ಕಾಪು: ಸಾಲ್ಯಾನ್ ಪಾರ್ಥಿವ ಶರೀರಕ್ಕೆ ಹೂಹಾರ ಹಾಕುವ ನೆಪದಲ್ಲಿ ಹಲವರ ಕಿಸೆಗೆ ಕತ್ತರಿ; ಪಿಕ್‌ಪಾಕೆಟರ್ ವಶಕ್ಕೆ
ಕಾಪು: ವಸಂತ ವಿ.ಸಾಲ್ಯಾನ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ವೀಕ್ಷಣೆಗೆ ಕಾಪುಪೇಟೆಯಲ್ಲಿ ಇಟ್ಟಿದ್ದ ವೇಳೆ ಪಾರ್ಥಿವ ಶರೀರಕ್ಕೆ ಹೂಹಾರ ಹಾಕುವ ನೆಪದಲ್ಲಿ ಬಂದ ವ್ಯಕ್ತಿಯೊಬ್ಬ ಹಲವರ ಕಿಸೆಗೆ ಕತ್ತರಿ ಹಾಕಿದ ಘಟನೆ ನಡೆಯಿತು.
ಒಬ್ಬರು...
ನೇತ್ರಾವತಿ ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾದ ವಿಕ್ರಂ ಗಟ್ಟಿ ಶವ ಪತ್ತೆ
ನೇತ್ರಾವತಿ ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾದ ವಿಕ್ರಂ ಗಟ್ಟಿ ಶವ ಪತ್ತೆ
ಮಂಗಳೂರು: ನೇತ್ರಾವತಿ ಸೇತುವೆಯ ಮೇಲೆ ಕಾರನ್ನು ಅನಾಥವಾಗಿ ಬಿಟ್ಟು ನಾಪತ್ತೆಯಾಗಿದ್ದ ಸೋಮೇಶ್ವರ ಕೊಲ್ಯ ನಿವಾಸಿ ವಿಕ್ರಂ ಗಟ್ಟಿ(34) ಅವರ ಶವ...
ಉಡುಪಿ: ಪರ್ಯಾಯ ಪ್ರಯುಕ್ತ ಸಾಗರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ‘ಕಲಾ ಸಂಗಮ – 2016’
ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಐದನೇ ಪರ್ಯಾಯ ಮಹೋತ್ಸವದ ಆಚರಣೆಯ ಪ್ರಯುಕ್ತ ಸಾಗರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಕುಕ್ಕಿಕಟ್ಟೆ ಉಡುಪಿ ಇದರ ವತಿಯಿಂದ ಸಾಂಸ್ಕ್ರತಿಕ ವೈಭವ ಹಾಗೂ...
ಮುನಿಯಾಲುಗೆ ಕೈ ತಪ್ಪಿದ ಟಿಕೆಟ್; ಕಾರ್ಕಳದಲ್ಲಿ ‘ಮೊಯ್ಲಿ ಹಟಾವೋ, ಕಾಂಗ್ರೆಸ್ ಬಚಾವೊ’ ಎಂದು ಧಿಕ್ಕಾರ ಕೂಗಿದ ಕಾರ್ಯಕರ್ತರು
ಮುನಿಯಾಲುಗೆ ಕೈ ತಪ್ಪಿದ ಟಿಕೆಟ್; ಕಾರ್ಕಳದಲ್ಲಿ 'ಮೊಯ್ಲಿ ಹಟಾವೋ, ಕಾಂಗ್ರೆಸ್ ಬಚಾವೊ' ಎಂದು ಧಿಕ್ಕಾರ ಕೂಗಿದ ಕಾರ್ಯಕರ್ತರು
ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ನಂತರ ಟಿಕೆಟ್ ಕಳೆದುಕೊಂಡ ಅಭ್ಯರ್ಥಿಗಳು ರಾಜ್ಯದ ವಿವಿಧೆಡೆಯಲ್ಲಿ ಅಸಮಾಧಾನ...
