ಉಡುಪಿ ಜಿಲ್ಲೆಯಲ್ಲಿ ಮತ್ತೆ 21 ಕೊರೋನಾ ಪಾಸಿಟಿವ್ ಪತ್ತೆ, ಸೋಂಕಿತರ ಸಂಖ್ಯೆ 1026 ಕ್ಕೆ ಏರಿಕೆ

ಉಡುಪಿ ಜಿಲ್ಲೆಯಲ್ಲಿ ಮತ್ತೆ 21 ಕೊರೋನಾ ಪಾಸಿಟಿವ್ ಪತ್ತೆ, ಸೋಂಕಿತರ ಸಂಖ್ಯೆ 1026 ಕ್ಕೆ ಏರಿಕೆ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಭಾನುವಾರ ಮತ್ತೆ 21 ಹೊಸ ಪಾಸಿಟಿವ್...

ಮುಖ್ಯ ಸಚೇತಕ ಐವನ್ ಡಿ’ಸೋಜಾಗೆ ಅದ್ದೂರಿ ಸ್ವಾಗತ, ಚರ್ಚು, ಮಸೀದಿ, ದೇವಸ್ಥಾನಗಳಿಗೆ ಭೇಟಿ

ಮುಖ್ಯ ಸಚೇತಕ ಐವನ್ ಡಿ’ಸೋಜಾಗೆ ಅದ್ದೂರಿ ಸ್ವಾಗತ, ಚರ್ಚು, ಮಸೀದಿ, ದೇವಸ್ಥಾನಗಳಿಗೆ ಭೇಟಿ ಮಂಗಳೂರು: ವಿಧಾನಪರಿಷತ್ ಮುಖ್ಯ ಸಚೇತಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿ ನಗರಕ್ಕೆ ಆಗಮಿಸಿದ ಐವನ್ ಡಿ'ಸೋಜಾ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು...

ಮುನಿರಾಜ ರೆಂಜಾಳ -ರತ್ನಾಕರವರ್ಣಿಯ ಭರತೇಶ ವೈಭವದಲ್ಲಿ ತುಳುನಾಡ ವರ್ಣನೆ

ಮುನಿರಾಜ ರೆಂಜಾಳ -ರತ್ನಾಕರವರ್ಣಿಯ ಭರತೇಶ ವೈಭವದಲ್ಲಿ ತುಳುನಾಡ ವರ್ಣನೆ ಮೂಡಬಿದಿರೆ: ಕನ್ನಡ ಸಾಹಿತ್ಯದಲ್ಲಿ ಅತ್ಯಂತ ಧೈರ್ಯಶಾಲಿ ಕವಿ ರತ್ನಾಕರವರ್ಣಿಯ, ಖಳನಾಯಕನೊಬ್ಬನನ್ನು ನಾಯಕನಾಗಿಸುವ ಮೂಲಕ ಅದುವರೆಗೂ ಇದ್ದ ಸಿದ್ದಮಾದರಿಯ ಚೌಕಟ್ಟನ್ನು ಮುರಿಯುವ ಪ್ರಯತ್ನವನ್ನು ಕಾಲದ...

ರೋಶನ್ ಬೇಗ್ ಹೇಳಿಕೆ ಅಹಂಕಾರದ ಪರಮಾವಧಿ : ನಳಿನ್‍ಕುಮಾರ್ ಕಟೀಲ್

ರೋಶನ್ ಬೇಗ್ ಹೇಳಿಕೆ ಅಹಂಕಾರದ ಪರಮಾವಧಿ : ನಳಿನ್‍ಕುಮಾರ್ ಕಟೀಲ್ ಮಂಗಳೂರು : ವಿಶ್ವಮಾನ್ಯ ನಾಯಕರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ರಾಜ್ಯದ ಸಚಿವ ರೋಶನ್ ಬೇಗ್ ಕೀಳಾಗಿ ಮಾತನಾಡಿರುವುದು ಕಾಂಗ್ರೆಸ್‍ನ ಅಹಂಕಾರದ...

