹೆಚ್ಚು ಕಾರ್ಮಿಕರುಗಳನ್ನು ನಿಯೋಜಿಸುವುದರೊಂದಿಗೆ ಆದಷ್ಟು ತ್ವರಿತವಾಗಿ...

ಮಕ್ಕಳಿಗೆ ಶಿಕ್ಷಣ ನೀಡಿದರೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ :ಜಿಲ್ಲಾ ಪಂಚಾಯತ್ ಸಿಇಓ – ಡಾ. ಆನಂದ್ ಕೆ. 

ಮಕ್ಕಳಿಗೆ ಶಿಕ್ಷಣ ನೀಡಿದರೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ :ಜಿಲ್ಲಾ ಪಂಚಾಯತ್ ಸಿಇಓ - ಡಾ. ಆನಂದ್ ಕೆ.  ಮಂಗಳೂರು:  ಮಕ್ಕಳು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಸಮಾಜದ ಮೇಲೆ ಇದೆ. ಇದರಿಂದ ಮಕ್ಕಳು ಬಾಲಕಾರ್ಮಿಕರಾಗುವುದನ್ನು...

  “ದುಬೈ  ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ 

"ದುಬೈ  ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ  ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯು ಎ ಇ ಪ್ರಸ್ತುತಪಡಿಸಿದ "ದುಬೈ  ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಮತ್ತು “ಯಕ್ಷ ಶ್ರೀ...

ರಾಜ್ಯದಲ್ಲಿ ಸಿದ್ದರಾಮಯ್ಯ ತಾಲಿಬಾನ್ ಸರಕಾರ ನಡೆಸುತ್ತಿದ್ದಾರೆ : ಆರ್.ಅಶೋಕ್ ಆರೋಪ

ರಾಜ್ಯದಲ್ಲಿ ಸಿದ್ದರಾಮಯ್ಯ ತಾಲಿಬಾನ್ ಸರಕಾರ ನಡೆಸುತ್ತಿದ್ದಾರೆ : ಆರ್.ಅಶೋಕ್ ಆರೋಪ ಉಳ್ಳಾಲ: ಬೋಳಿಯಾರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದಿರುವುದು ಪೂರ್ವಯೋಜಿತ ಕೃತ್ಯ, ಟಿಪ್ಪು ಮೈಮೇಲೆ ಬಂದಂತೆ ನಡೆದುಕೊಳ್ಳುತ್ತಿರಯವ ಸಿದ್ದರಾಮಯ್ಯ ರಾಜ್ಯದಲ್ಲಿ ತಾಲಿಬಾನ್ ಸರಕಾರ ನಡೆಸುತ್ತಿದ್ದಾರೆ...

ವಿಕಸಿತ ದಕ್ಷಿಣ ಕನ್ನಡ ನಿರ್ಮಾಣ ಮಾಡಲು ದೇವರ ಆಶೀರ್ವಾದ ಪಡೆದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ

ವಿಕಸಿತ ದಕ್ಷಿಣ ಕನ್ನಡ ನಿರ್ಮಾಣ ಮಾಡಲು ದೇವರ ಆಶೀರ್ವಾದ ಪಡೆದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟರವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ ಮಂಗಳೂರು ನಗರದ...

ಜೂ.13ರವರೆಗೆ ಉಡುಪಿ ಸೇರಿ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಜೂ.13ರವರೆಗೆ ಉಡುಪಿ ಸೇರಿ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು ಉಡುಪಿ ಸೇರಿ ವಿವಿಧ ಜಿಲ್ಲೆಗಳಿಗೆ ಜೂನ್ 13ರವರೆಗೆ ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ...

ಕನ್ನಡ ಶಾಲೆಗಳು ಮುಚ್ಚುತ್ತಿರುವುದೇ ಕನ್ನಡದ ಅವನತಿಯ ಸಂಕೇತ – ಪಾರಂಪಳ್ಳಿ ನರಸಿಂಹ ಐತಾಳ

ಕನ್ನಡ ಶಾಲೆಗಳು ಮುಚ್ಚುತ್ತಿರುವುದೇ ಕನ್ನಡದ ಅವನತಿಯ ಸಂಕೇತ - ಪಾರಂಪಳ್ಳಿ ನರಸಿಂಹ ಐತಾಳ ಕುಂದಾಪುರ: ಸರಕಾರಿ ಶಾಲೆಗಳಲ್ಲೂ ಶಿಕ್ಷಕರ ಕೊರತೆ, ಮೂಲ ಸೌಕರ್ಯದ ಕೊರತೆಯಿಂದ ಮಕ್ಕಳ ಸಂಖ್ಯೆ ಕುಸಿಯುತ್ತಿದೆ. ಕನ್ನಡ ಶಾಲೆಗಳು ಮುಚ್ಚುತ್ತಿರುವುದೇ ಕನ್ನಡದ...

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಕುಂದುಕೊರತೆ ನಿವಾರಣಾ ಸಮಿತಿಗೆ ಅರ್ಜಿ ಆಹ್ವಾನ

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಕುಂದುಕೊರತೆ ನಿವಾರಣಾ ಸಮಿತಿಗೆ ಅರ್ಜಿ ಆಹ್ವಾನ ಮಂಗಳೂರು:  ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ವ್ಯಾಪಾರ ನಿಯಂತ್ರಣ) ನಿಯಮ-2019 ರಂತೆ ಕುಂದುಕೊರತೆ ನಿವಾರಣಾ...

Members Login

Obituary

Congratulations