ಚಿಲ್ಲರೆ ಸಿಗರೇಟ್ ಮಾರುವ ಅಂಗಡಿಗಳನ್ನು ಬಂದ್ ಮಾಡಲು ಸೂಚನೆ
ಚಿಲ್ಲರೆ ಸಿಗರೇಟ್ ಮಾರುವ ಅಂಗಡಿಗಳನ್ನು ಬಂದ್ ಮಾಡಲು ಸೂಚನೆ
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್‍ಗಳನ್ನು ಚಿಲ್ಲರೆಯಾಗಿ ಮಾರಾಟ ಮಾಡುವ ಅಂಗಡಿ ಹೋಟೆಲ್‍ಗಳ ವಿರುದ್ಧ...
ಶಂಕರನಾರಾಯಣ: ಇಸ್ಪೀಟ್ – ಜೂಜಾಟವಾಡುತ್ತಿದ್ದ 10 ಮಂದಿಯ ಬಂಧನ
ಶಂಕರನಾರಾಯಣ: ಇಸ್ಪೀಟ್ - ಜೂಜಾಟವಾಡುತ್ತಿದ್ದ 10 ಮಂದಿಯ ಬಂಧನ
ಕುಂದಾಪುರ: ಹಣವನ್ನು ಪಣವಾಗಿರಿಸಿ ಅಂದರ್ – ಬಾಹರ್ ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಹತ್ತು ಮಂದಿಯನ್ನು ವಶಕ್ಕೆ ಪಡೆದ...
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಸುದರ್ಶನ ಎಂ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಸುದರ್ಶನ ಎಂ ಆಯ್ಕೆ
ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಸಂಘಟನಾ ಪರ್ವದ ಕಾರ್ಯವು ಇಡೀ ದೇಶಾದ್ಯಂತ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ...
ಮಂಗಳೂರು: : ದ.ಕ. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ
ಮಂಗಳೂರು: ದ.ಕ. ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಹಿಂದಿನ ಕಾಲದಿಂದಲೂ ಶಿಕ್ಷಕ ವೃತ್ತಿ ಒಂದು ಗೌರವದ ವೃತ್ತಿಯಾಗಿದೆ. ಶಿಕ್ಷಕ ಸಮಾಜ ಕಟ್ಟುವ ಕೆಲಸ ಮಾಡಬೇಕು....
ಅದ್ದೂರಿಯಾಗಿ ನಡೆದ ಎಂ ಪಿ ಎಂ ಎಲ್ಎ ನ್ಯೂಸ್ 11ನೇ ಸೌಹಾರ್ದ ಸಂಗಮ
ಅದ್ದೂರಿಯಾಗಿ ನಡೆದ ಎಂ ಪಿ ಎಂ ಎಲ್ಎ ನ್ಯೂಸ್ 11ನೇ ಸೌಹಾರ್ದ ಸಂಗಮ
ಮಂಗಳೂರು : ನಾವೆಲ್ಲರೂ ಜಾತ್ಯಾತೀತವಾಗಿ ಬದುಕಬೇಕು ಸೌಹಾರ್ದತೆ ಎನ್ನುವುದು ನಮ್ಮ ಉಸಿರಾಗಿ ಇಡೀ ಭಾರತ ದೇಶ ಹಸಿರಾಗಿ ಪ್ರಜ್ವಲಿಸಬೇಕು, ಶಾಂತಿ,...
ಸುಬ್ರಹ್ಮಣ್ಯದ ಅರ್ಚಕರಿಗೆ ಲಾಠಿ ಏಟು ಪ್ರಕರಣ; ಪೊಲೀಸ್ ಅಮಾನತು
ಸುಬ್ರಹ್ಮಣ್ಯದ ಅರ್ಚಕರಿಗೆ ಲಾಠಿ ಏಟು ಪ್ರಕರಣ; ಪೊಲೀಸ್ ಅಮಾನತು
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅರ್ಚಕರೋರ್ವರಿಗೆ ಲಾಠಿಯಿಂದ ಹೊಡೆದು ಗಾಯಗೊಳಿಸಿದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ದಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ನೀಡಿದ್ದಾರೆ.
ಈ ಕುರಿತು...


