ಹೊರ ಜಿಲ್ಲೆಗಳ ಪಾಸ್ ಗಳಿಗೆ ಉಡುಪಿ ಜಿಲ್ಲೆಯಲ್ಲಿ ಮಾನ್ಯತೆ ನೀಡುವುದಿಲ್ಲ- ಜಿಲ್ಲಾಧಿಕಾರಿ ಜಗದೀಶ್

ಹೊರ ಜಿಲ್ಲೆಗಳ ಪಾಸ್ ಗಳಿಗೆ ಉಡುಪಿ ಜಿಲ್ಲೆಯಲ್ಲಿ ಮಾನ್ಯತೆ ನೀಡುವುದಿಲ್ಲ- ಜಿಲ್ಲಾಧಿಕಾರಿ ಜಗದೀಶ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ನಿಯಂತ್ರಣದಲ್ಲಿದ್ದು, ಜಿಲ್ಲೆಯೊಳಗೆ ಕೊರೋನಾ ಕಂಡು ಬರುವ ಸಾಧ್ಯತೆ ಅತ್ಯಂತ ಕಡಿಮೆ ಇದ್ದು, ಹೊರ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪ್ರದಾನ

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪ್ರದಾನ ಉಡುಪಿ: ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಬುಧವಾರ ಗುರು ದೀಕ್ಷೆಯನ್ನು ಪ್ರದಾನಿಸಲಾಯಿತು. ಪಡುಕೋಣೆಯ ಕೆವಿನ್ ಡಿಸೋಜಾ, ನಿಡ್ಪಳ್ಳಿಯ ಸ್ವೀವನ್...

ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ಪರಿಷ್ಕøತ ಪಟ್ಟಿ

ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ಪರಿಷ್ಕøತ ಪಟ್ಟಿ ಮ0ಗಳೂರು : ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದಲ್ಲಿ ವಿಮಾ ಹಾಗೂ ಟಿಪಿಎ ಕಂಪೆನಿಗಳ ಮೂಲಕ ಉಚಿತ...

ಕ್ರೈಸ್ತ ಯುವಜನತೆ ಅಸಮಾನತೆಯ ವಿರುದ್ದ ದನಿ ಎತ್ತುವ ಗುಣ ಬೆಳೆಸಿಕೊಳ್ಳಿ; ಡಾ|ವಿನ್ಸೆಂಟ್ ಆಳ್ವಾ

ಕ್ರೈಸ್ತ ಯುವಜನತೆ ಅಸಮಾನತೆಯ ವಿರುದ್ದ ದನಿ ಎತ್ತುವ ಗುಣ ಬೆಳೆಸಿಕೊಳ್ಳಿ; ಡಾ|ವಿನ್ಸೆಂಟ್ ಆಳ್ವಾ ಉಡುಪಿ: ಭಾರತೀಯ ಕೆಥೊಲಿಕ್ ಯುವ ಸಂಚಾಲನ ಉಡುಪಿ ವಲಯ ಇದರ ವಲಯ ಸಮಾವೇಶ ಉದ್ಯಾವರ ಘಟಕದ ಆಶ್ರಯದಲ್ಲಿ ಭಾನುವಾರ ಉದ್ಯಾವರ...

ಮಂಜೇಶ್ವರ| ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು

ಮಂಜೇಶ್ವರ| ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ...

ಕಟಪಾಡಿ ಚರ್ಚಿನಲ್ಲಿ ಮಳೆ ನೀರಿನೊಂದಿಗೆ ಅನುಸಂಧಾನ ಕಾರ್ಯಕ್ರಮ

ಕಟಪಾಡಿ ಚರ್ಚಿನಲ್ಲಿ ಮಳೆ ನೀರಿನೊಂದಿಗೆ ಅನುಸಂಧಾನ ಕಾರ್ಯಕ್ರಮ ಕಟಪಾಡಿ: ಸಾಮಾಜಿಕ ಅಭಿವೃದ್ಧಿ ಆಯೋಗ ಮತ್ತು ಕೆಥೊಲಿಕ್ ಸಭಾ, ಸಂತ ವಿನ್ಸೆಂಟ್ ಡಿಪಾವ್ಲ್'ಚರ್ಚ್ ಇದರ ಆಶ್ರಯದಲ್ಲಿ ಭಾನುವಾರ ಮಳೆ ನೀರಿನೊಂದಿಗೆ ಅನುಸಂಧಾನ ಕಾರ್ಯಕ್ರಮ ಚರ್ಚಿನ...

Members Login

Obituary

Congratulations